ಸೆಲ್ಫಿಯನ್ನು ಹುಚ್ಚು ಎನ್ನಲಾಗದು. ಯುವ ಜನತೆಯ ಒಂದು ಕ್ರೇಜ್ ಅದು. ಆದರೆ, ಅಪಾಯವನ್ನು ಮೈಮೇಲೆ ಎಳೆದುಕೊಂಡು ಸೆಲ್ಫಿ ತೆಗೆದುಕೊಳ್ಳುವುದನ್ನು ಹುಚ್ಚು ಎನ್ನದಿರಲು ಸಾಧ್ಯವಿಲ್ಲ. ಸೆಲ್ಫಿ ತೆಗೆದುಕೊಳ್ಳುವ ವೇಳೆ ಬಹಳಷ್ಟು ಜನರು ವಿಶ್ವದಾದ್ಯಂತ ಸಾವನ್ನಪ್ಪಿದ್ದಾರೆ. ಆ ಸಾಲಿಗೆ ಮತ್ತೊಬ್ಬಳು ಇನ್ಸ್ ಸ್ಟಾ ಸೆಲೆಬ್ರೆಟಿ ಸೇರಿದ್ದಾಳೆ. ಹಾ...
ಬೆತಿಯಾ: ಬಿಹಾರದಲ್ಲಿ ಕಳೆದ ಎರಡು ದಿನಗಳಲ್ಲಿ ಕನಿಷ್ಠ 16 ಮಂದಿ ನಿಗೂಢವಾಗಿ ಮೃತಪಟ್ಟಿದ್ದು, ಕಳ್ಳಭಟ್ಟಿ ಸೇವನೆಯಿಂದ ಈ ದುರಂತ ನಡೆದಿರಬಹುದೆಂದು ಅಧಿಕಾರಿಗಳು ತಿಳಿಸಿದ್ದಾರೆ. ಪಶ್ಚಿಮ ಚಂಪಾರನ್ ಜಿಲ್ಲಾಡಳಿತವು ನೀಡಿದ ಮಾಹಿತಿಯ ಪ್ರಕಾರ, ಸಾವಿಗೆ ಮುಂಚಿತವಾಗಿ ಮದ್ಯ ಸೇವಿಸಿರುವುದನ್ನು ಮೃತಪಟ್ಟಿರುವ ನಾಲ್ವರ ಕುಟುಂಬ ಸದಸ್ಯರು ಖಚಿತಪ...
ಮುಂಬೈ: ಭಾರೀ ಮಳೆಯ ಅಬ್ಬರಕ್ಕೆ ಗುಡಿಸಲ ಮೇಲೆ ಗೋಡೆ ಕುಸಿದು ಬಿದ್ದು 12 ಮಂದಿ ಮೃತಪಟ್ಟಿರುವ ದಾರುಣ ಘಟನೆ ಮುಂಬೈನ ಚೆಂಬೂರ್ ನಲ್ಲಿ ನಡೆದಿದ್ದು, 17 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮುಂಬೈನ ಮಲಾಡ್ ವೆಸ್ಟ್ ನ ನ್ಯೂ ಕಲೆಕ್ಟರ್ ಕಾಂಪೌಂಡ್ ನಲ್ಲಿ ಬುಧವಾರ ತಡರಾತ್ರಿ ವಸತಿ ಕಟ್ಟಡ ಕುಸಿದು ಕನಿಷ್ಠ 12 ಜನರು ಮೃತಪಟ್ಟಿದ್ದಾರೆ ಎಂದ...
ಬೆಂಗಳೂರು: ಇಂದ್ರಜಿತ್ ಲಂಕೇಶ್ ಗಂಡಸಾಗಿದ್ದರೆ, ಲಂಕೇಶ್ ಅವರಿಗೆ ಹುಟ್ಟಿದ್ದರೆ ನನ್ನ ಆಡಿಯೊ ಬಿಡುಗಡೆ ಮಾಡಲಿ ಎಂದು ನಟ ದರ್ಶನ್ ಸವಾಲು ಹಾಕಿದ್ದು, ಶನಿವಾರ ಸಂಜೆ ಸುದ್ದಿಗೋಷ್ಠಿ ನಡೆಸಿದ ವೇಳೆ ಅವರು ಇಂದ್ರಜಿತ್ ಲಂಕೇಶ್ ವಿರುದ್ಧ ಕಿಡಿಕಾರಿದರು. ಮೈಸೂರಿನ ಸಂದೇಶ್ ಹೊಟೇಲ್ ನಲ್ಲಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್...
ಸಿನಿ ಡೆಸ್ಕ್: ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರ ಹುಟ್ಟು ಹಬ್ಬದ ಪ್ರಯುಕ್ತ ‘ಮೇಲೊಬ್ಬ ಮಾಯಾವಿ’ ಚಿತ್ರ ತಂಡ ಪೋಸ್ಟರ್ ಬಿಡುಗಡೆ ಮಾಡಿದ್ದು, ಈ ಚಿತ್ರದಲ್ಲಿ ‘ಇರುವೆ’ ಎಂಬ ಹೆಸರಿನ ಪಾತ್ರದಲ್ಲಿ ಸಂಚಾರಿ ವಿಜಯ್ ಕಾಣಿಸಿಕೊಂಡಿದ್ದಾರೆ. ಮೇಲೊಬ್ಬ ಮಾಯಾವಿ ಚಿತ್ರದ ಹಾಡುಗಳು ಇತ್ತೀಚೆಗಷ್ಟೇ ಸಾಮಾಜಿಕ ಜಾಲತಾಣಗಳಲ್ಲಿ ಧೂಲೆ...
