ಮುಂಬೈ: ಭಾರೀ ಮಳೆಯಿಂದ ಮಹಾರಾಷ್ಟ್ರಲ್ಲಿ ವಿವಿಧೆಡೆ ಅನಾಹುತಗಳು ಸಂಭವಿಸಿದ್ದು, ಈವರೆಗೆ ಮಹಾರಾಷ್ಟ್ರದಾದ್ಯಂತ ಒಟ್ಟು 138 ಮಂದಿ ಮೃತಪಟ್ಟಿದ್ದು, 89 ಮಂದಿ ಗಾಯಗೊಂಡಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಸುರಿದ ಭಾರೀ ಮಳೆಯಿಂದ ಪ್ರವಾಹ ಏರ್ಪಟ್ಟಿದ್ದು, ಮಹಾರಾಷ್ಟ್ರದ ಕರಾವಳಿ ಜಿಲ್ಲೆಗಳಲ್ಲಿ ಅನಾಹುತಗಳು ಸಂಭವಿ...
ಬೆಂಗಳೂರು: ಮೂರು ವರ್ಷ ವಯಸ್ಸಿನ ಬಾಲಕನೋರ್ವ ಗಣೇಶನ ಮೂರ್ತಿಯನ್ನು ನುಂಗಿರುವ ಘಟನೆ ಶುಕ್ರವಾರ ನಡೆದಿದ್ದು, ಅದೃಷ್ಟವಶಾತ್ ಬಾಲಕನಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಇದೀಗ ಶಸ್ತ್ರ ಚಿಕಿತ್ಸೆಯ ಮೂಲಕ ಗಣೇಶನ ಮೂರ್ತಿಯನ್ನು ಹೊರ ತೆಗೆಯಲಾಗಿದೆ. ಬಾಲಕನಿಗೆ ಉಗುಳು ನುಂಗಲು ಕೂಡ ಕಷ್ಟಕರವಾದ ಸ್ಥಿತಿಯಾದಾಗ ಪೋಷಕರು ಆತಂಕಗೊಂಡು ತಕ್ಷಣವೇ ಮಣಿ...
ಅಹ್ಮದಾಬಾದ್: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಒಂದೇ ಮನೆಯ ನಾಲ್ವರು ಮಕ್ಕಳ ಸಹಿತ ಒಟ್ಟು 9 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಗುಜರಾತ್ ನ ಅಹ್ಮದಾಬಾದ್ ನಗರದ ಹೊರವಲಯದಲ್ಲಿ ನಡೆದಿದೆ. ಅಹ್ಮದಾಬಾದ್ ನಗರದಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದ ಕುಟುಂಬ ಬಲಿಯಾದವರಾಗಿದ್ದು, ಘಟನೆಯಲ್ಲಿ ಮಕ್ಕಳು ಮಹಿಳೆಯರು ಸೇರಿದಂತೆ 10 ಮ...
ಪನ್ನಾ: ದೇಶದ ವಿವಿಧ ರಾಜ್ಯಗಳಲ್ಲಿ ಮಳೆಯಬ್ಬರಕ್ಕೆ ಜನ ಜೀವನ ತತ್ತರಿಸಿದೆ. ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ ಸಿಡಿಲು ಬಡಿದು ನಾಲ್ವರು ಮೃತಪಟ್ಟಿದ್ದು, 18 ಜನರು ಗಾಯಗೊಂಡಿದ್ದಾರೆ. ಉರೆಹಾ, ಪಿಪಾರಿಯಾ ದೌನ್, ಚೌಮುಖ ಹಾಗೂ ಸಿಮ್ರಾಖುರ್ದ್ ಗ್ರಾಮಗಳಲ್ಲಿ ಈ ಘಟನೆ ನಡೆದಿದ್ದು, ನಾಲ್ಕು ಪ್ರತ್ಯೇಕ ಘಟನೆಗಳಲ್ಲಿ ಐವರು ಸಿಡಿಲು ಬಡಿದ...
