ಬಾಂಬ್ ಬೆದರಿಕೆಯಿಂದ ದಿಲ್ಲಿ--ಮುಂಬೈ ವಿಸ್ತಾರ ವಿಮಾನ ಎರಡು ಗಂಟೆ ವಿಳಂಬ ಆದ ಘಟನೆ ಬೆಳಕಿಗೆ ಬಂದಿದೆ. ದುಬೈಗಾಗಿ ವಿಸ್ತಾರ ಏರ್ಲೈನ್ಸ್ನ ದಿಲ್ಲಿ-ಮುಂಬೈ ಸಂಪರ್ಕ ವಿಮಾನವನ್ನು ಹತ್ತಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗ ‘ಬಾಂಬ್’ ಎಂಬ ಪದವನ್ನು ಮಹಿಳಾ ಸಹಪ್ರಯಾಣಿಕರೋರ್ವರು ಕೇಳಿಸಿಕೊಂಡಿದ್ದಾರೆ. ಆತಂಕಗೊಂಡಿದ್ದ ಆಕೆ...
ಅಡಿಕೆ ಮರದಿಂದ ಅಡಿಕೆ ತೆಗೆಯುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಯುವಕ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಲಾಯಿಬೆಟ್ಟು ಎಂಬಲ್ಲಿ ನಡೆದಿದೆ. ಬೋಳಿಯಾರು ಗ್ರಾಮದ ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಶಾಫಿ, ಮೃತಪಟ್ಟ ದುರ್ದೈವಿ. ಸಜೀಪ ಮುನ್ನೂರು ಗ್ರಾಮದ ಮೂಸಬ್ಬ ಎಂಬವರ ತ...
ಮೊನ್ನೆ ನಡೆದ ಒಡಿಶಾ ರೈಲು ಅಪಘಾತದಲ್ಲಿ ಮೃತಪಟ್ಟವರ ಮೃತದೇಹಗಳನ್ನು ಇರಿಸಲು ತಾತ್ಕಾಲಿಕ ಶವಾಗಾರವನ್ನಾಗಿ ಮಾಡಿದ್ದ 65 ವರ್ಷ ಹಳೆಯ ಶಾಲಾ ಕಟ್ಟಡವನ್ನು ಇಂದು ನೆಲಸಮಗೊಳಿಸಲಾಗಿದೆ. ಸುಮಾರು 288 ಮಂದಿಯ ಸಾವಿಗೆ ಕಾರಣವಾದ ರೈಲು ಅಪಘಾತದ ನಂತರ ತಾತ್ಕಾಲಿಕ ಶವಾಗಾರವಾಗಿ ಬಳಸಲಾಗಿದ್ದ ಬಾಲಸೋರ್ನ ಸರ್ಕಾರಿ ಬಹನಾಗಾ ಪ್ರೌಢಶಾಲೆಯನ್ನು ಇಂದು...
ಮಾದಕ ವಸ್ತು ಎಂಡಿಎಂಎ ಹೊಂದಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಮಂಗಳೂರಲ್ಲಿ ಬಂಧಿಸಿದ್ದಾರೆ. ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಹೊಂದಿಕೊಂಡು ಕಾರಿನಲ್ಲಿ ಮಾರಾಟ ಮಾಡುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ. ಬೆಂಗ...
ಚಾಮರಾಜನಗರ: ಭಾರತದ ನಯಾಗರ ಎಂದೇ ಪ್ರಸಿದ್ಧವಾಗಿರುವ ಕರ್ನಾಟಕ ಹಾಗೂ ತಮಿಳುನಾಡಿನ ಎರಡೂ ಗಡಿ ಹಂಚಿಕೊಂಡಿರುವ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹೊಗೆನಕಲ್ ಜಲಪಾತದ ಹಿನ್ನೀರಿನಲ್ಲಿ ತೆಪ್ಪಗಳ ರೇಸ್ ನಡೆದಿದೆ. ಊಟುಮಲೈ ಎಂಬ ಗ್ರಾಮಸ್ಥರು ಮಾರಿಯಮ್ಮನ ಹಬ್ಬದ ಪ್ರಯುಕ್ತ ಈ ರೇಸ್ ನಡೆಸಿದ್ದು ರೇಸ್ ನಲ್ಲಿ 8--10 ತೆಪ್ಪಗಳು ಭಾಗಿಯಾಗಿವೆ...
