ಮಂಗಳೂರು: ಕೊರೊನಾ ವೈರಸ್ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಖಿದ್ಮಾ ಫೌಂಡೇಶನ್ ಕರ್ನಾಟಕ ಆಯೋಜಿಸಲಾಗಿದ್ದ “ವ್ಯಾಕ್ಸಿನ್ ಮಾರಕವಲ್ಲ, ಪೂರಕ” ಎಂಬ ಜನ ಜಾಗೃತಿ ಅಂತರ್ಜಾಲ ಅಭಿಯಾನ ನಿನ್ನೆ ಸಮಾರೋಪಗೊಂಡಿದೆ. ವ್ಯಾಪಕವಾಗಿ ಹರಡುತ್ತಿರುವ ಕೊರೊನ ವೈರಸನ್ನು ತಡಗಟ್ಟಲು ಸೂಕ್ತ ಪರಿಹಾರ ವ್ಯಾಕ್ಸಿನ್ ಆಗಿದೆ. ಆದರೆ ಇಂದು ಜನರು ...
ಬೆಂಗಳೂರು: ಕರ್ನಾಟಕಕ್ಕೆ ನೂತನ ರಾಜ್ಯಪಾಲರಾಗಿ ತಾವರ್ ಚೆಂದ್ ಗೆಹ್ಲೊಟ್ ಅವರನ್ನು ನೇಮಕ ಮಾಡಲಾಗಿದ್ದು, ರಾಜ್ಯಪಾಲ ವಜುಭಾಯಿ ವಾಲಾ ಅಧಿಕಾರವಧಿ ಮುಗಿದ ಹಿನ್ನೆಲೆಯಲ್ಲಿ ಕೇಂದ್ರವು ಈ ನೇಮಕ ಮಾಡಿದೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ ಎಂದು ಹೇಳಲಾಗಿದ್ದು, ಕರ್ನಾಟಕಕ್ಕೆ ರಾಜ್ಯಪಾಲರಾಗಿ ...
ಮೈಸೂರು: ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಬೂದಿಮುಚ್ಚಿದ ಕೆಂಡದಂತಿದ್ದು, ಇದೀಗ ಮತ್ತೆ ಸಿಎಂ ಯಡಿಯೂರಪ್ಪ ಮಾತ್ರವಲ್ಲದೇ ಅವರಿಗೆ ಬೆಂಬಲವಾಗಿ ನಿಂತಿರುವ ಮಠಾಧೀಶರ ವಿರುದ್ಧವೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹರಿಹಾಯ್ದಿದ್ದಾರೆ. ಮೈಸೂರು ಪ್ರವಾಸದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಇಂದು ಮುಖ್ಯಮಂತ್ರಿಗಳ ಪರವಾಗಿ ಮ...
ಮೊರೆನಾ: ನೆರೆಯ ಮನೆಯ ವ್ಯಕ್ತಿಯೋರ್ವ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ನಡೆಸಿದ ಅಮಾನವೀಯ ಘಟನೆ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ನಡೆದಿದೆ. ಬ್ರೆಡ್ ತರಲೆಂದು 5 ವರ್ಷ ವಯಸ್ಸಿನ ಬಾಲಕಿ ತನ್ನ ಮನೆಯ ಸಮೀಪದ ಅಂಗಡಿಗೆ ತೆರಳಿದ್ದಳು. ಆದರೆ, ಬಾಲಕಿ ಅಂಗಡಿಗೆ ಹೋಗಿ ಒಂದೂವರೆ ಗಂಟೆಯಾದರೂ ವಾಪಸ್ ಬಾರದೇ ಇದ್ದುದರಿಂದ ಮನೆ...
ಗಾಡ್ವಾಲ: ಕಷ್ಟಪಟ್ಟು ಬೆಳೆದ ಬೆಳೆಗಳನ್ನು ಮಾರಾಟ ಮಾಡಿ ಲಕ್ಷಾಂತರ ರೂಪಾಯಿ ಲಾಭಗಳಿಸಿದ್ದ ರೈತನೋರ್ವ ದೇವರ ಎದುರು ಹಣ ಇಟ್ಟು ಪೂಜೆ ಮಾಡಿ ರಾತ್ರಿ ಮಲಗಿದ್ದು, ಆದರೆ ಅದೇ ರಾತ್ರಿ ಆತನ ಹಣ, ಮನೆ ಎಲ್ಲವೂ ಸುಟ್ಟು ಹೋಗಿರುವ ಘಟನೆ ನಡೆದಿದೆ. ತೆಲಂಗಾಣದ ಜೊಗುಲಾಂಬ ಗಾಡ್ವಾಲ ಜಿಲ್ಲೆಯ ಕಾಟಿನ್ ದೊಡ್ಡಿ ಮಂಡಲದಲ್ಲಿ ಈ ಘಟನೆ ನಡೆದಿದ್ದು, ರೈತ...
