ಲಕ್ನೋ: ಉತ್ತರ ಪ್ರದೇಶದ ಬ್ಲಾಕ್ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಸಲು ತೆರಳುತ್ತಿದ್ದ ವೇಳೆ, ಅಡ್ಡಗಟ್ಟಿದ ಬಿಜೆಪಿ ಕಾರ್ಯಕರ್ತರು , ಸಮಾಜವಾದಿ ಪಕ್ಷದ ಮಹಿಳಾ ಕಾರ್ಯಕರ್ತೆಯ ಸೀರೆ ಎಳೆದ ಆಘಾತಕಾರಿ ಘಟನೆ ವರದಿಯಾಗಿದೆ. ಘಟನೆ ಸಂಬಂಧ ವಿಡಿಯೋವೊಂದು ವೈರಲ್ ಆಗಿದ್ದು, ಈ ವಿಡಿಯೋ ಸಾಮಾಜಿ...
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸರಕಾರಿ ನೌಕರರ ವರ್ಗಾವಣೆಗೆ ಗ್ರೀನ್ ಸಿಗ್ನಲ್ ತೋರಿಸಿದ್ದು, ಜುಲೈ 22 ರವರೆಗೆ ಒಂದು ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡ 6 ರಷ್ಟು ಮೀರದಂತೆ ಗ್ರೂಪ್ ಬಿ ಮತ್ತು ಸಿ ವರ್ಗದ ಅಧಿಕಾರಿಗಳು, ಸಿಬ್ಬಂದಿ ವರ್ಗಾವಣೆಗೆ ಸರಕಾರ ಆದೇಶ ಹೊರಡಿಸಿದೆ. ಸಾರ್ವತ್ರಿಕ ವರ್ಗಾವಣೆಯನ್ನು ಆಯಾ ಇಲ...
ತಿರುವನಂತಪುರಂ: ದೇಶಾದ್ಯಂತ ಕೊರೊನಾ ವೈರಸ್ ನಾನಾ ರೂಪಗಳಿಂದ ಜನರಿಗೆ ಆತಂಕವನ್ನುಂಟು ಮಾಡಿದ್ದರೆ, ಇತ್ತ ಕೇರಳದಲ್ಲಿ ಝಿಕಾ ವೈರಸ್ ಭೀತಿ ಸೃಷ್ಟಿಸಿದ್ದು, ಕೇರಳದಲ್ಲಿ ಮೊದಲ ಬಾರಿಗೆ ಮಹಿಳೆಯೊಬ್ಬರಲ್ಲಿ ಝಿಕಾ ವೈರಸ್ ಪತ್ತೆಯಾಗಿದೆ. ಕೇರಳದಲ್ಲಿ ಝಿಕಾ ವೈರಸ್ ಸೋಂಕಿನ ಸುಮಾರು 10 ಪ್ರಕರಣಗಳು ದೃಢವಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾ...
ಬೆಂಗಳೂರು: ಸಂಚಾರಿ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವವರಿಗೆ ಪೊಲೀಸರು ಉಡುಗೊರೆಯೊಂದನ್ನು ನೀಡಲು ಮುಂದಾಗಿದ್ದು, ಸಂಚಾರಿ ನಿಯಮಗಳನ್ನು ಪಾಲಿಸಲು ವಾಹನ ಸವಾರರಿಗೆ ಪ್ರೇರಣೆ ನೀಡಲು ಈ ಕ್ರಮ ಸಹಕಾರಿಯಾಗಲಿದೆ ಎಂದು ಹೇಳಲಾಗಿದೆ. ಸಂಚಾರಿ ನಿಯಮಗಳನ್ನು ಬ್ರೇಕ್ ಮಾಡದ ಸವಾರರಿಗೆ ವಾಹನ ವಿಮೆಯನ್ನು ತಗ್ಗಿಸಲು ಇನ್ಶೂರೆನ್ಸ್ ಕಂಪೆನಿಗಳ ...
ಚೆನ್ನೈ: ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಕೆ ಅಣ್ಣಾಮಲೈ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ ಎಂದು ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಅವರು ತಿಳಿಸಿದ್ದಾರೆ. ತಮಿ...
