ಅಫ್ಘಾನಿಸ್ತಾನ: ಅಫ್ಘಾನಿಸ್ತಾನದ ಕಂದಹಾರ್ ನ ಬೋಲ್ಡಕ್ ಜಿಲ್ಲೆಯ ಸ್ಪಿನ್ ನಲ್ಲಿ ನಡೆಯುತ್ತಿರುವ ಘರ್ಷಣೆಯನ್ನು ಚಿತ್ರೀಕರಿಸುತ್ತಿದ್ದ ವೇಳೆ ರಾಯಿಟರ್ಸ್ ಮುಖ್ಯ ಫೋಟೋಗ್ರಾಫರ್ ಡ್ಯಾನಿಷ್ ಸಿದ್ದಿಕಿಯನ್ನ ಹತ್ಯೆಗೈಯಲಾಗಿದೆ ಎಂದು ವರದಿಯಾಗಿದೆ. ಪುಲ್ಟಿಜೆರ್ ಪ್ರಶಸ್ತಿ ಸ್ವೀಕರಿಸಿದ್ದ ಪತ್ರಕರ್ತ ಸಿದ್ದಿಕಿ ಕಳೆದ ಕೆಲ ದಿನಗ...
ಚೆನ್ನೈ: ತಮಿಳುನಾಡಿನ ಮಾಧ್ಯಮಗಳನ್ನು ಇನ್ನು ಆರು ತಿಂಗಳಿನಲ್ಲಿ ಬಿಜೆಪಿ ನಿಯಂತ್ರಣಕ್ಕೆ ಪಡೆದುಕೊಳ್ಳಲಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಹೇಳಿಕೆ ನೀಡಿದ್ದು, ಇದೀಗ ಇದು ವಿವಾದಕ್ಕೆ ಕಾರಣವಾಗಿದೆ. ರಾಜ್ಯ ಬಿಜೆಪಿ ನಿಯೋಜಿತ ಅಧ್ಯಕ್ಷರಾಗಿರುವ ಅಣ್ಣಾಮಲೈ ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಆದರ...
ಸುಳ್ಯ: ಜಾಲ್ಸೂರು ಗ್ರಾಮದ ಮರಸಂಕದಲ್ಲಿ ಸೇತುವೆ ಇಲ್ಲದ ಕಾರಣ ವೃದ್ಧೆಯೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲು ಸ್ಟ್ರೆಚರ್ ಮೂಲಕ ಎತ್ತಿಕೊಂಡು ತೋಡು ದಾಟಿಸುವ ಅನಿವಾರ್ಯತೆ ಎದುರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ತಾಲೂಕಿನಲ್ಲಿ ನಡೆದಿದೆ. 70 ವರ್ಷ ವಯಸ್ಸಿನ ವೃದ್ಧೆ, ಮೂಗಿಯಾಗಿರುವ ದೇವಕಿ ಅವರು ಮಂಗಳವಾರ ಮನೆಯ ಆವರಣ ದಲ್ಲಿ ...
ನವದೆಹಲಿ: ಕೊರೊನಾ ತಡೆಗೆ ಮಾರ್ಗಸೂಚಿಗಳನ್ನು ಹಾಕುವ ಸರ್ಕಾರದ ಪ್ರತಿನಿಧಿಗಳೇ ಕೊರೊನಾ ನಿಯಮಗಳನ್ನು ಉಲ್ಲಂಘಿಸುತ್ತಿರುವುದು ಆಗಾಗ ಸುದ್ದಿಯಾಗುತ್ತಿರುತ್ತದೆ. ಆದರೆ. ಇಲ್ಲೊಬ್ಬ ಬಿಜೆಪಿ ಸಚಿವ, ಮುಖಕ್ಕೆ ಹಾಕುವ ಮಾಸ್ಕ್ ನ್ನು ಕಾಲಿನ ಹೆಬ್ಬೆರಳಿನಲ್ಲಿ ಸಿಕ್ಕಿಸಿಕೊಂಡು ಕುಳಿತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಉತ್ತರ...
ಬೆಂಗಳೂರು: “ಜೊತೆ ಜೊತೆಯಲಿ” ಧಾರಾವಾಹಿಯಿಂದ ಅನು ಸಿರಿಮನೆ ಪಾತ್ರ ಮಾಡುತ್ತಿದ್ದ ನಟಿ ಮೇಘಾ ಶೆಟ್ಟಿ ಸೀರಿಯಲ್ ತೊರೆದು ಚಿತ್ರರಂಗಕ್ಕೆ ಕಾಲಿಡಲಿದ್ದಾರೆ ಎನ್ನುವ ಗೊಂದಲಗಳಿಗೆ ಸ್ವತಃ ಅವರೇ ತೆರೆ ಎಳೆದಿದ್ದಾರೆ. ನಾನು ಸೀರಿಯಲ್ ನಿಂದ ಹೊರಗಿದ್ದೇನೆ ಎನ್ನುವ ಸುದ್ದಿಯಾಗಿತ್ತು. ಕುಟುಂಬ ಎಂದರೆ ಗೊಂದಲಗಳು ಸಹಜ. ನನ್ನ ಕುಟುಂಬದಲ್ಲಿಯೂ ...
