ಬೆಂಗಳೂರು: ಸಿಎಂ ಯಡಿಯೂರಪ್ಪನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆಯೇ ಮುಂದಿನ ಸಿಎಂ ಯಾರು ಎಂಬ ಚರ್ಚೆಯ ಬಳಿಕ ಇದೀಗ ಯಾವ ಸಮುದಾಯದವರು ಸಿಎಂ ಆಗಬೇಕು ಎಂಬ ಚರ್ಚೆ ನಡೆಯುತ್ತಿದೆ. ಸದ್ಯದ ಚರ್ಚೆಯ ಪ್ರಕಾರ ಯಡಿಯೂರಪ್ಪ ವಿರೋಧಿ ಬಣ ಬ್ರಾಹ್ಮಣ ಸಿಎಂ ಬಗ್ಗೆ ಹೆಚ್ಚಿನ ಒಲವು ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ. ಯಡಿಯೂರಪ್ಪ...
ಗೋಕಾಕ್: 12ನೇ ಶತಮಾನದಲ್ಲಿ ಬಸವಣ್ಣನಿಗೆ ಆದ ಅನ್ಯಾಯ ಬಿ.ಎಸ್. ಯಡಿಯೂರಪ್ಪನವರಿಗೆ ಆಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹೇಳಿದ್ದು, ಯಡಿಯೂರಪ್ಪನವರನ್ನು ಕಣ್ಣೀರು ಹಾಕಿಸಿ ಅಧಿಕಾರದಿಂದ ಇಳಿಸಲಾಗಿದೆ ಎಂದು ಅವರು ಹೇಳಿದರು. ಸಿಎಂ ಯಡಿಯೂರಪ್ಪನವರ ರಾಜೀನಾಮೆ ವಿಚಾರವಾಗಿ ಬೆಳಗಾವಿಯ ಗೋಕಾಕ್ ನಲ್ಲಿ ಮಾಧ್ಯಮಗಳಿ...
ಬೆಂಗಳೂರು: ಸಿಎಂ ಯಡಿಯೂರಪ್ಪ ರಾಜೀನಾಮೆ ಹಿನ್ನೆಲೆಯಲ್ಲಿ ಹೊಸ ಸಿಎಂ ಆಯ್ಕೆಗೆ ಸಂಸತ್ ಭವನದಲ್ಲಿ ಗೃಹ ಸಚಿವ ಅಮಿತ್ ಶಾ ಬಿಜೆಪಿ ರಾಜ್ಯ ಉಸ್ತುವಾರಿ ಜೆ.ಪಿ.ನಡ್ಡಾ ಅವರ ಜೊತೆಗೆ ಚರ್ಚೆ ನಡೆಸುತ್ತಿದ್ದು, ಹೊಸ ಸಿಎಂ ಯಾರಾಗಲಿದ್ದಾರೆ ಎನ್ನುವ ಕುತೂಹಲ ಇದೀಗ ಮೂಡಿದೆ. ರಾಜ್ಯದಲ್ಲಿ ಹೊಸ ಮುಖಕ್ಕೆ ಅವಕಾಶ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾ...
ಬೆಂಗಳೂರು: ಸಿಎಂ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪನವರು ರಾಜೀನಾಮೆ ನೀಡಿದರೂ ರಾಜ್ಯಕ್ಕೆ ಯಾವುದೇ ಪ್ರಯೋಜನವಿಲ್ಲ. ಯಡಿಯೂರಪ್ಪನವರ ಸರ್ಕಾರ ಭ್ರಷ್ಟ ಸರ್ಕಾರವಾಗಿತ್ತು. ಮುಂದೆ ಸಿಎಂ ಆಗುವವರೂ ಭ್ರಷ್ಟಾಚಾರವನ್ನೇ ನಡೆಸುತ್ತಾರೆ. ಸಿಎಂ ಬದಲಾವಣೆಯಿಂದ ರಾಜ್ಯಕ್ಕೆ ಯಾವುದೇ ಪ್ರಯೋಜನವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ...
ಬೆಂಗಳೂರು: ನಾನು ಎರಡು ತಿಂಗಳ ಹಿಂದೆಯೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೆ. ಆದರೆ, 2 ವರ್ಷ ಅಧಿಕಾರ ಪೂರೈಸಿದ 26ರಂದು ರಾಜೀನಾಮೆ ನೀಡುವುದು ಸೂಕ್ತ ಎಂದು ಇಂದು ರಾಜೀನಾಮೆ ನೀಡಿದ್ದೇನೆ. ನನಗೆ ಯಾರ ಒತ್ತಡವೂ ಇಲ್ಲ. ಸ್ವತಃ ನಾನೇ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು. ಇಂದು ರಾಜ್ಯಪಾಲರನ್ನು ಭ...
