ಮಂಡ್ಯ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡು ಪ್ರಾಣಿಯೊಂದು ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನೆಲಮನೆ ಗ್ರಾಮದಲ್ಲಿ ನಡೆದಿದ್ದು, ದಾಳಿ ನಡೆಸಿರುವ ಪ್ರಾಣಿ ಯಾವುದು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. 65 ವರ್ಷ ವಯಸ್ಸಿನ ರಾಮೇಗೌಡ ಮೃತಪಟ್ಟವರಾಗಿದ್ದು, ಹೊಟ್ಟೆಯನ್ನು ಬಗೆದ...
ಬೆಳಗಾವಿ: ಕಳೆದ ಬಾರಿ ಆಗಿರುವ ನೆರೆ ಪರಿಹಾರವೇ ಜನರಿಗೆ ಸಿಕ್ಕಿಲ್ಲ. ಸರ್ಕಾರದ ಆಂತರಿಕ ಕಿತ್ತಾಟದಲ್ಲಿ ಜನರು ಬಲಿಪಶುಗಳಾಗುತ್ತಿದ್ದಾರೆ. ಅವರಿಗೆ ಅಧಿಕಾರ ಬೇಕಾಗಿದೆಯೇ ಹೊರತು, ಜನರ ಯೋಗಕ್ಷೇಮ ಬೇಡ ಎಂದು ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಗೊಳಿ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಮಹಿಳಾ ಕಾಂಗ್ರೆಸ್...
ಬೆಂಗಳೂರು: ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ನಗರದ ಪಶ್ಚಿಮ ವಿಭಾಗದ ಪೊಲೀಸರು ಶುಕ್ರವಾರ ರಕ್ತದಾನ ಮಾಡಿದ್ದು, ಯುವ ಜನತೆಗೆ ಮಾದರಿಯಾಗಿದ್ದಾರೆ. 75 ಪೊಲೀಸರು ರಕ್ತದಾನ ಮಾಡುವ ಮೂಲಕ ಕ್ಯಾನ್ಸರ್ ಪೀಡಿತ ಮಕ್ಕಳ ಭವಿಷ್ಯಕ್ಕೆ ಬೆಳಕು ಚೆಲ್ಲಿದ್ದಾರೆ. ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಪಾಟೀಲ ಅವರ ಉಪ್ಪಾರ ಪೇಟೆಯಲ್ಲಿರುವ ಕಚೇರಿಯಲ್ಲಿ ಲಯನ್...
ಕೊಚ್ಚಿ: ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿಯೋರ್ವಳನ್ನು ಹತ್ಯೆಗೈದ ಪ್ರೇಮಿ, ತಾನೂ ಗುಂಡು ಹಾರಿಸಿಕೊಂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಚ್ಚಿಯಿಂದ 35 ಕಿ.ಮೀ. ದೂರದಲ್ಲಿರುವ ಕೋತಮಂಗಲಂ ಬಳಿಯ ನಿಲ್ಲಿಕುಳಿಯಲ್ಲಿ ನಡೆದಿದೆ. ಈ ಘಟನೆ ಕೇರಳದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. 24 ವರ್ಷ ವಯಸ್ಸಿನ ಮಾನಸ ಪಿ.ವಿ. ಎಂಬಾಕೆ ಕೋತಮಂಗ...
ಬೆಂಗಳೂರು: ಹೊನ್ನಾಳಿ ವಿಧಾನಸಭಾ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಗೆ ಸಿಡಿ ಭಯ ಆರಂಭವಾಗಿದ್ದು, ತನ್ನ ವಿರುದ್ಧ ಯಾವುದೇ ಮಾನ ಹಾನಿಕರ ಸುದ್ದಿಗಳು, ಚಿತ್ರಗಳು ಅಥವಾ ವಿಡಿಯೋ ತುಣುಕುಗಳನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ಕೋರ್ಟ್ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ನಗರದ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಾಧ್ಯಮಗಳಿಗೆ ತ...
