ಸಿನಿಡೆಸ್ಕ್: ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಅವರಿಗೆ ಲೆಜೆಂಡ್ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ದೊರಕಿದ್ದು, ಈ ವಿಚಾರವನ್ನು ರಾಗಿಣಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಹರ್ಷ ವ್ಯಕ್ತಪಡಿಸಿದ್ದಾರೆ. ತಮ್ಮ ಇನ್ಟಾಗ್ರಾಮ್ ಖಾತೆಯಲ್ಲಿ ರಾಗಿಣಿ ದ್ವಿವೇದಿ ಅವರು ಫೋಟೋ ಹಂಚಿಕೊಂಡಿದ್ದು, ಕೆಂಪು ಬಣ್ಣದ ಸಾರಿ ಉಟ್ಟು ...
ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ 25 ಕೋಟ. ರೂಪಾಯಿ ವಂಚನೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅರುಣ ಕುಮಾರಿ ನಿರ್ಮಾಪಕ ಉಮಾಪತಿ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಈ ಪ್ರಕರಣದಲ್ಲಿ ನನ್ನನ್ನು ಎಳೆದುತಂದು ದುರುಪಯೋಗಪಡಿಸಿಕೊಳ್ಳಲಾಗಿದೆ. ನಿರ್ಮಾಪಕ ಉಮಾಪತಿಯವರು ಮಾಡಿದ್ದು ತಪ್ಪು, ನನ್ನನ್ನು ಬಳಸಿಕೊಂಡ...
ದಕ್ಷಿಣಕನ್ನಡ: ಗ್ಯಾಸ್ ಗೀಜರ್ ಆನ್ ಮಾಡಿ ಬಿಸಿ ನೀರು ಸ್ನಾನ ಮಾಡುತ್ತಿದ್ದ ಯುವಕ ಬಾತ್ ರೂಮ್ ನಲ್ಲಿಯೇ ಉಸಿರುಗಟ್ಟಿ ಸಾವನ್ನಪ್ಪಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಮಾರಿಪಳ್ಳದಲ್ಲಿ ನಡೆದಿದೆ. 23 ವರ್ಷ ವಯಸ್ಸಿನ ಇಜಾಝ್ ಅಹ್ಮದ್ ಮೃತಪಟ್ಟ ಯುವಕನಾಗಿದ್ದಾನೆ. ಸೋಮವಾರ ಸಂಜೆ ಮಾರಿಪಳ್ಳ ನಿವಾಸಿ ...
ಮೈನ್ಪುರಿ: ಮಹಿಳೆಯೊಬ್ಬರು 3 ತಲೆಯನ್ನು ಹೊಂದಿರುವ ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಪ್ರದೇಶದ ಮೈನ್ಪುರಿಯಲ್ಲಿ ನಡೆದಿದ್ದು, ವೈದ್ಯ ಲೋಕಕ್ಕೆ ಇದೀಗ ಈ ಮಗು ಹೊಸ ಸವಾಲಾಗಿದೆ. ಮೈನ್ಪುರಿ ಜಿಲ್ಲೆಯ ಕಿಶಾನಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಲಾರಿಯಾಪುರ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಧರ್ಮೇಂದ್ರ –ರಾಗಿಣಿ ದಂಪತಿಗೆ ಈ ಮಗು ಜನಿಸಿದೆ...
ಬೆಂಗಳೂರು: ನಟ ದರ್ಶನ್ ಗೆ 25 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಿರ್ಮಾಪಕ ಉಮಾಪತಿಯನ್ನು ಬೊಟ್ಟು ಮಾಡಲಾಗುತ್ತಿದೆ. ಈ ಬಗ್ಗೆ ಕರೆದ ಸುದ್ದಿಗೋಷ್ಠಿಯಲ್ಲಿ ಉಮಾಪತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ದಡ್ಡ ಒಪ್ಪಿಕೊಳ್ತೇನೆ. ಆದರೆ 25 ಕೋಟಿ ರೂಪಾಯಿ ವ್ಯವಹಾರದಲ್ಲಿ ನೀವು ಹೇಗೆ ಯಾಮಾರಿದ್ರಿ..?ನಿಮಗೆ ಇದರ ಬಗ್ಗ...
ಚಿತ್ರದುರ್ಗ: ವಿಷಪೂರಿತ ಆಹಾರ ಸೇವಿಸಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ ಮತ್ತಿಬ್ಬರು ಅಸ್ವಸ್ಥಗೊಂಡಿರುವ ಘಟನೆ ತಾಲೂಕಿನ ಇಸಾಮುದ್ರ ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ ರಾಗಿ ಮುದ್ದೆ ಸಾರು ಸೇವನೆಯ ಬಳಿಕ ಕುಟುಂಬಸ್ಥರು ಅಸ್ವಸ್ಥರಾಗಿದ್ದು, ತಕ್ಷಣವೇ ಅಸ್ವಸ್ಥರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚ...
