ಬೆಂಗಳೂರು: ಬಡ ಮಕ್ಕಳ ಮೊಟ್ಟೆ ತಿಂದ ಶಶಿಕಲಾ ಜೊಲ್ಲೆಗೆ ಝೀರೋ ಟ್ರಾಫಿಕ್ ರಾಜಮರ್ಯಾದೆ ಎಂದು ಭ್ರಷ್ಟಾಚಾರದ ಆರೋಪ ಹೊತ್ತ ಶಶಿಕಲಾ ಜೊಲ್ಲೆ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ಮೊಟ್ಟೆ ಖರೀದಿ ಹಗರಣ ನಡೆಸಿದ ಶಿಶಿಕಲಾ ಜೊಲ್ಲೆಯವರನ್ನು ಝೀರೋ ಟ್ರಾಫಿಕ್ ರಾಜ ಮರ್ಯಾದೆಯಲ್ಲಿ ಕರೆತಂದು ದವಳಗಿರಿ ಸರ್ಕಾರದಲ್ಲಿ ಮಂತ್ರಿ ಗಿರಿ ಕೊಡುವ ಮೂಲಕ ...
ದೆಹಲಿ: ಅಪ್ರಾಪ್ತ ವಯಸ್ಸಿನ ಬಾಲಕಿಯರನ್ನು ಮರುಳು ಮಾಡಿ ಅವರ ಜೊತೆಗೆ ದೈಹಿಕ ಸಂಪರ್ಕ ನಡೆಸಿ, ಆಕೆ ಗರ್ಭಿಣಿಯಾದಾಗ ಪರಾರಿಯಾಗುತ್ತಿದ್ದ ಆರೋಪಿಯೋರ್ವನನ್ನು ಮಹಿಳಾ ಸಬ್ ಇನ್ಸ್ ಪೆಕ್ಟರ್ ವೊಬ್ಬರು ಉಪಾಯವಾಗಿ ಬಂಧಿಸಿದ ಘಟನೆ ನಡೆದಿದೆ. ಕಳೆದ 15 ತಿಂಗಳಿನಲ್ಲಿ ಆರೋಪಿಯು 6ಕ್ಕೂ ಅಧಿಕ ಹೆಣ್ಣು ಮಕ್ಕಳ ಜೀವನದ ಜೊತೆಗೆ ಆಟವಾಡಿದ್ದಾನೆ. ಗರ್...
ಬೆಂಗಳೂರು: ಬಡವರಿಗೆ ನೀಡಲಾಗುವ ಮೊಟ್ಟೆಯಲ್ಲೂ ಸಚಿವೆ ಶಶಿಕಲಾ ಜೊಲ್ಲೆ ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಕನ್ನಡ ಸುದ್ದಿವಾಹಿನಿ ‘ನ್ಯೂಸ್ ಫಸ್ಟ್’ ಸ್ಟಿಂಗ್ ಆಪರೇಷನ್ ನ ವರದಿಯನ್ನು ಪ್ರಸಾರ ಮಾಡದಂತೆ ಜೊಲ್ಲೆ ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ ಎಂದು ಮಾಧ್ಯಮವ ವರದಿ ಮಾಡಿದೆ. ಶಶಿಕಲಾ ಜೊಲ್ಲೆ ಅವರು ಮೊಟ್ಟೆ ಖರೀದಿಯಲ್ಲಿ ಭ್ರಷ್ಟಾ...
ಬೆಂಗಳೂರು: ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿಯಿರುವ ಅವರ ನಿವಾಸದ ಮೇಲೆ ಇಂದು ಬೆಳಗ್ಗೆ 6 ಗಂಟೆಯ ಸುಮಾರಿಗೆ ದಾಳಿ ನಡೆದಿದೆ. ರಾಜಕೀಯದ ಹೊರತಾಗಿ ಜಮೀರ್ ನ್ಯಾಷನಲ್ ಟ್ರಾವೆಲ್ಸ್ ಸೇರಿದಂತೆ ...
ಫೋಟೋ: ಸಂತ್ರಸ್ತರ ಕುಟುಂಬದೊಂದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನವದೆಹಲಿ: ದೇಶದ ರಾಜಧಾನಿಯ ಕ್ಯಾಂಟೋನ್ಮೆಂಟ್ ಪ್ರದೇಶದಲ್ಲಿ 9 ವರ್ಷ ವಯಸ್ಸಿನ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಭೀಕರವಾಗಿ ಹತ್ಯೆ ನಡೆಸಲಾಗಿದ್ದು, ಇಲ್ಲಿನ ನಂಗಲ್ ಗ್ರಾಮದಲ್ಲಿ ವಾಸಿಸುತ್ತಿದ್ದ ಸಂತ್ರಸ್ತೆ ಚಿತಾಗಾರದ ಕೂಲರ್ ನಿಂದ ನೀರು ತರಲು ಹೋದ ವೇಳೆ ಆಕೆ...
