ಮೈಸೂರು: ತಮಿಳರು ಹೋರಾಟ ನಡೆಸಿ ಸ್ಪರ್ಧಾತ್ಮಕ ಪರೀಕ್ಷೆಗಳು ತಮಿಳಿನಲ್ಲಿ ನಡೆಯುವಂತೆ ಮಾಡಿದರು. ಆದರೆ ಕರ್ನಾಟಕದಲ್ಲಿ ಇನ್ನೂ ಇಂತಹ ಹೋರಾಟ ನಡೆದಿಲ್ಲ. ಒಂದು ರೀತಿಯಲ್ಲಿ ಕನ್ನಡಿಗರು ನಪುಂಸಕರು ಎಂದು ಸಾಹಿತಿ ಕೆ.ಎಸ್.ಭಗವಾನ್ ಹೇಳಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಬಳಿಯಲ್ಲಿ ಮೈಸೂರು ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ನೇತೃತ್ವದಲ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾಗಿರುವ ಆಡಿಯೋ ವೈರಲ್, ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಈ ನಡುವೆ ಬಿಎಸ್ ವೈ ವಿರೋಧಿ ಬಣಕ್ಕೆ ಆಡಿಯೋ ವೈರಲ್ ಹಿನ್ನಡೆ ಸೃಷ್ಟಿಸಿದೆ. ನಳಿನ್ ಕುಮಾರ್ ಕಟೀಲ್ ಆಡಿಯೋ ವೈರಲ್ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದ್ದಂತೆಯೇ, ಈ ಆಡಿಯೋ ...
ಜೇವರ್ಗಿ: ಮಾನಸಿಕ ಅಸ್ವಸ್ಥ ವೃದ್ಧೆಯನ್ನು ಬಸ್ ನಿಲ್ದಾಣದಲ್ಲಿ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ದಾರುಣ ಘಟನೆಯೊಂದು ಕಲಬುರ್ಗಿ ಜಿಲ್ಲೆಯ ಜೇವರ್ಗಿಯ ಗ್ರಾಮವೊಂದರಲ್ಲಿ ನಡೆದಿದೆ. 60 ವರ್ಷ ವಯಸ್ಸಿನ ಮಾನಸಿಕ ಅಸ್ವಸ್ಥ ಮಹಿಳೆ, ಮನೆಯವರಿಂದ ಬೇರೆಯಾಗಿ, ಬೀದಿ ಪಾಲಾಗಿದ್ದು, ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದರು. ರಾತ್ರಿ ವೇಳೆ ಬಸ್ ...
ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯ ಪತಿ, ಉದ್ಯಮಿ ರಾಜ್ ಕುಂದ್ರಾ ಅವರನ್ನು ಸೋಮವಾರ ಪೊಲೀಸರು ಬಂಧಿಸಿದ್ದು, ಅಶ್ಲೀಲ ಚಿತ್ರ ತಯಾರಿಸಿ ಹಂಚಿದ ಆರೋಪದಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಅಶ್ಲೀಲ ಚಿತ್ರಗಳನ್ನು ಚಿತ್ರೀಕರಿಸಿ ಅವುಗಳನ್ನು ಅಪ್ಲಿಕೇಶನ್ ಮೂಲಕ ಬಿತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಅಪರಾ...
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರು 30 ಜಿಲ್ಲೆಗಳ 134 ವಿಧಾನಸಭಾ ಕ್ಷೇತ್ರಗಳಿಗೆ ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ದಿ ಯೋಜನೆಯಡಿ 1277 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದ್ದಾರೆ. ಅನುದಾನದ ವಿವರ ಹೀಗಿದೆ: ಬಾಗಲಕೋಟೆ ಜಿಲ್ಲೆ: ತೆರೆದಾಳ 14 ಕೋಟಿ, ಜಮಖಂಡಿ 5, ಬಾಗಲಕೋಟೆ 10 ಕೋಟಿ, ಹುನಗುಂದ 10 ಕೋಟಿ. ಬೆಳಗಾವಿ ಜ...