ಬೆಂಗಳೂರು: ಭಾರೀ ರಾಜಕೀಯ ಚಟುವಟಿಕೆಗಳ ಬಳಿಕ ಕೊನೆಗೂ ಮುಖ್ಯಮಂತ್ರಿ ಸ್ಥಾನಕ್ಕೆ ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡುತ್ತಿದ್ದು, ಇಂದು ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ರಾಜೀನಾಮೆಯನ್ನು ನೀಡುವುದಾಗಿ ಯಡಿಯೂರಪ್ಪನವರು ಹೇಳಿದರು. ತಮ್ಮ ಸರ್ಕಾರದ 2 ವರ್ಷಗಳ ಸಾಧನೆಯ ಸಮಾವೇಶದಲ್ಲಿ ಮಾತನಾಡಿದ ಯಡಿಯೂರಪ್ಪನವರು, ತಮ್ಮ ರಾಜೀನಾಮೆಯ ವಿಚಾರವನ್...
ಹಿಮಾಚಲಪ್ರದೇಶ: ಸಾಮಾಜಿಕ ಜಾಲತಾಣದಲ್ಲಿ ತಮ್ಮ ಫೋಟೋ ಶೇರ್ ಮಾಡಿಕೊಂಡು ಕೆಲವೇ ನಿಮಿಷಗಳಲ್ಲಿ ಆಯುರ್ವೇದ ವೈದ್ಯೆ ಮೃತಪಟ್ಟ ಘಟನೆ ನಿನ್ನೆ ನಡೆದಿದ್ದು, ನಿನ್ನೆ ಹಿಮಾಚಲ ಪ್ರದೇಶ ಪ್ರವಾಸದಲ್ಲಿದ್ದ ದೀಪಾ ಶರ್ಮಾ ಅವರು ಭೂಕುಸಿತದ ವೇಳೆ ಸಿಡಿದ ಕಲ್ಲುಗಳಿಗೆ ಸಿಲುಕಿ ಮೃತಪಟ್ಟಿದ್ದಾರೆ. ಸುಮಾರು 12:59ರ ವೇಳೆಗೆ ಫೋಟೋ ಪೋಸ್ಟ್ ಮಾಡಿದ್ದ ದೀಪ...
ಯಾವುದೇ ಸರ್ಕಾರಿ ಸೇವೆಗಳಿಗೆ ಮತದಾರರ ಗುರುತಿನ ಚೀಟಿ ಅತ್ಯಗತ್ಯವಾಗಿದೆ. ಆದರೆ ಕೆಲವೊಮ್ಮೆ ಮತದಾರರ ಗುರುತಿನ ಚೀಟಿ ಕಳೆದು ಹೋದರೆ, ಇಲ್ಲದ ಪಾಡುಪಡಬೇಕಾಗುತ್ತದೆ. ಆದರೆ ಇದೀಗ ನೀವು ನಮ್ಮ ಮತದಾರರ ಕಾರ್ಡ್ ನ್ನು ಆನ್ ಲೈನ್ ಮೂಲಕವೇ ಡೌನ್ ನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಮೊದಲು ಡಿಜಿಟಲ್ ವೋಟರ್ ಐಡಿಗಾಗಿ ಮತದಾರರ ಪೋರ್ಟಲ್ voterpor...
ಮಂಜೇಶ್ವರ: ಆಭರಣ ಮಳಿಗೆಯ ಕಾವಲುಗಾರನನ್ನು ಕಟ್ಟಿ ಹಾಕಿದ ದರೋಡೆಕೋರರು 15 ಕೆ.ಜಿ ಬೆಳ್ಳಿ ಹಾಗೂ ನಾಲ್ಕು ಲಕ್ಷ ರೂಪಾಯಿಯನ್ನು ಕಳವು ಮಾಡಿದ ಘಟನೆ ಮಂಜೇಶ್ವರದ ಹೊಸಂಗಡಿಯಲ್ಲಿ ನಡೆದಿದೆ. ಸೋಮವಾರ ಮುಂಜಾನೆ ಈ ಘಟನೆ ನಡೆದಿದ್ದು, ಆಭರಣ ಮಳಿಗೆಯ ಕಾವಲುಗಾರನನ್ನು ಕಟ್ಟಿ ಹಾಕಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ದುಷ್ಕರ್ಮಿಗಳು ಬೆಳ್ಳಿಯ ಆಭರಣ...
ಮಂಗಳೂರು: ಸಿಎಂ ಬದಲಾವಣೆಯ ವಿಚಾರವಾಗಿ ನನಗೆ ಇದುವರೆಗೆ ಯಾವುದೇ ಮಾಹಿತಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದು, ನನಗೆ ಸಿಎಂ ಬದಲಾವಣೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲದ ಕಾರಣ ನಾನು ಆ ಬಗ್ಗೆ ಹೆಚ್ಚು ಏನನ್ನೂ ಉಲ್ಲೇಖ ಮಾಡುವುದಿಲ್ಲ ಎಂದು ಅವರು ಹೇಳಿಕೆ ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮಗಳ ಜೊತೆಗೆ ...