ಬೆಂಗಳೂರು: ಪ್ರಿಯಕರನೊಂದಿಗೆ ಸೇರಿ ತನ್ನ ಪತಿಯನ್ನೇ ಮಹಿಳೆಯೋರ್ವಳು ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದ್ದು, ಪತಿಯ ಸ್ನೇಹಿತನೊಂದಿಗೆಯೇ ಪ್ರೀತಿಯಲ್ಲಿ ಬಿದ್ದ ಮಹಿಳೆ ಇದೀಗ ಆತನೊಂದಿಗೆ ಸೇರಿ ತನ್ನ ಗಂಡನನ್ನು ಮುಗಿಸಿದ್ದಾಳೆ. ಮಂಡ್ಯ ಜಿಲ್ಲೆಯ ಕಿಲಾರದ ಕಾರ್ತಿಕ್ ಹತ್ಯೆಗೀಡಾದ ವ್ಯಕ್ತಿಯಾಗಿದ್ದಾನೆ. 5 ವರ್ಷಗಳ ಹಿಂದೆ ಈತ ರಂಜಿತಾ ಎಂ...
ಕಾರ್ಕಳ: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಬಂಧಿಸಲಾಗಿದ್ದು, ಬಂಧಿತ ಆರೋಪಿಯ ವಿರುದ್ಧ ಪೋಕ್ಸೋ ಹಾಗೂ ಐ.ಟಿ. ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 24 ವರ್ಷ ವಯಸ್ಸಿನ ಗುಲ್ವಾಡಿಯ ಇಮ್ರಾನ್ ಎಂಬಾತ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕ...
ಬೆಂಗಳೂರು: ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರದ ನೂತನ ಸಚಿವ ಸಂಪುಟ ಇಂದು ಅಸ್ತಿತ್ವಕ್ಕೆ ಬಂದಿದ್ದು, ನೂತನ ಸಚಿವರು ಪ್ರಮಾಣ ವಚನ ನಡೆಸುತ್ತಿದ್ದ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಅವರ ಕೈಗೆ ಪಿನ್ ಚುಚ್ಚಿ ಸಣ್ಣ ಗಾಯವಾಗಿದೆ ಎಂದು ವರದಿಯಾಗಿದೆ. ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಯಡಿಯೂರಪ್ಪನವರು ಆಗಮಿಸಿದ್ದರು. ಈ ವೇಳೆ ...
ಬೆಂಗಳೂರು: ಕಾಡಿ ಬೇಡಿ ಮಂತ್ರಿಯಾಗುವ ಅವಶ್ಯಕತೆ ನನಗಿಲ್ಲ, ಲಾಬಿ ಮಾಡಿದ್ರೆ, ನಾನು ಕೂಡ ಮಂತ್ರಿಯಾಗುತ್ತಿದ್ದೆ ಎಂದು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಗದ್ಗದಿತರಾಗಿದ್ದಾರೆ. ಬಸವರಾಜ್ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟದಲ್ಲಿ ಸ್ಥಾನ ಕೈತಪ್ಪಿದ ಬೆನ್ನಲ್ಲೇ ರೇಣುಕಾಚಾರ್ಯ ಬೇಸರ ವ್ಯಕ್ತಪಡಿಸಿದರು. ಯಡಿಯೂರಪ್ಪನವರನ್ನು ಬದಲಿಸಬಾರದು ಎಂ...
ಧಾರವಾಡ: ಮುಖ್ಯಮಂತ್ರಿ ಸ್ಥಾನ ಆಕಾಂಕ್ಷಿಯಾಗಿದ್ದ ಅರವಿಂದ್ ಬೆಲ್ಲದ್ ಗೆ ಇದೀಗ ಸಚಿವ ಸ್ಥಾನ ಕೂಡ ತಪ್ಪಿದ್ದು, ಇದರಿಂದಾಗಿ ಬೆಲ್ಲದ್ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಜಗದೀಶ್ ಶೆಟ್ಟರ್ ಹಾಗೂ ಮಾಜಿ ಸಿಎಂ ಯಡಿಯೂರಪ್ಪನವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಲ್ಲದ್ ಗೆ ಸಚಿವ ಸ್ಥಾನ ದೊರಕದ ಹಿನ್ನೆಲೆಯಲ್ಲಿ ಜುಬ್...