ಚಿಕ್ಕಬಳ್ಳಾಪುರ: ಅಮಾವಾಸ್ಯೆ ದಿನದಂದು ನಾಲ್ಕು ಜನ ಮಂತ್ರವಾದಿಗಳು ಸ್ಮಶಾನದಲ್ಲಿ ಮಾಟ ಮಂತ್ರ ಮಾಡುವ ಮೂಲಕ ಸಾರ್ವಜನಿಕರನ್ನು ಭಯಭೀತಗೊಳಿಸಿದ್ದು, ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಮಂತ್ರವಾದಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಹೊರವಲಯದಲ್ಲಿರುವ ಮೈಲಾಪಾನಳ್ಳಿ ಗ್ರಾಮದ ಸ್ಮಶಾನದಲ್ಲಿ ನಾಲ್ವರು ಮಂತ್ರ...
ಕಣ್ಣೂರು: ಪತಿಯ ಜೊತೆಗೆ ಪಳನಿಗೆ ತೀರ್ಥಯಾತ್ರೆಗೆ ಹೋಗಿದ್ದ ಮಹಿಳೆಯೊಬ್ಬರನ್ನು ಗುಂಪೊಂದು ಅಪಹರಿಸಿ ಕ್ರೂರ ಲೈಂಗಿಕ ಹಿಂಸೆ ನೀಡಿದ ಘಟನೆ ನಡೆದಿದ್ದು, ಪತಿಯನ್ನು ಥಳಿಸಿ ಪತ್ನಿಯನ್ನು ಅಪಹರಿಸಲಾಗಿದೆ ಎಂದು ಕೇರಳ ನ್ಯೂಸ್ ವರದಿ ಮಾಡಿದೆ. ಜೂನ್ 19ರಂದು ಈ ಘಟನೆ ನಡೆದಿದ್ದು, 20 ದಿನಗಳ ಬಳಿಕ ಬೆಳಕಿಗೆ ಬಂದಿದೆ ಎಂದು ಹೇಳಲಾಗಿದೆ. ಪಾಲಕ್...
ಮೈಸೂರು: ಮಿಸ್ಡ್ ಕಾಲ್ ನಿಂದ ಆರಂಭವಾದ ಪ್ರೀತಿ, ಅತ್ಯಾಚಾರದಲ್ಲಿ ಕೊನೆಗೊಂಡ ದುರಂತ ಪ್ರಕರಣವೊಂದು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಿಂದ ವರದಿಯಾಗಿದೆ. 26 ವರ್ಷ ವಯಸ್ಸಿನ ಸಲಾವುದ್ದೀನ್ ಎಂಬಾತ ಅತ್ಯಾಚಾರದ ಆರೋಪ ಎದುರಿಸುತ್ತಿದ್ದು, ಈತ ನಂಜನಗೂಡು ಪಟ್ಟಣದಲ್ಲಿ ಹೋಲ್ ಸೇಲ್ ಹಣ್ಣಿನ ವ್ಯಾಪಾರಿಯಾಗಿದ್ದ ಎಂದು ಹೇಳಲಾಗಿದೆ. ಮಿಸ...
ಬೆಳಗಾವಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದ ರಮೇಶ್ ಜಾರಕಿಹೊಳಿ ಯುಟರ್ನ್ ಹೊಡೆದಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಗಿದ ಅಧ್ಯಾಯ ಎಂದು ಹೇಳಿದ್ದಾರೆ. ಗೋಕಾಕ್ ನ ಅಂಕಲಗಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ನಿರ್ಧರಿಸಿದ್ದು ನಿಜ. ಆದರೆ ಕ...
ಚೆನ್ನೈ: ಹರಕೆಯನ್ನು ತೀರಿಸಲು ವ್ಯಕ್ತಿಯೋರ್ವ ದೇವಸ್ಥಾನದ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ವಿಲಕ್ಷಣ ಘಟನೆಯೊಂದು ವರದಿಯಾಗಿದ್ದು, ಶುಕ್ರವಾರ ನಸುಕಿನ ಜಾವ ಈ ಘಟನೆ ನಡೆದಿದೆ. ತಮಿಳುನಾಡಿನ ಕರೂರು ಜಿಲ್ಲೆಯ ದೇವಸ್ಥಾನವೊಂದರ ಎದುರು 60 ವರ್ಷ ವಯಸ್ಸಿನ ಉಳಗನಾಥನ್ ಎಂಬ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ...
