ಬೆಂಗಳೂರು: “ಏನೋ ಒಂದು ಐಟಂ ಕೇಳಿದ್ದು ಕೊಡ್ಲಿಲ್ಲ ಅಂತ ಎಣ್ಣೆ ಹೊಡೆದ ಮತ್ತಿನಲ್ಲಿ ಹೊಡೆದ್ ಬಿಟ್ಟಿದ್ದಾರೆ” ಎಂದು ಜೂನ್ 24ರಂದು ನಟ ದರ್ಶನ್ ಅವರು ಹೊಟೇಲ್ ನಲ್ಲಿ ಸಪ್ಲೆಯರ್ ಮೇಲೆ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಕ್ಯುರಿಟಿ ಗಾರ್ಡ್ ವೊಬ್ಬರು ನೀಡಿರುವ ಹೇಳಿಕೆಯ ವಿಡಿಯೋದಿಂದ ಬಯಲಾಗಿದೆ. ನಟ ದರ್ಶನ್ ಸಪ್ಲೆಯರ್ ಗೆ ...
ಶಿವಮೊಗ್ಗ: ಜಾನುವಾರುಗಳ ಆರೋಗ್ಯ ಸಂರಕ್ಷಣೆಗಾಗಿ 41 ಆಂಬುಲೆನ್ಸ್ ನೀಡಲಾಗಿದೆ. ಜಾನುವಾರುಗಳಿಗೇ ಪ್ರತ್ಯೇಕ ಆಂಬುಲೆನ್ಸ್ ಮೀಸಲಿಡುತ್ತಿರುವುದು ದೇಶದಲ್ಲಿಯೇ ಮೊದಲು ಎಂದು ಪಶುಸಂಗೋಪನಾ ಸಚಿವ ಪ್ರಭು ಬಿ.ಚವ್ಹಾಣ್ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪಶುಪಾಲನಾ ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಪ...
ವಿಜಯಪುರ: ತಾನು ಪ್ರೀತಿಸಿದ ಅಪ್ರಾಪ್ತೆಗೆ ಮದುವೆಯಾದರೂ ವಿದ್ಯಾರ್ಥಿಯೋರ್ವ ತನ್ನ ಪ್ರೀತಿ ಮುಂದುವರಿಸಿದ್ದು, ಇದೀಗ ತನ್ನ ಪ್ರೇಯಸಿಯ ತಂದೆ ಹಾಗೂ ಪತಿಯಿಂದ ಬರ್ಬರವಾಗಿ ಹತ್ಯೆಗೀಡಾಗಿದ್ದಾನೆ. 23 ವರ್ಷ ವಯಸ್ಸಿನ ಅರವಿಂದ ಹತ್ಯೆಗೀಡಾದ ವಿದ್ಯಾರ್ಥಿಯಾಗಿದ್ದಾನೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಲು ಇಂಡಿಯಲ್ಲಿ ರೂಮ್ ಮಾಡಿಕೊಂಡಿದ್ದ ಅರವ...
ಗದಗ: ಆಂಬುಲೆನ್ಸ್ ಚಾಲಕನೋರ್ವ ಮದ್ಯ ಸೇವಿಸಿ ಅಡ್ಡಾದಿಡ್ಡಿ ಆಂಬುಲೆನ್ಸ್ ಚಲಾಯಿಸಿದ್ದು, ಈ ವೇಳೆ ಆಂಬುಲೆನ್ಸ್ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕಾರಿನ ಚಾಲಕನಿಗೆ ಗಂಭೀರ ಗಾಯವಾಗಿದೆ. ನಗರದ ಮಲ್ಲಸಮುದ್ರ ಬಳಿಯಲ್ಲಿ ಈ ಘಟನೆ ನಡೆದಿದ್ದು, ಆಂಬುಲೆನ್ಸ್ ಚಾಲಕ ವಿಶ್ವನಾಥ್ ಬೋರಸೆಟ್ಟಿ ಎಂಬಾತ ಕುಡಿದು ಆಂಬುಲೆನ್ಸ್ ಚಲಾಯಿಸಿ...
ಹಾಸನ: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಸನದಿಂದ ಸ್ಪರ್ಧಿಸಲಿದ್ದಾರೆಯೇ ಎನ್ನುವ ಕುತೂಹಲಕ್ಕೆ ಮಾಜಿ ಶಾಸಕ ಸಿ.ಎಸ್.ಪುಟ್ಟೇಗೌಡ ಅವರು ಅಡಿಪಾಯ ಹಾಕಿದ್ದಾರೆ. ಹಾಸನದ ಚನ್ನರಾಯಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಆಹಾರ ವಿತರಣಾ ಸಮಾರಂಭದಲ್ಲಿ ಮಾತನಾಡಿರುವ ಪುಟ್ಟೇಗೌಡ, ಹಾಸನ ಜಿಲ್ಲೆ ದೇವೇಗೌಡರ ಹ...
