ನವದೆಹಲಿ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯ ಫಲಾನುಭವಿಗಳಿಗೆ ಪಡಿತರ ವಿತರಣಾ ಕೇಂದ್ರಗಳಲ್ಲಿ ಪ್ರಧಾನಿ ಮೋದಿ ಚಿತ್ರ ಹಾಗೂ ಆಯಾ ರಾಜ್ಯದ ಮುಖ್ಯಮಂತ್ರಿಯ ಚಿತ್ರದ ಜೊತೆಗೆ ಬಿಜೆಪಿ ಚಿಹ್ನೆಯ ಬ್ಯಾನರ್ ಅಳವಡಿಸಲು, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಿಗೆ ಸೂಚಿಸಲಾಗಿದೆ ಎಂದು ವರದಿಯಾಗಿದೆ. ಕೊರೊನಾ ಸಂದರ್ಭದಲ್ಲಿ ಪ್ರಧಾನಮಂ...
ಬೃಹತ್ ಸರ್ಚ್ ಇಂಜಿನ್ ಗೂಗಲ್ ನಲ್ಲಿ ಪುರುಷರು ಹೆಚ್ಚಾಗಿ ಏನನ್ನು ಸರ್ಚ್ ಮಾಡುತ್ತಾರೆ ಎಂಬ ಬಗ್ಗೆ Frommars.com ವೆಬ್ ಸೈಟ್ ಪತ್ತೆ ಮಾಡಿದೆ. ಪುರುಷರ ಮನಸ್ಸನ್ನು ಅರಿಯುವ ನಿಟ್ಟಿನಲ್ಲಿ ಈ ವೆಬ್ ಸೈಟ್ ಸಮೀಕ್ಷೆಯನ್ನು ಮಾಡಿದೆ. ಫಿಟ್ ನೆಸ್: ಬಹುತೇಕ ಪುರುಷರು ಫಿಟ್ ನೆಸ್ ಬಗ್ಗೆ ಹೆಚ್ಚಾಗಿ ಹುಡುಕಾಟ ನಡೆಸುತ್ತಿದ್ದಾರಂತೆ. ವ್ಯಾಯಾಮದ...
ಬೆಳಗಾವಿ: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿದ ವ್ಯಕ್ತಿಗೆ ಪತಿ-ಪತ್ನಿ ಸೇರಿ ಧರ್ಮದೇಟು ನೀಡಿರುವ ಘಟನೆ ನಗರದ ಎಸ್ ಪಿ ಕಚೇರಿ ಬಳಿಯಲ್ಲಿ ನಡೆದಿದೆ. ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಗೋಪಾಲ ಗುರನ್ನವರ ಎಂಬಾತ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡಿ ಬರುತ್ತಿದ್ದ ಮಹಿಳೆ...
ವಿಜಯವಾಡ: ಬ್ಯಾಂಕ್ ಮ್ಯಾನೇಜರ್ ಓರ್ವ ತನ್ನ ಸಹೋದ್ಯೋಗಿಗಳು ಮಾತ್ರವಲ್ಲದೇ, ಬ್ಯಾಂಕ್ ಗೆ ಬರುವ ಮಹಿಳಾ ಗ್ರಾಹಕಿಯರನ್ನೂ ಲೈಂಗಿಕವಾಗಿ ಬಳಸಿಕೊಂಡಿರುವ ಘಟನೆ ನಡೆದಿದ್ದು, ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾದ ಬಳಿಕ ಈತನ ಒಂದೊಂದೇ ಕೃತ್ಯ ಬಯಲಾಗಿದೆ. ಆಂಧ್ರಪ್ರದೇಶದ ಬ್ಯಾಂಕೊಂದರ ಮ್ಯಾನೇಜರ್ ನಾಗೇಶ್ ಪೊದಲಕುರ್ ಈ ಕೃತ್ಯ ನಡೆಸಿದ ಆರೋಪ...
ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಜಾರಿಯಾಗಿರುವ ಲಾಕ್ ಡೌನ್ ನನ್ನು ಸರ್ಕಾರ ಹಂತ ಹಂತವಾಗಿ ಅನ್ ಲಾಕ್ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಜುಲೈ 5ರಿಂದ ಜುಲೈ 19ರವರೆಗೆ ಹೊಸ ನಿಯಮವನ್ನು ಜಾರಿ ಮಾಡಲಾಗಿದೆ. ಸರ್ಕಾರಿ/ಖಾಸಗಿ ಕಚೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ...