ಬಲ್ಲಿಯಾ: ಉತ್ತರ ಪ್ರದೇಶದಲ್ಲಿ ಆಡಳಿತ ಯಂತ್ರ ಕುಸಿದಿದೆ ಎನ್ನುವ ವರದಿಯ ನಡುವೆಯೇ ಅಪರಾಧ ಪ್ರಕರಣಗಳು ಭಾರೀ ಮಟ್ಟದಲ್ಲಿ ಏರಿಕೆಯಾಗಿದೆ. ಇದೀಗ ಇನ್ನೊಂದು ಸುದ್ದಿ ದೇಶದಾದ್ಯಂತ ಸುದ್ದಿಯಾಗಿದೆ. ವ್ಯಕ್ತಿಯೋರ್ವ ಬಾಲಕಿಯ ಮನೆಗೆ ನುಗ್ಗಿ ಕಿರುಕುಳ ನೀಡಿದ್ದು, ಈ ವೇಳೆ ಬಾಲಕಿ ಪ್ರತಿಭಟಿಸಿದಾಗ ಆಕೆಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾನ...
ಭಟ್ಕಳ: ಮಗಳು ಮೃತಪಟ್ಟ ಒಂದೇ ಗಂಟೆಯಲ್ಲಿ ತಂದೆಯೂ ಮೃತಪಟ್ಟ ಘಟನೆ ಭಟ್ಕಳದ ಮಾರುಕೇರಿಯಲ್ಲಿ ನಡೆದಿದ್ದು, ಇಬ್ಬರ ಸಾವನ್ನು ಸಹಿಸಲಾರದೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. 46 ವರ್ಷ ವಯಸ್ಸಿನ ಮಾರುಕೇರಿ ಹೆಜ್ಜಲು ನಿವಾಸಿ ರಾಮ ಸುಕ್ರಗೊಂಡ ಹಾಗೂ ಅವರ 15 ವರ್ಷದ ಪುತ್ರಿ ಕಾವ್ಯಾ ರಾಮಗೊಂಡ ಮೃತಪಟ್ಟವರಾಗಿದ್ದು, ಪುತ್ರಿ ಕಾವ್ಯ...
ಗದಗ: ಕುದಿಯೋ ಎಣ್ಣೆ ಹಾಗೂ ಸುಡುವ ತುಪ್ಪಕ್ಕೆ ಕೈಹಾಕಿ ಭರ್ಜರಿ ಪವಾಡ ಮಾಡುತ್ತಿದ್ದ ಬಾಬಾನೋರ್ವ ಮಹಿಳೆಯ ವಿಚಾರಕ್ಕೆ ಕೈಹಾಕಿ ಕೆಟ್ಟಿದ್ದು, ಬಾಬಾನಿಗೆ ಸಂತ್ರಸ್ತ ಮಹಿಳೆ ಹಾಗೂ ಕುಟುಂಬಸ್ಥರು ಧರ್ಮದೇಟು ನೀಡಿದ ಘಟನೆ ವರದಿಯಾಗಿದೆ. ಗದಗದ ಆಶ್ರಯ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಆಸೀಫ್ ಜಾಗಿರದಾರ ಎಂಬ ಬಾಬಾನಿಗೆ ಎಲ್ಲ ಬಾಬಾಗಳಂತೆ...
ನವದೆಹಲಿ: ಜನಸಂಖ್ಯಾ ನಿಯಂತ್ರಣ ಕರಡು ಮಸೂದೆಯಿಂದ 'ಒಂದು ಮಗು ನೀತಿ’ಯನ್ನು ಕೈಬಿಡಬೇಕು ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್ ಪಿ) ಉತ್ತರ ಪ್ರದೇಶ ಸರ್ಕಾರದ ವಿವಾದಿತ ಕಾಯ್ದೆಗೆ ಸಲಹೆ ನೀಡಿದೆ. ಒಂದು ಮಗು ನೀತಿಯು ಜನಸಂಖ್ಯೆಯನ್ನು ಸ್ಥಿರವಾಗಿಸುವುದರ ಜೊತೆಗೆ ರಾಜ್ಯದಲ್ಲಿ ವಿವಿಧ ಸಮುದಾಯಗಳ ನಡುವೆ ಅಸಮತೋಲನಕ್ಕೂ ಕಾರಣವಾಗಬಹುದು ಎಂದೂ...