ಬಾಗಲಕೋಟೆ: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಪುತ್ರ ಚಿದಾನಂದ ಸವದಿಯವರ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಬಾಗಲಕೋಟೆಯಲ್ಲಿ ನಡೆದಿದ್ದು, ಪರಿಣಾಮ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿದ್ದಾನೆ. 58 ವರ್ಷ ವಯಸ್ಸಿನ ಕುಡೆಲೆಪ್ಪ ಬೋಳಿ ಮೃತ ಬೈಕ್ ಸವಾರರಾಗಿದ್ದು, ಕಳೆದ ರಾತ್ರಿ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಮಾಧ್ಯಮ ಸಲಹೆಗಾರ ಕೆ.ಸಿ. ಸದಾನಂದ ಅವರು ಸೋಮವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾತ್ರಿ ಹೃದಯಾಘಾತವಾದ ತಕ್ಷಣ ಅವರನ್ನು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ರಾತ್ರಿ 12 ಗಂಟೆ ಸುಮಾರಿಗೆ ಚಿಕಿತ್ಸೆ ಫಲಿಸದೇ ಅವರು ಕೊ...
ಹಾಸನ: ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಅವರ ಮೇಲೆ ಜೆಡಿಎಸ್ ನಾಯಕರು ಆಪರೇಷನ್ ಕಮಲದ ಆರೋಪ ಹೊರಿಸಿದ ಬೆನ್ನಲ್ಲೇ, ಸಂತೋಷ್ ಅವರು, ಜೆಡಿಎಸ್ ನಾಯಕ ಹೆಚ್.ಡಿ.ರೇವಣ್ಣ ಅವರ ಕಾಲಿಗೆ ನಮಸ್ಕರಿಸಿದ ಘಟನೆ ವರದಿಯಾಗಿದೆ. ಇಂದು ಸಂತೋಷ್ ಅವರು ಪತ್ರಿಕಾಗೋಷ್ಠಿ ನಡೆಸಲು ಪ್ರವಾಸಿ ಮಂದಿರಕ್ಕೆ ಬಂದಿದ್ದರು. ಇದೇ ಸಂದರ್ಭದಲ್ಲಿ ಹೆಚ್.ಡಿ.ರೇವಣ್ಣ...
ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ಹುಟ್ಟಿ ಬೆಳೆದು ಜೆಸ್ಯುಟ್ ಫಾದ್ರಿಯಾಗಿ ಜಾರ್ಖಂಡ್ ನಲ್ಲಿ ತನ್ನ ಸೇವೆಯನ್ನು ಮಾಡುತ್ತಿದ್ದಾರೆ. ಜಾತಿ, ಧರ್ಮ, ಪಂಗಡ ಎಂಬ ಮೇಲು ಕೀಳು ಭಾವನೆ ಇಲ್ಲದೆ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನೇ ತೊಡಗಿಸಿಕೊಂಡು ಬಂದಿದ್ದಾರೆ. ಶೋಷಿತರಿಗೋಸ್ಕರ ಧ್ವನಿ ಎತ್ತಿದ ಅವರನ್ನು ದೇಶದ್ರೋಹ ಪ್ರಕರಣ ದಾಖಲಿಸಿ NIA ಬಂಧ...
ಕೊಯಮತ್ತೂರು: ಕೊರೊನಾ ಹಿನ್ನೆಲೆಯಲ್ಲಿ ಜಾರಿಗೊಳಿಸಿದ ಲಾಕ್ ಡೌನ್ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಎರಡು ತಿಂಗಳ ಕಾಲ ಮದ್ಯದಂಗಡಿ ಮುಚ್ಚಿದ್ದು, ಇದೀಗ ಲಾಕ್ ಡೌನ್ ಸಡಿಲಿಕೆಯ ಭಾಗವಾಗಿ ಮದ್ಯದಂಗಡಿ ತೆರೆಯಲಾಗಿದೆ. ಮದ್ಯದಂಗಡಿ ತೆರೆದ ಹಿನ್ನೆಲೆಯಲ್ಲಿ ಮದ್ಯಪ್ರಿಯರು ಪಟಾಕಿ ಸಿಡಿಸಿ ಸಂಭ್ರಮಿಸಿ ಮದ್ಯದಂಗಡಿ ಎದುರು ಸಾಲುಗಟ್ಟಿದ್ದಾರೆ ಎ...