ಚಿಕ್ಕಬಳ್ಳಾಪುರ: ಹೆಣ್ಣು ಮಗು ಎನ್ನುವ ಕಾರಣಕ್ಕಾಗಿ ಮಗುವಿನ ಕೊರಳಿಗೆ ನೇಣು ಬಿಗಿದು ಕಿಟಕಿಯಲ್ಲಿ ಎಸೆದಿರುವ ಅಮಾನವೀಯ ಘಟನೆ ಜಿಲ್ಲೆಯ ಚಿಂತಾಮಣಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಇಂದು ಬೆಳಗ್ಗೆ ಶೌಚಾಲಯ ಸ್ವಚ್ಛಗೊಳಿಸಲು ಬಂದ ವೇಳೆ ಕಿಟಕಿಯಲ್ಲಿ ಶಿಶುವನ್ನು ಎಸೆದಿರುವುದು ಕಂಡು ಬಂದಿದೆ. ತಕ್ಷಣವೇ ಚ...
ಚಾಮರಾಜನಗರ: ಬಾಲ್ಯ ವಿವಾಹವನ್ನು ತಡೆದಿದ್ದಕ್ಕೆ ಕೋಪಗೊಂಡ ಮನೆ ಮಾಲಿಕ, ಬಾಡಿಗೆಗೆ ನೀಡಿದ್ದ ಅಂಗನವಾಡಿ ಕೇಂದ್ರವನ್ನೇ ಖಾಲಿ ಮಾಡಿಸಿದ ಘಟನೆ ಚಾಮರಾಜನಗರದಿಂದ ವರದಿಯಾಗಿದೆ. ಜಿಲ್ಲೆಯ ಮಹದೇಶ್ವರ ಬೆಟ್ಟದ ಇಂಡಿಗನತ್ತ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಗ್ರಾಮದ ಶಿವಕುಮಾರ್ ಎಂಬವರ ಬಾಡಿಗೆ ಮನೆಯಲ್ಲಿ ಅಂಗನವಾಡಿ ಕೇಂದ್...
ಮೃತರ ಪೈಕಿ ಶೇ.50 ಎಸ್ಸಿ-ಎಸ್ಟಿಗಳು ಚಾಮರಾಜನಗರ: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರ್ಘಟನೆಯಲ್ಲಿ ಸಾವಿಗೀಡಾಗಿದವರ ಕುಟುಂಬಸ್ಥರಿಗೆ 50 ಲಕ್ಷ ಪರಿಹಾರ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಚಾಮರಾಜನಗರ ಜಿಲ್ಲಾ ಸಮಿತಿ ಶುಕ್ರವಾರ ಪ...
ಮುಂಬೈ: ಎರಡು ಕಂಟೈನರ್ ಟ್ರಕ್ ನಡುವೆ ಕಾರೊಂದು ಸಿಲುಕಿದ್ದು, ಈ ವೇಳೆ ಒಂದು ಟ್ರಕ್ ಕಾರಿನ ಮೇಲೆ ಮೇಲೆಯೇ ಹರಿದ ಭೀಕರ ಘಟನೆ ಮುಂಬೈ-ಪುಣೆ ಎಕ್ಸ್ ಪ್ರೆಸ್ ವೇಯಲ್ಲಿ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೃತರ ಪೈಕಿ ಓರ್ವ ನಾಲ್ಕು ವರ್ಷ ವಯಸ್ಸಿನ ಬಾಲಕ ಎಂದು ತಿಳಿದು ಬಂದಿದೆ. ಅ...
ಮುಂಬೈ: ಬಾಲಿವುಡ್ ನಟ ಅಮೀರ್ ಖಾನ್ ಹಾಗೂ ಪತ್ನಿ ಕಿರಣ್ ರಾವ್ ಅವರೊಂದಿಗಿನ 15 ವರ್ಷಗಳ ದಾಂಪತ್ಯ ಜೀವನ ಅಂತ್ಯವಾಗಿದ್ದು, ವಿವಾಹ ವಿಚ್ಛೇದನ ಘೋಷಿಸಿದ್ದಾರೆ. ಈ ದಂಪತಿಗೆ ಆಜಾದ್ ರಾವ್ ಖಾನ್ ಎಂಬ ಓರ್ವ ಪುತ್ರ ಕೂಡ ಇದ್ದಾನೆ. 15 ವರ್ಷಗಳಲ್ಲಿ ನಾವು ಸಂತೋಷ ಮತ್ತು ನಗುವನ್ನು ಹಂಚಿಕೊಂಡಿದ್ದೇವೆ. ನಮ್ಮ ಸಂಬಂಧವು ನಂಬಿಕೆ, ಗೌರವ ಮತ್ತು...