ಭುವನೇಶ್ವರ್: ಮನೆಯೊಳಗೆ ಪ್ರವೇಶಿಸಲು ಬಂದ ಹಾವೊಂದನ್ನು ಬೆಕ್ಕು ಸುಮಾರು ಅರ್ಧ ಗಂಟೆಗಳವರೆಗೆ ತಡೆ ಹಿಡಿದು ಮನೆಯವರಿಗೆ ರಕ್ಷಣೆ ನೀಡಿರುವ ಅಪರೂಪದ ಘಟನೆಯೊಂದು ಒಡಿಶಾದಲ್ಲಿ ನಡೆದಿದೆ. ಬೆಕ್ಕು ತಿಂಡಿ ತಿನ್ನುತ್ತಿದ್ದ ವೇಳೆ ಹಿತ್ತಲಿನ ಬಾಗಿಲಿನ ಬಳಿಯಿಂದ ಹಾವೊಂದು ಮನೆಯೊಳಗೆ ನುಗ್ಗಲು ಯತ್ನಿಸಿದೆ. ಈ ವೇಳೆ ಹಾವನ್ನು ನೋಡಿದ ಬೆಕ್ಕು ಹ...
ಚಾಮರಾಜನಗರ: ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪನವರನ್ನು ಬದಲಾವಣೆ ಮಾಡುವುದು ಸೂಕ್ತವಲ್ಲ ಎಂದು ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿದರು. ಚಾಮರಾಜನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ, ಪ್ರವಾಹ, ಕೊರೊನಾ ಪರಿಸ್ಥಿತಿಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡುವ ಮೂಲಕ ಉತ್ತಮವಾಗಿ ಆಡಳಿ...
ಬೆಂಗಳೂರು: ಅಂತೂ ಮುಖ್ಯಮಂತ್ರಿ ಯಡಿಯೂರಪ್ಪನವರು ಸಿಎಂ ಕುರ್ಚಿಯಿಂದ ಇಳಿಯುವುದು ಬಹುತೇಕ ಖಚಿತವಾಗಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಸ್ವತಃ ಯಡಿಯೂರಪ್ಪನವರೇ ಸುಳಿವು ನೀಡಿದ್ದಾರೆ. ಹೈಕಮಾಂಡ್ ಸೂಚನೆಯಂತೆ ನಾನು ನಡೆದುಕೊಳ್ಳುತ್ತೇನೆ. ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ನಡ್ಡಾ ಅವರಿಗೆ ನನ್ನ ಮೇಲೆ ವಿಶೇಷವಾದ ಪ್ರೀ...
ವಿಶಾಖಪಟ್ಟಣ: ಪ್ರೇಯಸಿಯ ಮರಣ ವಾರ್ತೆಯನ್ನು ಕೇಳಿ ಪ್ರಿಯಕರ ತಾನು ಕೂಡ ಸಾವಿನ ಮೊರೆ ಹೋದ ದಾರುಣ ಘಟನೆಯೊಂದು ಆಂಧ್ರಪ್ರದೇಶದ ವಿಶಾಖಪಟ್ಟಣದ ಗಾಜುವಾಕ ಕಣತಿ ನಗರದಲ್ಲಿ ನಡೆದಿದೆ. 25 ವರ್ಷ ವಯಸ್ಸಿನ ರೋಹಿತ್ ಕುಮಾರ್ ಅವರ ಪ್ರೇಯಸಿ ಮೂರು ದಿನಗಳ ಹಿಂದೆ ಕೊವಿಡ್ ನಿಂದ ಮೃತಪಟ್ಟಿದ್ದರು. ಈಕೆ ಅನಕಾಪಲ್ಲಿ ನಿವಾಸಿಯಾಗಿದ್ದು, ಗುಂಟೂರಿನಲ್...
ರಾಮನಗರ: ಬಸ್ ಹರಿದು ಬಾಲಕಿಯೋರ್ವಳು ಮೃತಪಟ್ಟ ಘಟನೆ ಮಾಗಡಿ ತಾಲೂಕಿನ ಹೊನ್ನಾಪುರ ಬಳಿಯಲ್ಲಿ ಬುಧವಾರ ಬೆಳಿಗ್ಗೆ ನಡೆದಿದ್ದು, ಅಜ್ಜಿಯ ಜೊತೆಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. 6 ವರ್ಷ ವಯಸ್ಸಿನ ಜೀವಿತಾ ಮೃತಪಟ್ಟ ಬಾಲಕಿಯಾಗಿದ್ದು, ಈಕೆ ಕುಮಾರ್ ಹಾಗೂ ಜ್ಯೋತಿ ದಂಪತಿಯ ಏಕೈಕ ಪುತ್ರಿಯಾಗಿದ್ದ...
