ಲಕ್ನೋ: ಉತ್ತರ ಪ್ರದೇಶದಲ್ಲಿ ಅಪರಾಧಿಗಳ ಅಟ್ಟಹಾಸ ಮುಂದುವರಿದಿದ್ದು, ಕೆಲವು ದಿನಗಳ ಹಿಂದೆಯಷ್ಟೇ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಬಳಿಕ ಇದೀಗ ಬಾಲಕಿಯೋರ್ವಳನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಬುಲಂದ್ ಶಹರ್ ಜಿಲ್ಲೆಯ ಮುಂಡಖೇಡ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ತೀವ್ರ ಸುಟ್ಟ ಗಾಯಗಳಿಂದ ಅಸ್ವಸ್ಥಳಾಗಿರುವ ಬಾಲಕಿಯನ...
ತಿರುವನಂತಪುರಂ: ನಿನ್ನೆಯಷ್ಟೇ ಶ್ವಾಸಕೋಶದಲ್ಲಿ ಜೀರುಂಡೆ ಸಿಲುಕಿಕೊಂಡು ಬಾಲಕನೋರ್ವ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿತ್ತು. ಇದರ ಬೆನ್ನಲ್ಲೇ ಇದೀಗ ಗಂಟಲಲ್ಲಿ ಮಿಕ್ಷರ್ ಸಿಕ್ಕಿಹಾಕಿಕೊಂಡು ಬಾಲಕಿಯೋರ್ವಳು ಮೃತಪಟ್ಟ ದಾರುಣ ಘಟನೆ ನಡೆದಿದೆ. ಕೇರಳದ ತಿರುವನಂತಪುರಂನ ಕಾಟನ್ಹಿಲ್ ಶಾಲೆಯ ವಿದ್ಯಾರ್ಥಿನಿ ನಿವೇದಿತಾ ಮೃತಪಟ್ಟ ಬಾಲಕಿಯಾ...
ನವದೆಹಲಿ: ಅಮೀರ್ ಖಾನ್ ನಂತಹವರಿಂದ ದೇಶದ ಜನಸಂಖ್ಯೆ ಹೆಚ್ಚಳವಾಗುತ್ತಿದೆ ಎಂದು ಬಿಜೆಪಿ ಸಂಸದ ಸುಧೀರ್ ಗುಪ್ತಾ ಹೇಳಿಕೆ ನೀಡಿದ್ದು, ಜನಸಂಖ್ಯಾ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು ಬಾಲಿವುಡ್ ನಟನ ವೈಯಕ್ತಿಕ ಜೀವನವನ್ನು ಎಳೆದುತಂದಿದ್ದಾರೆ. ಮಧ್ಯಪ್ರದೇಶದ ಮಾಂಡ್ಸೌರ್ ನ ಸಂಸದರಾಗಿರುವ ಸುದೀರ್ ಗುಪ್ತಾ ಈ ಹೇಳಿಕೆ ನೀಡಿದ್ದು, ...
ನವದೆಹಲಿ: 16 ಲಕ್ಷ ಕಿ.ಮೀ. ವೇಗದಲ್ಲಿ ಸೌರ ಬಿರುಗಾಳಿ ಭೂಮಿಯನ್ನು ಸಮೀಪಿಸುತ್ತಿದ್ದು, ಇಂದು ಭೂಮಿಯನ್ನು ಅಪ್ಪಳಿಸಲಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು, ಜಿಪಿಎಸ್, ನೇವಿಗೇಷನ್, ಮೊಬೈಲ್ ಫೋನ್ ಸಿಗ್ನಲ್ ಹಾಗೂ ಉಪಗ್ರಹ ಟಿವಿ ಸಿಗ್ನಲ್ ಗಳಿಗೆ ಧಕ್ಕೆಯುಂಟು ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಈ ಬಗ್ಗೆ ನಾಸಾ ಮಾಹಿತ...
ಕಲಬುರ್ಗಿ: ಟೆಂಪೋ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಅಣ್ಣ-ತಂಗಿ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನ ಕಲಬುರ್ಗಿಯ ಶರಣಸಿರಸಗಿ ಗ್ರಾಮದ ಬಳಿಯಲ್ಲಿ ನಡೆದಿದೆ. 29 ವರ್ಷ ವಯಸ್ಸಿನ ಅಜಯ್ ರೋಡಗಿ ಹಾಗೂ 27 ವರ್ಷ ವಯಸ್ಸಿನ ಪ್ರೇಮಾ ಪ್ರವೀಣ ಮೃತಪಟ್ಟ ಅಣ್ಣ-ತಂಗಿಯಾಗಿದ್ದು, ಘಟನೆಯಲ್ಲಿ ಐವರಿಗೆ ಗಂಭೀರವಾಗಿ ಗಾಯವಾಗಿದೆ ಎಂ...
