ಬೆಂಗಳೂರು: ಕನ್ನಡ ನಾಡಿನ ಅರ್ಧದಷ್ಟಿರುವ ಮಹಿಳಾ ಸಮೂಹದ ಪಾಲಿನ 'ಶಕ್ತಿ' ಯೋಜನೆಗೆ ರಾಜ್ಯಾದ್ಯಂತ ಏಕ ಕಾಲಕ್ಕೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧರಿಸಿದ್ದು ಈ ಕುರಿತು ಸಚಿವರು ಮತ್ತು ಶಾಸಕರಿಗೆ ಸೂಚನೆ ನೀಡಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಪ್ರಮುಖ ಗ್ಯಾರಂಟಿಗಳಲ್ಲಿ ಮೊದಲ ಗ್ಯಾರಂಟಿ ಜೂನ...
ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಬಿಪೊರ್ ಜೊಯ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತ ಚಂಡಮಾರುತವಾಗಿ ಬದಲಾಗಿತ್ತು. ಕರ್ನಾಟಕದ ದಕ್ಷಿಣ ಒಳನಾಡು, ಕೇರಳ, ಲ...
ಕರ್ನಾಟಕದ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಇಡಿ ದೇಶದ ಗಮನವನ್ನೇ ಸೆಳೆದಿದೆ. ಅದರಲ್ಲೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯಾಗಿರುವ ಶಕ್ತಿ ಅತ್ಯಂತ ನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿದೆ. ಜೂನ್ 11 ರಂದು ಶಕ್ತಿ ಯೋಜನೆಗೆ ವಿಶೇಷ ರೂಪದಲ್ಲಿ ಚಾಲನೆ ನೀಡಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ತಾವೇ ಬಸ್ ಕಂಡಕ್ಟರ್ ಆಗಿ ಮಹಿಳೆಯರಿಗೆ ಉಚ...
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಕ್ರಿಮಿನಲ್ ಹಿನ್ನಲೆಯುಳ್ಳು ವ್ಯಕ್ತಿ ವೇದಿಕೆ ಮೇಲೆ ಕಾಣಿಸಿಕೊಂಡಿದ್ದರ ಬಗ್ಗೆ ತನಿಖೆ ನಡೆಸುವಂತೆ ರಾಜ್ಯಪಾಲರು ಪತ್ರ ಬರೆದಿದ್ದಾರೆ. ಎಚ್.ವಿಶ್ವನಾಥ್ ಪತ್ರದ ಆಧಾರ ಮೇಲೆ ಸಿಎಸ್ಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಸೂಕ್ತ ತನಿಖೆಗೆ ಸೂಚನೆ ...
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಭಾರೀ ಸದ್ದು ಮಾಡಿದ್ದ ನಟಿ ಶ್ರುತಿ ಹರಿಹರನ್ ಹಾಗೂ ಅರ್ಜುನ್ ಸರ್ಜಾ ನಡುವಿನ ಮಿಟೂ ಪ್ರಕರಣದಲ್ಲಿ ಇದೀಗ ಮತ್ತೊಂದು ಟ್ವಿಸ್ಟ್ ಎದುರಾಗಿದೆ. ಕಬ್ಬನ್ ಪಾರ್ಕ್ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ನಟಿ ಶ್ರುತಿ ಹರಿಹರನ್ಗೆ ಇದೀಗ ನೋಟಿಸ್ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನ...
ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ವಾಣಿಜ್ಯ ಕಟ್ಟಡಗಳು ಹಾಗೂ ಉದ್ದಿಮೆದಾರರು ತಮ್ಮ ಅಂಗಡಿಗಳ ಬೋರ್ಡುಗಳನ್ನು ಪಾದಾಚಾರಿ ಮಾರ್ಗ / ಫುಟ್ಪಾತ್ಗಳಲ್ಲಿ ಅಳವಡಿಸಬಾರದು. ಫುಟ್ ಪಾತ್ ಗಳಲ್ಲಿ ಅಂಗಡಿಗಳ ಬೋರ್ಡುಗಳನ್ನು ಅಳವಡಿಸಿರುವುದು ಕಂಡುಬಂದಲ್ಲಿ, ನಗರಸಭೆಯ ವತಿಯಿಂದ ಯಾವುದೇ ಮುನ್ಸೂಚನೆ ನೀಡದೇ ಅಂತಹ ಬೋರ್ಡುಗಳನ್ನು ತೆರವುಗೊಳಿ...