ಕಾಪು : ಹಿರಿಯ ಕಾಂಗ್ರೆಸಿಗ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಭಾಸ್ಕರ್ ಕೋಟ್ಯಾನ್ (67) ಹೃದಯಾಘಾತದಿಂದ ನಿಧನ ಹೊಂದಿದರು. ಉಡುಪಿ ತಾಲೂಕು ಪಂಚಾಯತಿಗೆ ಉದ್ಯಾವರ ಕ್ಷೇತ್ರದಿಂದ ಒಂದು ಬಾರಿ ಆಯ್ಕೆಯಾಗಿದ್ದ ಇವರು, ಗ್ರಾಮ ಪಂಚಾಯತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಉದ್ಯಾವರ ಬಿಲ್ಲವ ಮಹಾಜನ ಸಂಘ ಇದರ ಮಾಜಿ ಅಧ್ಯಕ್ಷರಾಗಿದ್ದ ಇವರು, ...
ಚಾಮರಾಜನಗರ: ಇಬ್ಬರು ಆತ್ನೀಯ ಸ್ನೇಹಿತರು ಮದ್ಯದ ಜೊತೆ ವಿಷದ ಮಾತ್ರೆ ಬೆರೆಸಿ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಬಳಿ ಗುರುವಾರ ನಡೆದಿದೆ. ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಮನು(19) ಹಾಗೂ ಇತ್ತಲದೊಡ್ಡಿ ಗ್ರಾಮದ ಆನಂದ್@ ನಾಗೇಂದ್ರ (19) ಆತ್ಮಹತ್ಯೆಗೆ ಯತ್ನಿಸಿದ್ದು ಇವರಲ್ಲಿ ನಾಗ...
ಸುಳ್ಳಿಗೂ ಒಂದು ಮಿತಿ ಬೇಡ್ವಾ..? ಈ ಮಾತು ಹೇಳೋಕೇ ಒಂದು ಕಾರಣ ಇದೆ. ವ್ಯಕ್ತಿಯೊಬ್ಬ ಸರ್ಕಾರಿ ನೌಕರಿಯ ಆಸೆಗಾಗಿ ಸುಳ್ಳು ಹೇಳಿ ಸಿಕ್ಕಿಹಾಕಿಕೊಂಡ ಘಟನೆ ದೆಹಲಿಯಲ್ಲಿ ನಡೆದಿದೆ. ಮೊನ್ನೆ ಸಂಭವಿಸಿದ ಒಡಿಶಾ ರೈಲು ಅಪಘಾತದಲ್ಲೇ ತನ್ನ ತಾಯಿ ತೀರಿ ಹೋಗಿದ್ದಾರೆಂದು ಪಾಟ್ನಾದ ಸಂಜಯ್ ಕುಮಾರ್ ಎಂಬುವವರು ಅಧಿಕಾರಿಗಳಿಗೆ ಸುಳ್ಳು ಹೇಳಿದ್ದಾನೆ....
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ 'ಔರಂಗಜೇಬ್ ಕಿ ಔಲಾದ್' ಹೇಳಿಕೆ ವಿರುದ್ಧ ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಒವೈಸಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರ ಹಿಂಸಾಚಾರದ ನಂತರ ಭುಗಿಲೆದ್ದ ವಿವಾದದ ಹಿನ್ನೆಲೆಯಲ್ಲಿ ಫಡ್ನವೀಸ್, 'ಇದ...
ಮಂಗಳೂರು: ದ.ಕ. ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ತಮ್ಮ ಮನೆಯಲ್ಲೇ ನೇಣು ಬಿಗಿದು ಸಾವಿಗೆ ಶರಣಾದ ಘಟನೆ ನಡೆದಿದೆ. ಬಾಲಕೃಷ್ಣ (58) ಮೃತಪಟ್ಟವರಾಗಿದ್ದಾರೆ. ಬಂಗ್ರಕೂಳೂರು ಮಾಲಾಡಿ ಕೋರ್ಟ್ ಬಳಿಯ ಎಂಬಲ್ಲಿ ವಾಸಿಸುತ್ತಿದ್ದ ಇವರು ಹೃದಯ ಹಾಗೂ ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಈ ಹಿಂದೆ ಆರೋಗ್ಯ ...