ಚೆನ್ನೈ: ತನ್ನನ್ನು ಅತ್ಯಾಚಾರಕ್ಕೆ ಯತ್ನಿಸಿದ ದುಷ್ಕರ್ಮಿಯನ್ನು ಹತ್ಯೆ ಮಾಡಿದ್ದ ಮಹಿಳೆ ಬಿಡುಗಡೆ ಭಾಗ್ಯ ದೊರೆತಿದ್ದು, ಆತ್ಮರಕ್ಷಣೆಗಾಗಿ ಯುವತಿಯು ವ್ಯಕ್ತಿಯನ್ನು ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಜಾಮೀನಿನ ಮೇಲೆ ಪೊಲೀಸರು ಆಕೆಯನ್ನು ಬಿಟ್ಟು ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಬುಧವಾರ ಮಧ್ಯಾಹ್ನ ಮಿಂಜೂರ್ ಬಳಿಯ ಮೀನು ಸಾಕಣ...
ಬೆಂಗಳೂರು: ನಿನ್ನ ಪ್ರೀತಿ ಬೇಡ ಎಂದು ಯುವತಿ ಹೇಳಿದಳೆಂಬ ಕಾರಣಕ್ಕೆ ತೀವ್ರ ಆಕ್ರೋಶಕ್ಕೊಳಗಾದ ಯುವಕನೊಬ್ಬ ಏಳು ಕಾರುಗಳ ಮೇಲೆ ಕಲ್ಲು ತೂರಾಟ ನಡೆಸಿ ಹಾನಿಯನ್ನುಂಟು ಮಾಡಿದ್ದಾನೆ. ಬಸವೇಶ್ವರನಗರ ಠಾಣೆ ವ್ಯಾಪ್ತಿಯ ಕುರುಬರಹಳ್ಳಿಯ ಪೈಪ್ಲೈನ್ ರಸ್ತೆಯಲ್ಲಿ ಗುರುವಾರ ತಡರಾತ್ರಿ 1.30ರ ಸುಮಾರಿಗೆ ಈ ಘಟನೆ ನಡೆದಿದೆ. ಈ ಬಗ್ಗೆ ಪ್ರಕರಣ ದಾ...
ನೆಲ್ಯಾಡಿ: ಕೊರೊನಾ ಸೋಂಕು ತಗಲಿದ ಕಾರಣ ಕಳೆದ 12 ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಂಪತಿ ಮೂರೂವರೆ ಗಂಟೆಗಳ ಅಂತರದಲ್ಲಿ ಒಂದೇ ದಿನ ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ಮುಂಡಾಜೆ ಸೈಂಟ್ ಮೇರಿಸ್ ಚರ್ಚ್ ನ ಧರ್ಮಗುರು ಸೆಬಾಸ್ಟಿಯನ್ ಪುನ್ನತ್ತಾನತ್ತ್ ಅವರ ತಾಯಿ ಮೇರಿ ಪುನ್ನತ್ತಾನತ್ ಹಾಗೂ...
ಭೋಪಾಲ್: ಬಾವಿಗೆ ಬಿದ್ದ ಬಾಲಕಿಯನ್ನು ರಕ್ಷಿಸುವುದಕ್ಕೆ ಹೋಗಿ 30ಕ್ಕೂ ಹೆಚ್ಚು ಮಂದಿ ಬಾವಿಗೆ ಹಾರಿದ್ದು ಈ ಪೈಕಿ ನಾಲ್ವರು ಮೃತಪಟ್ಟು 13 ಮಂದಿ ನಾಪತ್ತೆಯಾಗಿರುವ ಘಟನೆ ಮಧ್ಯಪ್ರದೇಶ ವಿಧಿಶಾದ ಗಂಜ್ ಬಸೋದಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರದಿಂದ 50 ಕಿಲೋ ಮೀಟರ್ ದೂರದಲ್ಲಿ ಈ ಗಂಜ್ ಬಸೋದಾ ಪ್ರದೇಶದ 50 ಅಡಿ ಆಳದ ಬಾವಿಯಲ್ಲಿ 20 ಅಡಿಯ...
ಬೆಂಗಳೂರು: ಜನಸಂಖ್ಯಾ ನಿಯಂತ್ರಣ ಕಾಯ್ದೆ ವಿಚಾರವಾಗಿ ಕಾಂಗ್ರೆಸ್ ಶಾಸಕ ಬಿಜೆಪಿಗೆ ಕುಟುಕಿದ್ದು, “ಮಕ್ಕಳು ಜಾಸ್ತಿ ಮಾಡಿಕೊಳ್ಳಲು ತಾಕತ್ ಇದ್ರೆ, ಮಾಡಿಕೊಳ್ಳುತ್ತಾರೆ ಇವೆಲ್ಲ ಚುನಾವಣೆ ಗಿಮಿಕ್ ಎಂದು ಹೇಳಿದ್ದಾರೆ. ಜನಸಂಖ್ಯಾ ಕಾಯ್ದೆ ವಿಚಾರವಾಗಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಜಮೀರ್, 20 ವರ್ಷಗಳ ಹಿಂದೆ, ಯಾರ ಬಳಿಯಾದರೂ ನ...