ಕೊಪ್ಪಳ: ಆಟವಾಡುತ್ತಿದ್ದ ಇಬ್ಬರು ಬಾಲಕಿಯರು ಕೃಷಿಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಕೊಪ್ಪಳದ ಕನಕಗಿರಿ ತಾಲೂಕಿನ ವಡನಖೇರ ಗ್ರಾಮದಲ್ಲಿ ನಡೆದಿದೆ. 11 ವರ್ಷ ವಯಸ್ಸಿನ ಕವಿಕಾ ಹಾಗೂ 9 ವರ್ಷ ವಯಸ್ಸಿನ ಸಂಜನಾ ಮೃತ ಬಾಲಕಿಯರಾಗಿದ್ದು, ಪೋಷಕರನ್ನು ನೋಡಲು ಗ್ರಾಮಕ್ಕೆ ನಿನ್ನೆಯಷ್ಟೇ ಬಂದಿದ್ದರು ಎಂದು ತಿಳಿದು ಬಂದಿದೆ. ಇಂದು ...
ಬೆಂಗಳೂರು: ಯುವಕನೋರ್ವ ಯುವತಿಗೆ ಟಾರ್ಚರ್ ನೀಡಿ ಪೊಲೀಸರ ಅತಿಥಿಯಾದ ಘಟನೆ ನಡೆದಿದ್ದು, ತನ್ನನ್ನು ಪ್ರೀತಿಸುವಂತೆ ಯುವತಿ ಹಿಂದೆ ಬಿದ್ದಿದ್ದ ಯುವಕ, ಪ್ರತಿನಿತ್ಯ ಯುವತಿಯನ್ನು ಪೀಡಿಸುತ್ತಿದ್ದ ಎಂದು ವರದಿಯಾಗಿದೆ. ನಾಗರಬಾವಿ ನಿವಾಸಿಯಾಗಿರುವ 22 ವರ್ಷ ವಯಸ್ಸಿನ ಯುವತಿಯನ್ನು ರಾಜೇಶ್ ಎಂಬಾತ ಫಾಲೋ ಮಾಡುತ್ತಿದ್ದ ಎನ್ನಲಾಗಿದೆ. ಜೊತೆಗ...
ಬೆಂಗಳೂರು: ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡಗಳ ಉಪಯೋಜನೆ ಅಡಿಯಲ್ಲಿ 2021-22ನೇ ಸಾಲಿನ 26,005 ಕೋಟಿ ರೂ ವೆಚ್ಚದ ಕ್ರಿಯಾಯೋಜನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಅಭಿವೃದ್ಧಿ ಪರಿಷತ್ ಶುಕ್ರವಾರ ಅನುಮೋದನೆ ನೀಡಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಯ...
ಬೆಂಗಳೂರು: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೂ ಸಿಡಿ ಭೀತಿ ಉಂಟಾಗಿದ್ದು, ತನ್ನ ವಿರುದ್ಧ ಯಾವುದೇ ಮಾನ ಹಾನಿಕರ ಸುದ್ದಿಗಳನ್ನು ಪ್ರಕಟಿಸದಂತೆ ಬೆಂಗಳೂರಿನ ಸಿಟಿ ಕೋರ್ಟ್ ನಿಂದ ನಿರ್ಬಂಧಕಾಜ್ಞೆ ಪಡೆದಿದ್ದಾರೆ. ಕೇಂದ್ರ ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಕೆಲ ಪತ್ರಿಕೆ, ಚಾನಲ್ ಗಳಲ್ಲಿ ತಮ್ಮ ವಿರುದ್ಧ ಮಾನಹಾನಿಕರ ಸುದ್ದಿ...
ಭೋಪಾಲ್: ಅತ್ತೆ ಮನೆಯಲ್ಲಿ ಹಿಂಸೆ ತಡೆಯಲಾರದೇ ತನ್ನ ತಂದೆಯ ಮನೆಗೆ ಹೋಗಿದ್ದ ಯುವತಿಯೋರ್ವಳನ್ನು ತಂದೆಯ ಮನೆಯವರು ಮತ್ತೆ ಅತ್ತೆಯ ಮನೆಗೆ ಕರೆದುಕೊಂಡು ಹೋಗಿದ್ದು, ತವರಿಗೆ ಸೊಸೆ ಹೋಗಿ ಬಂದಿದ್ದರಿಂದ, ಕೋಪಗೊಂಡ ಅತ್ತೆ ಮನೆಯವರು, ಆಕೆಯ ತಂದೆ ಹಾಗೂ ಸಹೋದರರ ಮುಂದೆಯೇ ಮರಕ್ಕೆ ಕಟ್ಟಿ ಹಾಕಿ ಕೂದಲು ಹಿಡಿದು ಅಮಾನವೀಯವಾಗಿ ಥಳಿಸಿದ ಘಟನೆ ನಡೆದ...