ಹಾವೇರಿ: ಆಸ್ತಿಯನ್ನು ಭಾಗ ಮಾಡಿಕೊಡಲಿಲ್ಲ ಎಂಬ ಕಾರಣಕ್ಕೆ ತಾಯಿಯನ್ನು ಮಕ್ಕಳು ಮನೆಯಿಂದ ಹೊರ ಹಾಕಿ ಪಾಳು ಬಿದ್ದ ಮನೆಯೊಂದರಲ್ಲಿ ವಾಸಿಸುವಂತೆ ಮಾಡಿರುವ ಅಮಾನವೀಯ ಘಟನೆಯೊಂದು ವರದಿಯಾಗಿದೆ. ಈರಮ್ಮ ಎಂಬ ವೃದ್ಧೆ ತನ್ನ ಮಕ್ಕಳಿಂದಾಗಿ ಬೀದಿಗೆ ಬಿದ್ದವರಾಗಿದ್ದು, ಕೋಟಿ ಕೋಟಿ ಆಸ್ತಿಯ ಒಡತಿ ಈರಮ್ಮ, ಮಕ್ಕಳ ಜೊತೆಗೆ ಆರಾಮವಾಗಿ ಜೀವಿಸುತ್ತಿ...
ವಾಷಿಂಗ್ಟನ್: ಅಮೆರಿಕದ ಪೋರ್ನ್ ತಾರೆ ಡೇಲಿಯಾ ಮೃತದೇಹ ಅವರ ಕಾರಿನಲ್ಲಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಕಂಡರೂ ಅವರ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ. ತೀವ್ರ ಸ್ತನ ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟಿ ಡೇಲಿಯಾ ಮಾನಸಿಕ ಒತ್ತಡಕ್ಕೊಳಗಾಗಿ ಆತ್ಮಹತ್ಯ...
ಹುಬ್ಬಳ್ಳಿ: ದೇಶ ಹಾಳು ಮಾಡಿದವರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗಿದೆ ಎಂದು ಡಾ.ಕೆ.ಎಸ್.ನಾರಾಯಣಾಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿರುವುದು ವರದಿಯಾಗಿದ್ದು, ಕೊಡಬಾರದವರಿಗೆ ಪ್ರಶಸ್ತಿ ನೀಡಿದರೆ ಅದಕ್ಕೆ ಅರ್ಥವಿಲ್ಲ ಎಂದು ಅವರು ಹೇಳಿರುವ ಬಗ್ಗೆ ವರದಿಯಾಗಿದೆ. ಬುಕ್ ಬ್ರಹ್ಮ ಹಾಗೂ ಸಾಹಿತ್ಯ ಪ್ರಕಾಶನದ ವತಿಯಿಂದ ಆನ್ ಲೈನ್ ನಲ್ಲಿ ನಡ...
ಹುಬ್ಬಳ್ಳಿ: ಇತ್ತೀಚೆಗೆ ಬ್ರಾಹ್ಮಣ, ಸಂಸ್ಕೃತ, ವೇದ, ಉಪನಿಷತ್ ಗಳ ಅವಹೇಳನ ನಡೆಯುತ್ತಿದೆ. ಇದು ಭಾರತೀಯರ ನಾಶಕ್ಕೆ ಮುಹೂರ್ತ ಇಟ್ಟ ಹಾಗೆ ಎಂದು ಡಾ.ಕೆ.ಎಸ್.ನಾರಾಯಣಾಚಾರ್ಯ ಹೇಳಿದ್ದಾರೆ ಎಂದು ವರದಿಯಾಗಿದೆ. ಬುಕ್ ಬ್ರಹ್ಮ ಹಾಗೂ ಸಾಹಿತ್ಯ ಪ್ರಕಾಶನ ಶನಿವಾರ ಆನ್ ಲೈನ್ ನಲ್ಲಿ ಹಮ್ಮಿಕೊಂಡಿದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾ...
ಮೂಡುಬಿದಿರೆ: ಕಂಬಳ ಕ್ಷೇತ್ರದಲ್ಲಿ ದೇಶವೇ ಮೆಚ್ಚುವ ಸಾಧನೆ ಮಾಡಿರುವ ಶ್ರೀನಿವಾಸ್ ಗೌಡ ಅವರನ್ನು ಅತ್ಯಂತ ಹೀನಾಯ ಭಾಷೆಗಳನ್ನು ಬಳಸಿ ವ್ಯಕ್ತಿಯೋರ್ವ ನಿಂದಿಸಿದ ಘಟನೆ ನಡೆದಿದ್ದು, ಈ ಘಟನೆಯ ವಿರುದ್ಧ ಕಂಬಳಾಭಿಮಾನಿಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಂಬಳದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಬಂಗೇರ ಎಂಬಾತ ಶ್ರೀನಿವಾಸ್ ...