ಮಂಗಳೂರು: ದೂರು ನೀಡಲು ಬಂದಿದ್ದ ಬಾಲಕಿಗೆ ಕಿರುಕುಳ ನೀಡಿದ ಆರೋಪದಲ್ಲಿ ಹೆಡ್ ಕಾನ್ ಸ್ಟೇಬಲ್ ವೋರ್ವನನ್ನು ಪೊಲೀಸರು ಬಂಧಿಸಿದ್ದು, ದೂರು ಕೊಡಲು ಬಂದಿದ್ದ ಬಾಲಕಿಯ ನಂಬರ್ ಪಡೆದು ಆಕೆಗೆ ಆಕ್ಷೇಪಾರ್ಹ ಮೆಸೇಜ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಜನವರಿಯಲ್ಲಿ ಆಟೋ ಚಾಲಕನೋರ್ವ ಕಿರುಕುಳ ನೀಡುತ್ತಿದ್ದಾನೆ ಎಂದು ದೂರು ನೀಡಲು ಬಾಲಕಿ ತನ...
ಮುದ್ದೆಬಿಹಾಳ: ನೀರು ಕುಡಿಯಲೆಂದು ಕೃಷ್ಣಾ ನದಿಗೆ ಇಳಿದಿದ್ದ ಬಾಲಕಿಯೋರ್ವಳು ಕಾಲು ಜಾರಿ ನೀರಿಗೆ ಬಿದ್ದಿದ್ದು, ಆಕೆಯನ್ನು ರಕ್ಷಿಸಲು ಹೋದ ಅವಳ ಅತ್ತೆ ಕೂಡ ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹುನಕುಂಟಿ ಗ್ರಾಮದ 20 ವರ್ಷ ವಯಸ್ಸಿನ ಅತ್ತೆ ಶಾಂತಮ್ಮ ಭೀಮನಗೌಡ ನಾಗೋಡ ಹಾಗೂ 8 ವರ್ಷ ವಯಸ್ಸಿನ ಬಾಲಕಿ ಗುರು...
ಮುಂಬೈ: ಅಶ್ಲೀಲ ಚಿತ್ರಗಳನ್ನು ನಿರ್ಮಾಣ ಮಾಡುವುದು ಕೂಡ ಒಂದು ಉದ್ಯೋಗ ಎಂದು ಸಲ್ಮಾನ್ ಖಾನ್ ನ ಮಾಜಿ ಪ್ರೇಯಸಿ ಸೋಮಿ ಅಲಿ ಹೇಳಿದ್ದು, ಪೋರ್ನ್ ಸಿನಿಮಾಗಳಲ್ಲಿ ನಟಿಸುವುದು ಮತ್ತು ಅಂತಹ ವಿಡಿಯೋ ನಿರ್ದೇಶನ ಮಾಡುವುದು, ನಿರ್ಮಿಸುವುದು ತಪ್ಪಲ್ಲ. ಅದು ಕೂಡ ಒಂದು ಉದ್ಯಮ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಪೋರ್ನ್ ಉದ್ಯಮ ಎಲ್ಲ ಉದ್ಯಮ...
ಮುಂಬೈ: ಅಶ್ಲೀಲ ಚಿತ್ರಗಳ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾ ಬಂಧನವಾಗಿದ್ದು, ಜುಲೈ 23ರಂದು ರಾಜ್ ಕುಂದ್ರಾನನ್ನು ಅವರ ನಿವಾಸಕ್ಕೆ ಕರೆದುಕೊಂಡು ಬಂದ ವೇಳೆ ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾ ನಡುವೆ ತೀವ್ರ ವಾಗ್ಯದ್ಧವೇ ನಡೆದಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಪೊಲೀಸರು ರಾಜ್ ಕುಂದ್ರಾನನ್ನು ಮನೆ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾಗಿರುವ ಆಡಿಯೋ ವೈರಲ್ ಆದ ಬಳಿಕ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳು. ಆ ಆಡಿಯೋದಲ್ಲಿ ಹೇಳಿರುವ ಹೇಳಿಕೆಗೆ ಪೂರಕವಾಗಿಯೇ ನಡೆಯುತ್ತಿದೆ. ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲಾಗಿದೆ. ಇದರ ಜೊತೆಗೆ ಈಶ...