ಭೋಪಾಲ್: ಆನ್ ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂಡ ಬಾಲಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ಚತ್ತರ್ ಪುರ್ ನಲ್ಲಿ ನಡೆದಿದ್ದು,ಆತನ ಡೆತ್ ನೋಟ್ ನಿಂದಾಗಿ ಘಟನೆ ಬಯಲಿಗೆ ಬಂದಿದೆ. ಲ್ಯಾಬೋರೇಟರಿಯೊಂದರ ಮಾಲಿಕನ ಪುತ್ರ 13 ವರ್ಷ ವಯಸ್ಸಿನ ಬಾಲಕ 6ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಆನ್ ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂ...
ಚಾಮರಾಜನಗರ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್-ಜೆಡಿಎಸ್ ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದ ಬಾಂಬೆ ಫ್ರೆಂಡ್ಸ್ ಅನಾಥರಾಗಿದ್ದಾರೆ. ಬಿಎಸ್ ವೈನ್ನು ನಂಬಿ ಬಿಜೆಪಿಗೆ ಸೇರ್ಪಡೆಗೊಂಡಿದ್ದವರು ಇದೀಗ ಸಚಿವ ಸ್ಥಾನ ಕಳೆದುಕೊಂಡಿದ್ದು, ಮುಂದಿನ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವುದಿಲ್ಲ ಎಂಬ ಅಭದ್ರತೆ ಇದ...
ದಾವಣಗೆರೆ: ಸಹೋದರಿಯರಿಬ್ಬರ ಜೋಡಿ ಕೊಲೆ ನಡೆದ ಘಟನೆ ಇಲ್ಲಿನ ಆಂಜನೇಯ ಕಾಟನ್ ಮಿಲ್ ಬಡಾವಣೆಯಲ್ಲಿ ನಡೆದಿದ್ದು, ಮೃತ ಸಹೋದರಿಯರಿಬ್ಬರೂ ವಿವಾಹಿತರಾಗಿದ್ದು, ವಿವಾಹ ವಿಚ್ಛೇದನದ ಬಳಿಕ ಒಂದೇ ಮನೆಯಲ್ಲಿ ವಾಸಿಸುತ್ತಿದ್ದರು ಎಂದು ಹೇಳಲಾಗಿದೆ. ವಿಚ್ಛೇದನದ ಬಳಿಕ ಸ್ಥಳೀಯವಾಗಿ ಕೂಲಿ ಕೆಲಸ ಮಾಡುತ್ತಾ ಜೀವನ ನಿರ್ವಹಣೆ ಮಾಡುತ್ತಿದ್ದರು ಎಂದು ಹ...
ರಾಯಚೂರು: ಪಾಪಿ ತಂದೆಯೋರ್ವ ತನ್ನ ಸ್ವಾರ್ಥ ಈಡೇರಿಕೆಗಾಗಿ ತನ್ನ ಪುತ್ರನನ್ನು ಕಾಲುವೆಗೆ ತಳ್ಳಿ ಹತ್ಯೆ ಮಾಡಿದ ಅಮಾನವೀಯ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ತುರವಿಹಾಳದಲ್ಲಿ ನಡೆದಿದ್ದು, ಮಗನನ್ನು ನಂಬಿಸಿ ಕಾಲುವೆ ಬಳಿಗೆ ಆರೋಪಿ ಕರೆದೊಯ್ದಿದ್ದ. 20 ವರ್ಷ ವಯಸ್ಸಿನ ಭೀಮಣ್ಣ ತನ್ನ ತಂದೆಯಿಂದಲೇ ಹತ್ಯೆಗೀಡಾದ ಯುವಕನಾಗಿದ್ದು, ಮಗ ಆಸ್...
ಪಾಲಕ್ಕಾಡ್: ಕೋಳಿ ಆಹಾರ ತಯಾರಿಕಾ ಘಟಕದಲ್ಲಿ ತೈಲ ಸೋರಿಕೆಯಾಗಿ ಸ್ಫೋಟ ಸಂಭವಿಸಿದ್ದು, ಪರಿಣಾಮವಾಗಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದಿದೆ. ಗುರುವಾರ ಪಾಲಕ್ಕಾಡ್ ನ ತಿರುಚವಿಳಕುನ್ನು ಎಂಬಲ್ಲಿ ಸಂಜೆ 5 ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದು, ಗಾಯಾಳುಗಳನ್ನು ...