2024 ರಲ್ಲಿ ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಹೈಕಮಾಂಡ್ ಜೂನ್ 11 ರಂದು ನವದೆಹಲಿಯಲ್ಲಿ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಸಭೆಯನ್ನು ಕರೆದಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಪಕ್ಷದ ಮೂಲಗಳ ಪ್ರಕಾರ, ಸಭೆಯ ಕಾರ್ಯಸೂಚಿಯು ಮುಂಬರುವ ವಿಧಾನಸಭಾ ಮತ್ತು 2024 ರ ಲೋಕಸ...
ಚಾಮರಾಜನಗರ: ವಿಧವೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಂಸತ್ ಉದ್ಘಾಟನೆಗೆ ಕರೆಯಲಿಲ್ಲ ಎಂದು ಖ್ಯಾತ ಸಾಹಿತಿ ಕುಂ.ವೀರಭದ್ರಪ್ಪ ಹೇಳಿಕೆ ಕೊಟ್ಟರು. ಚಾಮರಾಜನಗರದ ಡಾ.ರಾಜ್ ಕುಮಾರ್ ರಂಗಮಂದಿರದಲ್ಲಿ ಸಾಹಿತಿ ಕೆ.ಶ್ರೀದರ್ ಅವರ ಅವಳಿ ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿ, ಸಂಸತ್ ಉದ್ಘಾಟನೆ ದೇಶದ ಶಕ್ತಿ ಕೇಂದ್...
ತನ್ನ ಕುಟುಂಬದೊಂದಿಗೆ ದಿಲ್ಲಿಯ ಲುಟಿಯೆನ್ಸ್ ಫೈವ್ ಸ್ಟಾರ್ ಹೋಟೆಲ್ ನಲ್ಲಿ ತಂಗಿದ್ದಕ್ಕಾಗಿ 3.65 ಲಕ್ಷ ರೂಪಾಯಿಗಳ ಬಿಲ್ ಪಾವತಿಸಲು ನಿರಾಕರಿಸಿದ ಆರೋಪದಡಿಯಲ್ಲಿ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿತ ವ್ಯಕ್ತಿ ಮತ್ತು ಅವರ ಕುಟುಂಬವು ಮೇ 28 ರಂದು ಎರಡು ಸಿಂಗಲ್ ಆಕ್ಯುಪೆನ್ಸಿ ಕೊಠಡಿಗಳನ್ನು ಕಾಯ್ದಿರಿಸಿದ್ದರು ಎಂದು ಹೋ...
ಇಬ್ಬರು ರೈಲ್ವೆ ಪೊಲೀಸ್ ಕಾನ್ಸ್ ಟೇಬಲ್ ಗಳು ಇಂದು ತಿರುಪತಿ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿರುವ ರೈಲಿನ ಪಕ್ಕದಲ್ಲಿ ಸಿಲುಕಿದ್ದ ಪ್ರಯಾಣಿಕನನ್ನು ರಕ್ಷಿಸಿದ್ದಾರೆ. ಈ ಘಟನೆಯು ನಿಲ್ದಾಣದಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸ್ವರ್ಣ ಜಯಂತಿ ಎಕ್ಸ್ ಪ್ರೆಸ್ ನಿಲ್ದಾಣದಲ್ಲಿ ನಿಲ್ಲಲು ಬರುತ್ತಿರುವಾಗ ಸ್ವಪನ್ ಕುಮಾರ್ ರಾಯ್ ...