ಬೆಂಗಳೂರು: ಸ್ವಾಮೀಜಿಗಳ್ಯಾಕೋ ಎಲ್ಲರೂ ಮಠ ಬಿಟ್ಟು ವಿಧಾನ ಸೌಧಕ್ಕೆ ಕಾಲಿಟ್ಟು ರಾಜಕೀಯ ಮಾಡು ಲಕ್ಷಣಗಳು ಕಾಣುತ್ತಿದೆ ಎನ್ನುವ ಭಕ್ತರ ಆತಂಕದ ನಡುವೆಯೇ, ಯಡಿಯೂರಪ್ಪನವರನ್ನು ಬೆಂಬಲಿಸಿದಂತೆಯೇ ಕೆ,ಎಸ್.ಈಶ್ವರಪ್ಪನವರ ಪರವಾಗಿಯೂ ಇದೀಗ ಸ್ವಾಮೀಜಿಗಳು ಸದ್ದು ಮಾಡುತ್ತಿದ್ದಾರೆ. ಸಿಎಂ ಸ್ಥಾನ ಖಾಲಿ ಇಲ್ಲ ಎನ್ನುವುದು ಅರಿವಾಗುತ್ತಿದ್ದಂತೆಯ...
ಬಾಗಪತ್: ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಪೊಲೀಸರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿರುವ ಘಟನೆ ಉತ್ತರ ಪ್ರದೇಶದ ಬಾಗಪತ್ ಜಿಲ್ಲೆಯಲ್ಲಿ ನಡೆದಿದ್ದು, ಯುವಕ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಪೊಲೀಸ್ ಇಲಾಖೆ ಈ ಕ್ರಮವನ್ನು ಕೈಗೊಂಡಿದೆ. ಬಾಗಪತ್ ಜಿಲ್ಲೆಯ ಕೊವಿಡ್ ಲಸಿಕಾ ಕೇಂದ್ರದಲ್ಲಿ ಯುವಕ ...
ಬೆಂಗಳೂರು: ನವ ವಿವಾಹಿತ ಮಹಿಳಾ ಪೊಲೀಸ್ ಕಾನ್ಸ್ ಟೇಬಲ್ ವೋರ್ವರ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಗೊಲ್ಲರಹಟ್ಟಿಯಲ್ಲಿ ನಡೆದಿದ್ದು, ಪತಿಯೊಂದಿಗಿನ ಮನಸ್ತಾಪದಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. 27 ವರ್ಷ ವಯಸ್ಸಿನ ನೇತ್ರಾ ಎಂಬವರು ಆತ್ಮಹತ್ಯೆ ಮಾಡಿಕೊಂಡವರಾಗಿ...
ಬೆಂಗಳೂರು: ನಾಲ್ಕು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯೋರ್ವನನ್ನು ಬೆಂಗಳೂರಿನ ಬಾಣಸವಾಡಿಯಲ್ಲಿ ಇಂದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದ್ದು, ಚಾಕುವಿನಿಂದ ಚುಚ್ಚಿ, ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದಾರೆ. ನಾಲ್ಕು ಪ್ರಕರಣಗಳಲ್ಲಿ ಆರೋಪಿಯಾಗಿರುವ ಹರೀಶ್ ಎಂಬಾತ ಹತ್ಯೆಗೀಡಾಗಿರುವ ...
ನವದೆಹಲಿ: ನಂಬರ್ 1 ನೆಟ್ ವರ್ಕ್ ಎಂದು ಹೇಳಿಕೊಳ್ಳುತ್ತಿರುವ ಏರ್ಟೆಲ್ ಇದೀಗ ಗ್ರಾಹಕರಿಗೆ ಶಾಕ್ ನೀಡಿದ್ದು, ಕಡಿಮೆ ಬೆಲೆಯ ರೀಚಾರ್ಜ್ ಗಳನ್ನು ರದ್ದುಗೊಳಿಸಿದೆ.ಇದರ ಜೊತೆಗೆ ಹಲವು ಪ್ಲಾನ್ ಗಳನ್ನು ದುಬಾರಿಗೊಳಿಸುವ ಮೂಲಕ ಗ್ರಾಹಕರಿಗೆ ಹೊರೆಯಾಗಿದೆ. ಏರ್ಟೆಲ್ ನಲ್ಲಿ ಅತ್ಯಂತ ಕಡಿಮೆ ಬೆಲೆಯ ರೀಚಾರ್ಜ್ 49 ರೂಪಾಯಿಗಳಿಂದ ಆರಂಭವಾಗುತ್ತಿ...