ಧಿಮಾಪುರ: ಯುವತಿಯ ಗಮನ ಸೆಳೆಯಲು ಯುವಕನೋರ್ವ ಪಿಸ್ತೂಲ್ ಖರೀದಿಸಿದ್ದು, ಇದೀಗ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ತನಗೆ ಇಷ್ಟವಾಗಿದ್ದ ಯುವತಿಯನ್ನು ಹೀರೋಯಿಸಂ ತೋರಿಸಿ ಬಲೆಗೆ ಬೀಳಿಸಲು ಹೋಗಿ ಪೊಲೀಸರ ಅತಿಥಿಯಾಗಿದ್ದಾನೆ. ನಾಗಲ್ಯಾಂಡ್ ರಾಜ್ಯದ ಧಿಮಾಪುರ ನಗರದಲ್ಲಿ ಈ ಘಟನೆ ನಡೆದಿದ್ದು, 25 ವರ್ಷ ವಯಸ್ಸಿನ ಟೋರಿನ್ ಎಂಬ ಯುವಕ ಬ...
ಮುಂಬೈ: ಬಾಲಿವುಡ್ ನಟಿ ಸನ್ನಿಲಿಯೋನ್ ಅವರು ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ವಿನೂತನವಾಗಿ ಧ್ವನಿಯೆತ್ತಿದ್ದು, ಎರಡು ಹೊಸ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಪೆಟ್ರೋಲ್ ಬೆಲೆ ಏರಿಕೆಯನ್ನು ಪ್ರಸ್ತಾಪಿಸಿ ನಯವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಇಂಧನ ಬೆಲೆ ನೂರರ ಗಡಿದಾಟಿದಾಗ ನಾವು ನಮ್ಮ ಆರೋಗ್ಯದ...
ಧಾರವಾಡ: ಬೀದಿನಾಯಿಗಳ ದಾಳಿಯ ಪರಿಣಾಮ 6 ವರ್ಷದ ಬಾಲಕನೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಧಾರವಾಡ ಹೊರವಲಯದ ನವಲೂರ ಗ್ರಾಮದ ರೈಲು ನಿಲ್ದಾಣದ ಬಳಿ ನಡೆದಿದೆ. ರಾಯಚೂರು ಜಿಲ್ಲೆಯ ಲಿಂಗಸೂರು ಮೂಲದ ಗೋಪಾಲ್ ಮತ್ತು ಚನ್ನಮ್ಮ ದಂಪತಿಯ 6 ವರ್ಷ ವಯಸ್ಸಿನ ಮಗ ಬಾಬೂಲ್ ರಾಠೋಡ ಮೃತ ಬಾಲಕನಾಗಿದ್ದು, ಗುರುವಾರ ಧಾರವಾಡ ಹೊರವಲಯದ ನವಲೂರ ಗ್...
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ಸಲ್ಲಿಸಲಾಗಿದ್ದ ಖಾಸಗಿ ದೂರನ್ನು ವಜಾಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ದೂರನ್ನು ವಜಾಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ. ಮೂಲಗಳ ಪ್ರಕಾರ ಪ್ರಾಸಿಕ್ಯೂ...
ಚೆನ್ನೈ: ಸಮುದ್ರದ ಅಲೆಯುಬ್ಬರ ಪರಿಶೀಲನೆಗೆ ಬಂದಿದ್ದ ತಮಿಳುನಾಡಿನ ಮೀನುಗಾರಿಕಾ ಸಚಿವರನ್ನು ಮೀನುಗಾರರು ಹೊತ್ತೊಯ್ದ ಘಟನೆ ನಡೆದಿದ್ದು, ಸಚಿವರ ಶೂ ಒದ್ದೆಯಾಗಬಾರದು ಎನ್ನುವ ಕಾರಣಕ್ಕಾಗಿ ಈ ರೀತಿ ಮಾಡಲಾಗಿದೆಯಂತೆ! ಮೀನುಗಾರಿಕಾ ಸಚಿವ ಅನಿತಾ ರಾಧಾಕೃಷ್ಣನ್ ಸಮುದ್ರದ ಅಲೆಯುಬ್ಬರದ ಬಗ್ಗೆ ಪರಿಶೀಲನೆ ನಡೆಸಲು ಪಳವೇರ್ಕಾಡುವಿಗೆ ಬಂದಿದ್ದ...