ಬೆಂಗಳೂರು: ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪನವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮುಂದಿನ ಸಿಎಂ ಯಾರು ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದ್ದು ಅಂತಿಮವಾಗಿ ಬಸವರಾಜ್ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯಾಗಿ ಬಿಜೆಪಿ ಘೋಷಿಸಿದೆ. ಇಂದು ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ್ ಬೊ...
ಬೆಂಗಳೂರು: ಮುಂದಿನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಹೆಸರು ಬಹುತೇಕ ಖಚಿತ ಎಂಬ ಸುದ್ದಿ ಬಂದಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎಂದು ಹೇಳಲಾಗಿದೆ. ನಾಳೆಯೇ ಬಸವರಾಜ್ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ. ಇದು ಸದ್ಯದ ಮಾಹಿತಿಯಾಗಿದ್ದು, ಕೆಲವೇ ಕ್ಷಣಗಳಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ...
ಬೆಂಗಳೂರು: ಯಡಿಯೂರಪ್ಪನವರಿಗೆ ವಯಸ್ಸಾಗಿಲ್ಲ, ಅವರಿಗೆ ಮದುವೆ ಮಾಡಿದ್ರೆ ಇಬ್ಬರು ಮಕ್ಕಳಾಗ್ತಾರೆ ಎಂದು ಸಿ.ಎಂ.ಇಬ್ರಾಹಿಂ ಹೇಳಿದ್ದು, ಯಡಿಯೂರಪ್ಪನವರ ರಾಜೀನಾಮೆಯನ್ನು ಆರೂವರೆ ಕೋಟಿ ಕನ್ನಡಿಗರು ಸಹಿಸಲ್ಲ ಎಂದು ಅವರು ಹೇಳಿದರು. ಕೇರಳದಲ್ಲಿ 80 ವರ್ಷ ವಯಸ್ಸಿನ ವೃದ್ಧ ಶ್ರೀಧರನ್ ಅವರನ್ನು ಮುಂದಿನ ಸಿಎಂ ಅಭ್ಯರ್ಥಿ ಎಂದು ಬಿಜೆಪಿ ಘೋಷಿಸ...
ಚೆನ್ನೈ: ಇಳೆಯದಳಪತಿ ವಿಜಯ್ ಅವರ ಐಶಾರಾಮಿ ಕಾರಿಗೆ ಹೆಚ್ಚು ಪ್ರವೇಶ ತೆರಿಗೆ ವಿಧಿಸಲಾಗಿದೆ ಎಂದು ಆರೋಪಿಸಿ ವಿಜಯ್ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆಗೊಳಪಡಿಸಿದ್ದ ಏಕ ಸದಸ್ಯ ಪೀಠ ವ್ಯತಿರಿಕ್ತ ಹೇಳಿಕೆ ನೀಡಿ 1 ಲಕ್ಷ ರೂ. ದಂಡ ವಿಧಿಸಿತ್ತು. ಈ ಆದೇಶಕ್ಕೆ ಇದೀಗ ಮದ್ರಾಸ್ ಹೈಕೋರ್ಟ್ ಮಧ್ಯಂತರ ತಡೆ ಆದೇಶ ನೀಡಿದೆ. ...
ಬೆಂಗಳೂರು: ಬಿಎಸ್ ವೈ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬೆನ್ನಲ್ಲೇ ಸದ್ಯ ಹೊಸ ಮುಖ್ಯಮಂತ್ರಿಯ ಆಯ್ಕೆಗೆ ಕಸರತ್ತುಗಳು ನಡೆಯುತ್ತಿವೆ. ಇಂದು ಬೆಳಗ್ಗಿನಿಂದಲೇ ರಾಜಕೀಯ ಚಟುವಟಿಕೆಗಳು ಆರಂಭವಾಗಿದ್ದು, ಸದ್ಯ ರಾಜ್ಯಕ್ಕೆ ಕೇಂದ್ರದಿಂದ ಆಗಮಿಸಿರುವ ವೀಕ್ಷಕರು ರಾತ್ರಿ 7 ಗಂಟೆಗೆ ಪಕ್ಷದ ಶಾಸಕರ ಅಭಿಪ್ರಾಯವನ್ನು ಪಡೆಯಲಿದ್ದಾರೆ ಎಂದು ಹೇಳಲ...
ಬೈಂದೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ 2 ವರ್ಷ ವಯಸ್ಸಿನ ಮಗು ನಿದ್ದೆಯಿಂದ ಎಚ್ಚೆತ್ತು ನದಿಯ ಬಳಿಗೆ ಹೋಗಿದ್ದು, ಈ ವೇಳೆ ಆಯತಪ್ಪಿ ನದಿಗೆ ಬಿದ್ದು, ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉಪ್ಪುಂದ ಗ್ರಾಮದ ಕರ್ಕಿಕಳಿ ಎಂಬಲ್ಲಿ ನಡೆದಿದೆ. ಉಪ್ಪುಂದ ಗ್ರಾಮದ ಕರ್ಕಿಕಳಿ ಚೌಕಿಮನೆ ವಿಶ್ವನಾಥ ಖಾರ್ವಿ ಅವರ ಮಗ 2 ವರ್ಷ ವಯಸ್ಸಿನ ಸರ್ವದ ಮೃತ...
ರಾಮನಗರ: ಕಾಂಗ್ರೆಸ್ ನವರು ಯಡಿಯೂರಪ್ಪನವರ ಬಗ್ಗೆ ಮೃಧು ಧೋರಣೆ ತೋರುವ ನಾಟಕದ ಮೂಲಕ ಒಂದು ಸಮುದಾಯದ ಓಲೈಕೆಗೆ ಯತ್ನಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರ ಸ್ವಾಮಿ ಆರೋಪಿಸಿದ್ದಾರೆ. ರಾಮನಗರದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಸಿ.ಎಂ. ಕ...
ಚೆಂಗನೂರ್: ತನ್ನ ಪತ್ನಿಯ ಪ್ರೇಮಿಯ ಖಾಸಗಿ ಅಂಗಕ್ಕೆ ಪತಿ ಗುಂಡು ಹಾರಿಸಿದ ವಿಲಕ್ಷಣ ಘಟನೆ ಕೇರಳದ ಚೆಂಗನೂರು ಜಿಲ್ಲೆಯಲ್ಲಿ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಪ್ರೇಮಿ ಇದೀಗ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ ಎಂದು ವರದಿಯಾಗಿದೆ. ಆರೋಪಿಯ ಪತ್ನಿ ತನ್ನ ಪತಿಯನ್ನು ತ್ಯಜಿಸಿ ಪ್ರಿಯಕರನ ಮನೆಯಲ್ಲಿ ವಾಸಿಸುತ್ತಿದ್ದಳು. ಪತ್ನಿ ಇನ್ನ...
ಬೆಂಗಳೂರು: ರಾಜ್ಯದಲ್ಲಿ ಹೊಸ ಸಿಎಂ ನೇಮಕ ಇಂದು ಸಂಜೆಯೊಳಗೆ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗಿದ್ದು, ಇಂದು ರಾತ್ರಿ 7 ಗಂಟೆಯ ಬಳಿಕ ಹೊಸ ಸಿಎಂ ಹೆಸರು ಘೋಷಣೆ ಸಾಧ್ಯತೆಗಳಿವೆ ಎಂದು ಇದೀಗ ಮಾಹಿತಿ ಲಭ್ಯವಾಗಿದೆ. ಹೊಸ ಸಿಎಂ ಹೆಸರು ಘೋಷಣೆಗೆ ಈಗಾಗಲೇ ವೀಕ್ಷಕರು ದೆಹಲಿಯಿಂದ ಬೆಂಗಳೂರಿನತ್ತ ಹೊರಟಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿ...
ಮಂಗಳೂರು: ಯೋಗ ಮಾಡುವ ಸಂದರ್ಭದಲ್ಲಿ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಇಂದು ನಸುಕಿನ ವೇಳೆಯಲ್ಲಿ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. 80 ವರ್ಷ ವಯಸ್ಸಿನ ಆಸ್ಕರ್ ಫೆರ್ನಾಂಡಿಸ...