ದಕ್ಷಿಣಕನ್ನಡ: ಜಿಲ್ಲೆಯಿಂದ ಶನಿವಾರ ದಿಂದ ಎರಡು ದಿನ ವಾರಂತ್ಯದ ಕರ್ಫ್ಯೂ ಜಾರಿಯಾಗಲಿದೆ. ಬೆಳಿಗ್ಗೆ 7ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹಾಲು, ಹಣ್ಣು, ತರಕಾರಿ, ಮೀನು ಮಾರಾಟಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನದ ನಂತರ ಲಾಕ್ ಡೌನ್ ಮುಂದುವರಿಯುತ್ತದೆ. ವಾರಾಂತ್ಯ ಕರ್ಫ್ಯೂ ಸಂದರ್ಭದಲ್ಲಿ ಉಳಿದ ಚಟುವಟಿಕೆಗಳನ್ನು ನಿಯಂತ್ರ...
ಬೆಂಗಳೂರು: ಜನ ಸಾಮಾನ್ಯರ ಅಗತ್ಯ ವಸ್ತುಗಳಿಗೆ ಬೆಲೆ ಏರಿಕೆಯಾಗಲು ಕೇಂದ್ರ ಸರ್ಕಾರ ಕಾರಣವಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ ಎಂದು ವರದಿಯಾಗಿದೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಷ್ಟ್ರದ ಬಡ ಜನರಿಗೆ ನಮ್ಮ ಸರ್ಕಾರ ಸಹಾಯದ ಹಸ್ತ ಚಾಚಿದೆ. ಲಾಕ್ ಡೌನ್ ಸಂದರ್ಭದಲ್ಲಿ ಉಚಿತ ಆಹಾರ ಪದಾರ್ಥ ನೀ...
ಕನ್ನಡ ಬಿಗ್ ಬಾಸ್ ಎರಡನೇ ಇನ್ನಿಂಗ್ಸ್ ಬಹಳ ಕುತೂಹಲಕಾರಿಯಾಗಿ ಮೂಡಿ ಬರುತ್ತಿದೆ. ಎರಡನೇ ಇನ್ನಿಂಗ್ಸ್ ನಲ್ಲಿ ಚಕ್ರವರ್ತಿ ಚಂದ್ರಚೂಡ್ ಇದೀಗ ಕೇಂದ್ರ ಬಿಂದುವಾಗಿದ್ದಾರೆ. ಮೊದಲ ಇನ್ನಿಂಗ್ಸ್ ನಲ್ಲಿ ಸೈಲೆಂಟಾಗಿದ್ದ ಚಕ್ರವರ್ತಿ ಚಂದ್ರಚೂಡ್, ಎರಡನೇ ಇನ್ನಿಂಗ್ಸ್ ನಲ್ಲಿ ವೈಲೆಂಟ್ ಆಗಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಟಾಸ್ಕ್ ವೊಂದನ್ನು...
ಬೆಂಗಳೂರು: ಸಚಿವರು ಮತ್ತು ಸಿಎಂ ಪುತ್ರ ಬಿ ವೈ ವಿಜಯೇಂದ್ರ ಅವರ ಹೆಸರು ಹೇಳಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಆರೋಪದ ಮೇಲೆ ಬಂಧಿತರಾಗಿದ್ದ ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಅವರ ಪಿಎ ರಾಜಣ್ಣನನ್ನು ಸಿಸಿಬಿ ಪೊಲೀಸರು ಶುಕ್ರವಾರ ಮಧ್ಯಾಹ್ನ ಬಿಡುಗಡೆ ಮಾಡಿದ್ದಾರೆ. ನಿನ್ನೆ ರಾಜಣ್ಣನನ್ನು ಸಿಸಿಬಿ ಪೊಲೀಸರು ವಶಕ್ಕೆ...
ವಿಜಯಪುರ: ಮದುವೆಯಾಗಿ ದೇವರ ಆಶೀರ್ವಾದ ಪಡೆಯಲು ದೇವಸ್ಥಾನಕ್ಕೆ ತೆರಳಿದ್ದ ವಧುವರ ಅಪಘಾತಕ್ಕೆ ಸಿಲುಕಿದ್ದು, ಪರಿಣಾಮವಾಗಿ ವಧು ದಾರುಣವಾಗಿ ಸಾವನ್ನಪ್ಪಿ ವರ ಗಂಭೀರವಾಗಿ ಗಾಯಗೊಂಡಿದ್ದಾನೆ. ಸಿಂದಗಿ ತಾಲೂಕಿನ ಯರಗಲ್ ಬಿ.ಕೆ. ಗ್ರಾಮದ ಬಳಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಟೆಂಪೂ ಹಾಗೂ ಕ್ರೂಸರ್ ಮಧ್ಯೆ ಅಪಘಾತ ಸಂಭವಿಸಿದ್ದು, ಪರಿಣಾಮವಾ...