ಸುರಪುರ: ಪರಿಶಿಷ್ಟ ಜಾತಿಯ ಮಕ್ಕಳ ಶಾಲಾ ಪ್ರವೇಶ ಅರ್ಜಿಯಲ್ಲಿನ ಧರ್ಮ ಕಾಲಂನಲ್ಲಿ ಬೌದ್ಧ ಎಂದು ನಮೂದಿಸಬೇಕು ಎಂದು ಮೂಲನಿವಾಸಿ ಅಂಬೇಡ್ಕರ್ ಸೇನೆಯ ಮುಖಂಡರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧಿಕಾರಿ ಜಗದೀಶ ಅವರಿಗೆ ಗುರುವಾರ ಮನವಿ ಸಲ್ಲಿಸಿದರು. ಸೇನೆಯ ರಾಜ್ಯ ಸಂಘಟನಾ ಸಂಚಾಲಕ ರಾಹುಲ ಹುಲಿಮನಿ ಮಾತನಾಡಿ, ಪ್ರವೇಶಾತಿ ಸಂದರ್ಭದಲ್ಲಿ...
ತಿರುವನಂತಪುರಂ: ಹಿಂದೂ ದಂಪತಿಯ ಶವಸಂಸ್ಕಾರ ನೆರವೇರಿಸಲು ಚರ್ಚ್ ನ ಜಾಗದಲ್ಲಿ ಅವಕಾಶ ಮಾಡಿಕೊಡುವ ಮೂಲಕ ಕೇರಳದ ಅಲಪ್ಪುಳ ಜಿಲ್ಲೆಯ ಎಡತ್ವಾ ಗ್ರಾಮದಲ್ಲಿನ ಸೇಂಟ್ ಜಾರ್ಜ್ ಫೋರೆನ್ಸ್ ಚರ್ಚ್ ಭಾವೈಕ್ಯದ ಸಂದೇಶ ಸಾರಿದೆ. 80 ವರ್ಷ ವಯಸ್ಸಿನ ಶ್ರೀನಿವಾಸನ್ ಅವರು ಕಳೆದ ತಿಂಗಳು ಕೊವಿಡ್ ನಿಂದ ಮೃತಪಟ್ಟಿದ್ದು, ಅವರ ಅಂತ್ಯಕ್ರಿಯೆಯ...
ಬೆಂಗಳೂರು: ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗಿವೆ. ಆದರೆ, ಡಿಸೆಂಬರ್ ವರೆಗೆ ಚುನಾವಣೆ ನಡೆಸದಿರಲು ತೀರ್ಮಾನ ಕೈಗೊಳ್ಳಲಾಗಿದೆ. ಸಚಿವ ಸಂಪುಟ ಸಭೆಯ ಬಳಿಕ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ವಿವರವನ್ನು ನೀಡಿದ್ದು, ಸಹಕಾರ ಸಂಘಗಳು, ಸೊಸೈಟಿಗಳು, ಎಪಿಎಂಸಿಗಳ ಅಧ್ಯಕ್ಷ, ಉಪಾಧ್ಯಕ್ಷ ಮತ್ತು...
ಕಾರವಾರ: ಅಶ್ಲೀಲ ಚಿತ್ರಗಳನ್ನು ವೀಕ್ಷಿಸುತ್ತಿರುವವರಿಗೆ ಪೊಲೀಸರು ಬಿಗ್ ಶಾಕ್ ನೀಡಿದ್ದು, ಒಂದೊಂದೇ ಪ್ರಕರಣಗಳನ್ನು ಗುರುತಿಸಿ ಆರೋಪಿಗಳ ವಿರುದ್ಧ ದೂರು ದಾಖಲಿಸಲಾಗುತ್ತಿದ್ದು, ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಫೇಸ್ ಬುಕ್ ನಲ್ಲಿ ಅಪ್ ಲೋಡ್ ಮಾಡಿದವರಿಗೆ ಹಾಗೂ ತಮ್ಮದೇ ಖಾತೆಯಲ್ಲಿ ಹಂಚಿಕೊಂಡವರಿಗೆ ಪೊಲೀಸರು ಇದೀಗ ಬಿಗ್ ಶಾಕ್ ನೀಡಿದ್ದಾ...
ತಿರುವನಂತಪುರಂ: ಕೇರಳದಲ್ಲಿ ಮತ್ತೆ 5 ಮಂದಿಗೆ ಝಿಕಾ ವೈರಸ್ ಪತ್ತೆಯಾಗಿದೆ. ನಾಲ್ವರು ಮಹಿಳೆಯರು ಸೋಂಕಿಗೆ ಗುರಿಯಾಗಿದ್ದು, ರಾಜ್ಯದಲ್ಲಿ ಝಿಕಾ ವೈರಸ್ ಪೀಡಿತರ ಸಂಖ್ಯೆ 28 ಕ್ಕೆ ಏರಿಕೆಯಾಗಿದೆ. ಹೊಸ ಪ್ರಕರಣಗಳ ಪೈಕಿ ಇಬ್ಬರು ಇಲ್ಲಿನ ಅನಾಯರಾ ಎಂಬ ಪ್ರದೇಶದವರಾಗಿದ್ದು, ಇಲ್ಲಿಂದ ಮೂರು ಕಿ.ಮೀ ವ್ಯಾಪ್ತಿಯಲ್ಲಿ ಝಿಕಾ ವೈರಸ್ ನ ಕ್ಲಸ್ಟರ್...