ಬೆಂಗಳೂರು: ಮಾತೃಪೂರ್ಣ ಯೋಜನೆಯ ಮೊಟ್ಟೆ ಹಂಚಿಕೆಯಲ್ಲಿ ಕೂಡ ಭ್ರಷ್ಟಾಚಾರ ಎಸಗಿದ ಬಗ್ಗೆ ಕನ್ನಡ ಸುದ್ದಿವಾಹಿನಿಯೊಂದು ನಡೆಸಿದ ಸ್ಟಿಂಗ್ ಆಪರೇಷನ್ ಬಳಿಕ ಸಚಿವೆ ಶಶಿಕಲಾ ಜೊಲ್ಲೆ ಮನೆಗೆ ಎನ್ ಎಸ್ ಯು ಐ ಕಾರ್ಯಕರ್ತರು ಮೊಟ್ಟೆ ಎಸೆದು ಪ್ರತಿಭಟನೆ ನಡೆಸಿದ್ದಾರೆ. ಮಾತೃಪೂರ್ಣ ಯೋಜನೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜ...
ಮುಂಬೈ: ಶೃಂಗಾರದ ವಿಡಿಯೋ ಅಶ್ಲೀಲ ವಿಡಿಯೋವಲ್ಲ, ನನ್ನ ಗಂಡ ಮುಗ್ಧ ಎಂದು ನಟಿ ಶಿಲ್ಪಾ ಶೆಟ್ಟಿ ತಮ್ಮ ಪತಿ ರಾಜ್ ಕುಂದ್ರಾ ಅವರನ್ನು ಸಮರ್ಥಿಸಿಕೊಂಡಿದ್ದು, ಅಶ್ಲೀಲ ವಿಡಿಯೋ ಮತ್ತು ಶೃಂಗಾರದ ವಿಡಿಯೋಗಳಿಗೆ ವ್ಯತ್ಯಾಸವನ್ನು ತಿಳಿಯಬೇಕು ಎಂದು ವಾದಿಸಿದ್ದಾರೆ. ಅಶ್ಲೀಲ ಚಿತ್ರಗಳ ದಂಧೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ರಾಜ್ ಕುಂದ್...
ಮುಂಬೈ: ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಪತಿ ರಾಜ್ ಕುಂದ್ರಾ 121 ವಿಡಿಯೋಗಳನ್ನು 12 ಲಕ್ಷ ರೂಪಾಯಿಗಳಿಗೆ ಮಾರಾಟ ಮಾಡುವ ಡೀಲ್ ಮಾಡಿಕೊಂಡಿರುವ ವಿಚಾರವನ್ನು ಮುಂಬೈ ಪೊಲೀಸರು ಕೋರ್ಟ್ ನಲ್ಲಿ ಹೇಳಿದ್ದಾರೆ ಎಂದು ವರದಿಯಾಗಿದೆ. ಅಶ್ಲೀಲ ಚಿತ್ರ ತಯಾರಿಕೆ ಮತ್ತು ಮಾರಾಟ, ಪ್ರಸಾರಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ರಾಜ್ ಕುಂದ್ರಾ ಇದ...
ಚಿತ್ರದುರ್ಗ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅತೀ ಹೆಚ್ಚು ಅವಮಾನ ಮಾಡಿದ್ದು ಕಾಂಗ್ರೆಸ್ ಪಕ್ಷವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ. ಬಿಜೆಪಿಯಿಂದ ದಲಿತ ಸಿಎಂ ಮಾಡಿ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ...
ಬೆಳಗಾವಿ: ರಾಜ್ಯದ ವಿವಿಧೆಡೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಮಳೆಯಬ್ಬರಕ್ಕೆ ಜನಜೀವನ ಅಸ್ವಸ್ಥಗೊಂಡಿದೆ. ಬೆಳಗಾವಿ ಚಿಕ್ಕೋಡಿಯಲ್ಲಿ ಬಾಲಕಿಯೋರ್ವಳು ಹಳ್ಳಕ್ಕೆ ಬಿದ್ದು ಮೃತಪಟ್ಟ ದಾರುಣ ಘಟನೆ ನಡೆದಿದೆ. ಕಿರಣಾ ವಿಭೂತಿ ಮೃತ ಪಟ್ಟ ಬಾಲಕಿಯಾಗಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ರಾಮನಗರ ಕಾಲೋನಿಯಲ್ಲಿ ಬಸ್ ನಿಲ್ದಾ...
ಬೆಂಗಳೂರು: ಮುಂದಿನ 24 ಗಂಟೆಗಳ ಕಾಲ ಕರ್ನಾಟಕದ 7 ಜಿಲ್ಲೆಗಳಲ್ಲಿ ರೆಡ್ ಅಲಾರ್ಟ್ ಘೋಷಿಸಲಾಗಿದ್ದು, ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಜುಲೈ 27ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಇಂದು ರಾಜ್ಯ...