ಕಲಬುರ್ಗಿ: ಪ್ರಧಾನಿ ಮೋದಿ ಸಂಪುಟದಲ್ಲಿ ನೂತನ ಕೃಷಿ ಮತ್ತು ರೈತ ಕಲ್ಯಾಣ ಸಚಿವೆಯಾಗಿರುವ ಶೋಭಾ ಕರಂದ್ಲಾಜೆ ಅವರು ನಿಸ್ಸಂದೇಹವಾಗಿ ರೈತರ ಸಂಕಟಗಳಿಗೆ ಸ್ಪಂದಿಸಲಿದ್ದಾರೆ ಎಂದು ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಲಬುರ್ಗಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಿಸಲಾಗುತ್ತಿರುವ ಕಣ್ಣಿ ಮಾರ್ಕೆಟ್ ಕಟ್ಟಡ ನಿರ್ಮಾಣಕ್ಕ...
ದಕ್ಷಿಣಕನ್ನಡ: ರಾಜ್ಯದ ವಿವಿಧ ಕಡೆಗಳಿಂದ ಮಕ್ಕಳನ್ನು ಕರೆತಂದು ಬಲವಂತವಾಗಿ ಜೀತಪದ್ಧತಿಗೆ ನೂಕಿದ ದೂರಿನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜ ಗ್ರಾಮದ ಕರಿಕಳ ಬಳಿಯ ವಿಶ್ವನಾಥ್ ಭಟ್ ಎಂಬಾತನ ಮನೆಗೆ ಜಿಲ್ಲಾಡಳಿತದ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಅಪ್ರಾಪ್ತ ವಯಸ್ಸಿನ ಸುಮಾರು 10 ಮಕ್...
ಮಂಡ್ಯ: ಹೆಗಲ ಮೇಲೆ ಕೈ ಇಟ್ಟ ಕಾಂಗ್ರೆಸ್ ಕಾರ್ಯಕರ್ತರೊಬ್ಬರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಲೆಗೆ ಬಾರಿಸಿದ ಪ್ರಸಂಗ ನಡೆಸಿದ್ದು, ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾಜಿ ಸಂಸದ ಜಿ.ಮಾದೇಗೌಡ ಅವರ ಆರೋಗ್ಯ ವಿಚಾರಿಸಲು ಶುಕ್ರವಾರ ಸಂಜೆ ಅವರು ಭಾರತೀನಗರಕ್ಕೆ ಬಂದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂ...
ಮೈಸೂರು: ರಾತ್ರಿ ವೇಳೆ ಕಿಟಕಿಯ ಗ್ರಿಲ್ ಮುರಿದು ಒಳನುಗ್ಗಿದ ವ್ಯಕ್ತಿಯೋರ್ವ 30 ವರ್ಷ ವಯಸ್ಸಿನ ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಕೆ.ಆರ್.ಆಸ್ಪತ್ರೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ರಾತ್ರಿ ವೇಳೆ ಕಿಟಕಿ ಮೂಲಕ ಆಸ್ಪತ್ರೆಯ ಒಳಗೆ ನುಗ್ಗುತ್ತಿದ್ದ ದುಷ್ಕರ್ಮಿ ಬುದ್ಧಿಮಾಂದ್ಯ ...
ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕಾರಗೃಹದ ಮೇಲೆ ಸಿಸಿಬಿ ಪೊಲೀಸರು ಶನಿವಾರ ದಿಢೀರ್ ದಾಳಿ ನಡೆಸಿದ್ದು, ಈ ವೇಳೆ ಕೈದಿಗಳ ಬಳಿಯಲ್ಲಿ ಮೊಬೈಲ್ ಗಳು, ಸಿಮ್ ಕಾರ್ಡ್ ಗಳು, ಗಾಂಜಾ, ಚಾಕು ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರಾಗೃಹದಲ್ಲಿರುವ ಕೈದಿಗಳು ಮೊಬೈಲ್ ಬಳಸುತ್ತಿದ್ದಾರೆ, ಅಲ್ಲಿಂದಲೇ ಅಪರಾಧ ಕೃತ್ಯಗಳನ್ನು ...