ಗುಜರಾತ್: ಪತ್ನಿಯ ಶೀಲವನ್ನು ಸಾಬೀತುಪಡಿಸಲು ಕುದಿಯುವ ಎಣ್ಣೆಗೆ ಕೈ ಹಾಕಿಸಿದ ದಾರುಣ ಘಟನೆ ಗುಜರಾತ್ ನಲ್ಲಿ ನಡೆದಿದ್ದು, ರಾಮಾಯಣದಲ್ಲಿ ಸೀತೆಯನ್ನು ಅಗ್ನಿಪರೀಕ್ಷೆಗೆ ಒಡ್ಡಿದ ಪುರಾಣ ಶೈಲಿಯಲ್ಲಿ ಈ ಪರೀಕ್ಷೆಯನ್ನು ನಡೆಸಿ, ಮಹಿಳೆಯ ಕೈ ಸುಟ್ಟಿದ್ದಾರೆ. ಮಿಂಚಿಯಾ ಎಂಬ ಮಹಿಳೆ ಈ ಪರೀಕ್ಷೆಗೆ ಗುರಿಯಾದ ಮಹಿಳೆಯಾಗಿದ್ದಾಳೆ. ಈಕೆಯ ಪತಿ ಕೆಲ...
ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಯ ಬೆನ್ನಲ್ಲೇ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾಗಿರುವ ಆಡಿಯೋವೊಂದು ವೈರಲ್ ಆಗಿದೆ. “ಯಾರಿಗೂ ಹೇಳ್ಬೇಡಿ” ಎಂದು ಹೇಳಿದ್ದ ಆ ಆಡಿಯೋ ಇದೀಗ ಬಿಜೆಪಿ ಹೈಕಮಾಂಡ್ ಕೈ ಸೇರಿದೆ ಎಂದು ಹೇಳಲಾಗಿದೆ. ನಾಯಕತ್ವ ಬದಲಾವಣೆ ನಡೆಸಲು ಹೈಕಮಾಂಡ್ ಯೋಜನೆ ರೂಪಿಸಲು ಹರಸಾಹಸ ಪಟ್ಟಿದ್ದು, ಇನ್ನೇನು ನಾಯಕತ್ವ ಬದ...
ಮಂಗಳೂರು: ಎಸೆಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಸೋಮವಾರ ಅಗ್ನಿ ಅವಘಡ ಸಂಭವಿಸಿದ ಘಟನೆ ನಡೆದಿದ್ದು, ಶಿಕ್ಷಕರ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ. ವಿದ್ಯುತ್ ಶಾರ್ಟ್ ಕಟ್ ನಿಂದ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಉಳ್ಳಾಲ ಸಮೀಪದ ಬಬ್ಬುಕಟ್ಟೆಯಲ್ಲಿನ ಖಾಸಗಿ ಶಾಲೆಯೊಂದರಲ್ಲಿ ವಿದ್ಯುತ್ ಶಾ...
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಮಂಗಳವಾರ ಸಂಜೆ 4:30ಕ್ಕೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದು, ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಅವರು ತಿಳಿಸಿದರು. ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರೇಡ್ ಬದಲು ಅಂಕಗಳನ್ನೇ ನೀಡಲು ಪಿಯುಸಿ ಬೋರ್ಡ್ ತೀರ್ಮಾನ...
ಬೆಂಗಳೂರು: ರಾಜ್ಯದಲ್ಲಿ ನಿನ್ನೆ ರಾತ್ರಿಯಿಂದಲೇ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾಗಿರುವ ಆಡಿಯೋ ವೈರಲ್ ಆಗಿದ್ದು, ಈ ವಿಚಾರವಾಗಿ ಕಾಂಗ್ರೆಸ್ ಇದೀಗ ಪ್ರತಿಕ್ರಿಯಿಸಿದ್ದು, ನಾಯಕತ್ವ ಬದಲಾವಣೆಯ ಸೂತ್ರದಾರ ನಳಿನ್ ಕುಮಾರ್ ಕಟೀಲ್ ಎಂದು ಆರೋಪಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪರ ವಿರುದ್ಧ ಕತ್ತಿ ಮಸೆಯುತ್ತಿದ್ದ ಮೀರ್ ಸಾದಿಕ್ ಯಾರ...