ಹುಬ್ಬಳ್ಳಿ: ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಯನ್ನ ಸುಮಲತಾ ಅಂಬರೀಷ್ ಸೋಲಿಸಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸುಮಲತಾ-ಕುಮಾರಸ್ವಾಮಿ ವಾಗ್ಯುದ್ಧದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕೃಷ್ಣರಾಜಸಾಗರ ಅಣೆಕಟ್ಟು ಬಿರುಕು ಬಿಟ್ಟಿದೆ ಎಂದು ಸು...
ಉತ್ತರ ಪ್ರದೇಶ: ಉತ್ತರ ಪ್ರದೇಶ ಸರ್ಕಾರ ಜಾರಿಗೆ ತಂದಿರುವ ಜನಸಂಖ್ಯಾ ನಿಯಂತ್ರಣ ಮಸೂದೆ, ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ಬಿಜೆಪಿಯ ಚುನಾವಣಾ ಪ್ರಚಾರದ ಭಾಗವಾಗಿದೆ ಎಂದು ಸಮಾಜವಾದಿ ಪಕ್ಷದ ಸಂಸದ ಶಾಫೀಕ್ ಉರ್ ರೆಹಮಾನ್ ಬಾರಕ್ ಆರೋಪಿಸಿದ್ದಾರೆ. ಇನ್ನೂ ಯೋಗಿ ಸರ್ಕಾರದ ಚುನಾವಣಾ ತಂತ್ರವನ್ನು ವ್ಯಂಗ್ಯ ಮಾಡಿರುವ ಅವರು, ಏರುತ...
ಉಡುಪಿ: ನಿನ್ನೆ ಉಡುಪಿ ಕರಾವಳಿ ಸರ್ಕಲ್ ಬಳಿಯಿಂದ ಎರಡೂವರೆ ವರ್ಷದ ಮಗುವನ್ನು ಅಪಹರಣ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ, ಬಾಗಲಕೋಟೆ ಮೂಲದ ದಂಪತಿಯ ಎರಡೂವರೆ ವರ್ಷ ವಯಸ್ಸಿನ ಮಗುವನ್ನು ಭಾನುವಾರ ಪರಶು ಎಂಬಾತ ಅಪಹರಿಸಿದ್ದು, ಮಗುವಿನೊಂದಿಗೆ ಕುಂದಾಪುರ ಬಸ್ ಗೆ ಏರುತ್ತಿರುವ ದೃಶ್ಯ ಸಿಸಿ ಕ್ಯಾಮರದಲ್ಲಿ...
ಹುಬ್ಬಳ್ಳಿ: ಸಂಶಯದ ರೋಗ ಯಾವ ಕುಟುಂಬದಲ್ಲಿರುತ್ತೋ ಆ ಕುಟುಂಬದಲ್ಲಿ ನೆಮ್ಮದಿ ಸಾಧ್ಯವಿಲ್ಲ. ಇಲ್ಲೊಬ್ಬ ಪತಿ ಮಹಾಶಯ ಪತ್ನಿಯ ನಡತೆ ಮೇಲೆ ಶಂಕೆ ವ್ಯಕ್ತಪಡಿಸಿ, ಆಕೆಯನ್ನು ಹತ್ಯೆಗೈದ ಘಟನೆ ಭಾನುವಾರ ತಾಲ್ಲೂಕಿನ ಕುಸಗಲ್ ಗ್ರಾಮದಲ್ಲಿ ನಡೆದಿದೆ. ಆರೋಪಿ ಪತಿ ಸೈಫ್ ಅಲಿ ಈಟಿ ಎಂಬಾತನನ್ನು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೆಹರ...
ಮೈಸೂರು: ಜೆಡಿಎಸ್ ನಿಂದ ದೂರವಾಗಿರುವ ಶಾಸಕ ಜಿ.ಟಿ.ದೇವೇಗೌಡ, ಮುಂದಿನ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ನಿನ್ನೆ ಅವರು ನೀಡಿದ ಹೇಳಿಕೆ ಇದೀಗ ಚರ್ಚೆಗೆ ಕಾರಣವಾಗಿದೆ. ನಾನು ಯಾವ ಪಕ್ಷವನ್ನು ಸೇರಬೇಕು ಎನ್ನುವುದನ್ನು ಇನ್ನೂ ತೀರ್ಮಾನಿಸಿಲ್ಲ. ಪಕ್ಷೇತರನಾಗಿ ಸ್ಪರ್ಧಿಸಿದರೂ...