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಬೆಂಬಲಿಸಲು ರಾಜ್ಯದ ವಿವಿಧ ಭಾಗಗಳಿಂದ ಬಂದ ಸ್ವಾಮೀಜಿಗಳಿಗೆ ಕವರ್ ಹಂಚಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದ ಸ್ವಾಮೀಜಿಗಳು, ಯಡಿಯೂರಪ್ಪನವರನ್ನೇ ಸಿಎಂ ಆಗಿ ಮುಂದುವರಿಸಬೇಕು ಎಂದು ಆಗ್ರಹಿಸಿದ್ದರು. ಒಂದು ವೇಳೆ ಅವರನ್ನು ಸ...
ಮೈಸೂರು: ಸಿದ್ಧಗಂಗಾ ಮಠದ ಸಿದ್ದಲಿಂಗ ಶ್ರೀಗಳು ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅವರಿಗೆ ಬೆಂಬಲ ವ್ಯಕ್ತಪಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಹೆಚ್.ವಿಶ್ವನಾಥ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಶ್ರೀಗಳು ನಡೆದಾಡುವ ದೇವರಾಗಬೇಕು, ನಡೆದಾಡುವ ರಾಜಕಾರಣಿಯಾಗಬಾರದು ಎಂದು ಪ್ರತಿಕ್ರಿಯಿಸಿದ್ದು, ಮಠಾಧೀಶ...
ಲಕ್ನೋ: ಮೋದಿ ಚಾಯ್ ಅಂಗಡಿಯ ಮಾಲಿಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದ್ದು, ಕೊಲೆಗೆ ಕಾರಣ ಏನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಬಲರಾಮ್ ಸಂಚನ್ ಹತ್ಯೆಗೀಡಾದ ವೃದ್ಧನಾಗಿದ್ದು, ಇವರು ಕಾನ್ಪುರ ಘತಂಪುರ ಕೊಟ್ಟಾಲಿಯ ಜಹನ್ ಬಾದ್ ರಸ್ತೆಯ ಬಳಿ ಚಹಾದ ಅಂಗಡಿ ತೆರೆದಿದ್ದು, ಈ ಅಂಗಡಿಗೆ ...
ಮುಂಬೈ: ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನದ ವಿಚಾರಕ್ಕೆ ಸಂಬಂಧಿಸಿದಂತೆ ಖ್ಯಾತ ಯೂಟ್ಯೂಬ್ ಸ್ಟಾರ್ ಪುನೀತ್ ಕೌರ್ ಅವರು ರಾಜ್ ಕುಂದ್ರ ವಿರುದ್ಧ ಕಿಡಿಕಾರಿದ್ದು, ಆತ ಜೈಲಿನಲ್ಲಿಯೇ ಕೊಳೆಯಲಿ ಎಂದು ಹಿಡಿಶಾಪ ಹಾಕಿದ್ದಾರೆ. ಇನ್ ಸ್ಟಾಗ್ರಾಮ್ ನಲ್ಲಿ ಈ ಸಂಬಂಧ ಎರಡು ವಿಡಿಯೋಗಳನ್ನು ಹಂಚಿಕೊಂಡಿರುವ ಪುನೀತ್ ಕೌರ್, ರಾಜ್ ಕುಂದ್ರ...
ಮಂಗಳೂರು: ಕಾಂಗ್ರೆಸ್ ನ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಅವರು ಯೋಗ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಯೆನೆಪೊಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಕರ್ ಫರ್ನಾಂಡಿಸ್ ಅವರು ಆಸ್ಪತ್ರೆಗೆ ದಾಖಲಾಗಿರುವ ವಿಚಾರ ತಿಳಿಯುತ್ತಿದ್ದಂತೆಯೇ ಜನಾರ್ದನ ಪೂಜಾರಿ ಅವರು ಇಂದು ...