ನವದೆಹಲಿ: ಕ್ರೀಡೆಯಲ್ಲಿ ಅತ್ಯತ್ತಮ ಸಾಧನೆ ಮಾಡಿದವರಿಗೆ ನೀಡಲಾಗುವ ರಾಜೀವ್ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಬದಲಾವಣೆ ಮಾಡಲಾಗಿದ್ದು, ಹಾಕಿ ಕ್ರೀಡೆಯ ಭಿಷ್ಮ ಮೇಜರ್ ದ್ಯಾನ್ಚಂದ್ ಅವರ ಹೆಸರನ್ನು ಮರುನಾಮಕರಣ ಮಾಡಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ದೇಶದ ಜನರ ಅಭಿಪ್ರಾಯ ಆಧರಿಸಿ ಖೇ...
ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕನೋರ್ವ ವಿದ್ಯಾರ್ಥಿನಿಯ ಜೊತೆಗೆ ರಾಸಲೀಲೆಯಲ್ಲಿ ತೊಡಗಿಕೊಂಡಿರುವಾಗಲೇ ಪತ್ನಿಯ ಕೈಗೆ ಸಿಕ್ಕಿ ಬಿದ್ದಿದ್ದು, ಈ ವೇಳೆ ಪತ್ನಿಯು ಸಂತ್ರಸ್ತ ಯುವತಿಯ ಜೊತೆಗೆ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ ಘಟನೆ ನಡೆದಿದೆ. ಮೈಸೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಪ್ರಾಧ್ಯಾಪಕ ರಾಮಚಂದ್ರನ ಕಾ...
ಬೆಂಗಳೂರು: ನೂತನ ಸಚಿವ ಸಂಪುಟದಲ್ಲಿ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರನ್ನು ಕೈ ಬಿಡಲಾಗಿದ್ದು, ಈ ಸಂಬಂಧ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿರುವ ಸುರೇಶ್ ಕುಮಾರ್, ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಸಂಪುಟ ರಚನೆಯ ಬಳಿಕ, ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಸುರೇಶ್ ಕುಮಾರ್ ಆರ್....
ಮೈಸೂರು: ಬಿಎಸ್ ಪಿ ನನ್ನ ತಾಯಿ ಪಕ್ಷ ಎಂದು ನಾನು ಹೇಳಿದ್ದೆ. ಆದರೆ, ತಾಯಿಯೇ ಮಗನಿಗೆ ಮೋಸ ಮಾಡಿದಾಗ ಮಗ ಏನು ಮಾಡಬೇಕು ಎಂದು ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಪ್ರಶ್ನಿಸಿದರು. ಶ್ರೀನಿವಾಸಪ್ರಸಾದ್ ಅವರ ಜನ್ಮದಿನದ ಪ್ರಯುಕ್ತ ಶಾಸಕ ಎನ್.ಮಹೇಶ್ ಅವರು ಪ್ರಸಾದ್ ಅವರನ್ನು ಭೇಟಿಯಾಗಿ ಶುಭ ಕೋರಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತ...
ಬೆಂಗಳೂರು: ಮಾಜಿ ಸಚಿವ, ಶಾಸಕ ಎನ್.ಮಹೇಶ್ ಅವರು ಬಿಜೆಪಿಗೆ ಸೇರ್ಪಡೆಗೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ ಡಿಪಿಐ) ಸಾಮಾಜಿಕ ಜಾಲತಾಣ ವಿಭಾಗ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಜಾತ್ಯತೀತ ತತ್ವಾದರ್ಶದಡಿಯಲ್ಲಿ ರಾಜಕೀಯ ಭವಿಷ್ಯ ರೂಪಿಸಿಕೊಂಡು ಈಗ ಕೋಮುವಾದಿ ಬಿಜೆಪಿಯನ್ನು ಅಪ್ಪಿಕೊಂಡ...
ಮೈಸೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬಿಜೆಪಿ ಸಂಸದರಾಗಿರುವ ಶ್ರೀನಿವಾಸ್ ಪ್ರಸಾದ್ ಅವರ ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದು, ನಾನು ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗುತ್ತಿದ್ದೇನೆ ಎಂದು ಘೋಷಿಸಿದ್ದಾರೆ. ನಾನು ತೃಪ್ತಿಯಿಂದ ನಿವೃತ್ತಿಯಾಗುತ್ತಿದ್ದೇನೆ. ನಾಲ್ಕು ವರ್ಷಗಳ ಹಿಂದೆಯೇ ನಾನು ನಿವೃತ್ತಿ ಬಯಸಿದ್ದೆ. ಆದರೆ ರಾಜಕೀಯ ...
ಬೆಂಗಳೂರು: ಸ್ವಂತ ದುಡಿಮೆಯ ದುಡ್ಡು ಹಾಗೂ ನಾನು ನೀಡಿದ ದಾಖಲೆಗಳು ಸರಿ ಇದ್ದ ಕಾರಣ ಇಡಿ ಅಧಿಕಾರಿಗಳು ವಾಪಸ್ ಹೋಗಿದ್ದಾರೆ ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ. ನಿನ್ನೆ ಬೆಳಗ್ಗೆ ಜಮೀರ್ ಅಹ್ಮದ್ ಮನೆಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆರಂಭದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿತ್ತು....
ಲಕ್ನೋ: ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕ್ರಿಯೆ ನಡೆಸುವುದು ಅತ್ಯಾಚಾರಕ್ಕೆ ಸಮವಾಗಿದ್ದು, ಅಂತಹ ಪ್ರಕರಣಗಳನ್ನು ನಿರ್ವಹಿಸಲು ಕಾನೂನು ರೂಪಿಸುವ ಅಗತ್ಯವಿದೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಮದುವೆಯಾಗುವುದಾಗಿ ನಂಬಿಸಿ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದ ವ್ಯಕ್ತಿಯ ವಿರುದ್ಧ ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯ...
ಉಡುಪಿ: ಇತ್ತೀಚೆಗೆ ಕೊಡಗಿನ ಯುವತಿ ಯೋರ್ವಳು ಸಮುದ್ರದ ಸೆಳೆತಕ್ಕೆ ಸಿಕ್ಕಿ ಮೃತಪಟ್ಟ ಬೆನ್ನಲ್ಲೇ ಇದೀಗ ಪ್ರವಾಸಿಗರು ಮಲ್ಪೆ ಬೀಚ್ ನಲ್ಲಿ ನೀರಿಗೆ ಇಳಿಯುವುದನ್ನು ನಿರ್ಬಂಧಿಸಲಾಗಿದೆ. ಬೀಚ್ ನ ಸುಮಾರು 1 ಕಿ.ಮೀ. ತೀರದಲ್ಲಿ 5ರಿಂದ 6 ಅಡಿ ಎತ್ತರದಲ್ಲಿ ಎತ್ತರ ನೆಟ್ ಗಳನ್ನು ಹಾಕಲಾಗಿದ್ದು, ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯ ನಾಮಫ...
ಬೆಂಗಳೂರು: ಮಾಜಿ ಸಚಿವ, ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್.ಮಹೇಶ್ ಅವರು ಗುರುವಾರ ಅಧಿಕೃತವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಇಂದು ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ...