ನವದೆಹಲಿ: ಅಡುಗೆ ಅನಿಲ ಮತ್ತೆ ಜನರಿಗೆ ದುಬಾರಿಯಾಗಿದ್ದು, ನಾಲ್ಕು ಮೆಟ್ರೋ ನಗರಗಳಲ್ಲಿ ಜುಲೈ 1 ರಿಂದ ಜಾರಿಗೆ ಬರುವಂತೆ ಎಲ್ ಪಿಜಿ ಬೆಲೆಯನ್ನು ರೂ. 25.50 ಹೆಚ್ಚಿಸಲಾಗಿದೆ. ದಿಲ್ಲಿ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಸಬ್ಸಿಡಿ ರಹಿತ ಎಲ್ ಪಿಜಿಯ ಬೆಲೆ ಪ್ರತಿ ಸಿಲಿಂಡರ್ಗೆ ರೂ. 834.50 ಆಗಿರುತ್ತದೆ. (14.2 ಕಿಲೋಗ್ರಾಂ) ಎಂದು ಭಾರ...
ಬಿಜ್ನೋರ್: ಸೊಸೆಯನ್ನು ಚೈನ್ ನಲ್ಲಿ ಬಂಧಿಸಿ ರಸ್ತೆಯುದ್ದಕ್ಕೂ ಮಾವ ಅಮಾನವೀಯವಾಗಿ ಥಳಿಸಿದ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ನಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಆರೋಪಿ ಮಾವನನ್ನು ಪೊಲೀಸರು ಬಂಧಿಸಿದ್ದಾರೆ. 64 ವರ್ಷ ವಯಸ್ಸಿನ ಮೃದೇಶ್ ಕುಮಾರ್ ಬಂಧಿತ ಆರೋಪಿಯಾಗಿದ್ದು, ಈತ ತನ್ನ ಸೊಸೆ ...
ಬೆಳ್ತಂಗಡಿ: ಕೊರೊನಾ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ಹಂತಹಂತವಾಗಿ ಅನ್ ಲಾಕ್ ಆಗುತ್ತಿದೆ. ಇದೇ ಸಂದರ್ಭದಲ್ಲಿ ಜುಲೈ 1ರಂದು ಲಾಕ್ ಡೌನ್ ಸಡಿಲಿಕೆಯ ಇನ್ನೊಂದು ಆದೇಶ ಬರುವ ಸಾಧ್ಯತೆ ಇದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಉದ್...
ಸಿಕ್ಕಿಂ: ಚಿಕ್ಕ ಮಕ್ಕಳ ಮನಸ್ಸು ಬಹಳ ಮೃಧುವಾದದ್ದು, ಸಣ್ಣ ವಯಸ್ಸಿನಲ್ಲಿಯೇ ಸಾಕು ಪ್ರಾಣಿಗಳ ಜೊತೆಗೆ ಅವರು ಹೆಚ್ಚು ಒಡನಾಟ ತೋರಿಸುತ್ತಾರೆ. ತಮ್ಮ ಸಾಕು ಪ್ರಾಣಿಗೆ ಏನಾದರೂ ನೋವು ಸಂಭವಿಸಿದರೆ, ಅವರು ಅದನ್ನು ಬಹಳಷ್ಟು ಮನಸ್ಸಿಗೆ ಹಚ್ಚಿಕೊಳ್ಳುತ್ತಾರೆ. ಇಲ್ಲೊಬ್ಬ ಬಾಲಕ ತನ್ನ ಕೋಳಿ ಮರಿಯನ್ನು ಕೊಂಡೊಯ್ಯದಂತೆ ಬೇಡಿಕೊಳ್ಳುವ ವಿಡಿಯೋವೊಂದು...
ಮುಂಬೈ: ತಂದೆಯೇ ಐಸ್ ಕ್ರೀಮ್ ನಲ್ಲಿ ಇಲಿಯ ವಿಷ ಬೆರೆಸಿ ತನ್ನ ಮಕ್ಕಳಿಗೆ ನೀಡಿದ ಘಟನೆ ಮುಂಬೈಯಲ್ಲಿ ನಡೆದಿದ್ದು, ಪರಿಣಾಮವಾಗಿ ಐದು ವರ್ಷದ ಮಗು ಸಾವನ್ನಪ್ಪಿದ್ದು, ಇನ್ನಿಬ್ಬರು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ. ಐದು ವರ್ಷ ವಯಸ್ಸಿನ ಅಲಿಶಾನ್ ಅಲಿ ಮೊಹಮ್ಮದ್ ಮೃತಪಟ್ಟ ಮಗುವಾಗಿದ್ದು, 2 ವರ್ಷ ವಯಸ್ಸಿನ ಅರ್ಮಾನಾ ಹಾಗೂ 7 ವರ್ಷ ವಯಸ್...
ಹಾವೇರಿ: ಮಾಜಿ ಸಚಿವ ರುದ್ರಪ್ಪ ಲಮಾಣಿ ಸಹೋದರನ ಕಲ್ಲುಗಣಿಗಾರಿಕೆಗೆ ಹೋಗುವ ದಾರಿಯ ವಿವಾದಕ್ಕೆ ಸಂಬಂಧಿಸಿದಂತೆ ಬಡ ರೈತನಿಗೆ ಪೊಲೀಸರು ತಹಶೀಲ್ದಾರ್ ಎದುರೇ ಥಳಿಸಿರುವ ಆರೋಪ ಕೇಳಿ ಬಂದಿದೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಾಜಿ ಸಚಿವ ರುದ್ರಪ್ಪ ಲಮಾಣಿ ಸಹೋದರನ ಕಲ್ಲುಗಣಿಗಾ...
ಬೊಗೋಟಾ: ಫೇಸ್ ಬುಕ್ ಮುಖ್ಯಸ್ಥ ಮಾರ್ಕ್ ಜುಕರ್ ಬರ್ಗ್ ಅವರನ್ನು ಹೋಲುವ ವ್ಯಕ್ತಿಯೋರ್ವ ಇದೀಗ ವಾಂಟೆಡ್ ಕ್ರಿಮಿನಲ್ ಆಗಿದ್ದು, ಪೊಲೀಸರು ಬಿಡುಗಡೆ ಮಾಡಿರುವ ಫೋಟೋ ಕಂಡು ಈತ ಮಾರ್ಕ್ ಜುಕರ್ ಬರ್ಗ್ ಅಲ್ಲವೇ ಎಂದು ಜನರು ಸಂಶಯಪಡುವಂತಾಗಿದೆ. ಮಾರ್ಕ್ ಜುಕರ್ ಬರ್ಗ್ ಅವರನ್ನೇ ಹೋಲುವ ರೇಖಾ ಚಿತ್ರವನ್ನು ಕೊಲಂಬಿಯಾ ಪೊಲೀಸರು ಬಿಡುಗಡೆ ಮಾಡಿದ...
ದಾವಣಗೆರೆ: ದಾವಣಗೆರೆ ಜಿಲ್ಲೆಯ ಹನುಮನಹಳ್ಳಿ ಗ್ರಾಮದಲ್ಲಿ ನಡೆದ ಘಟನೆಯೊಂದು ಹೆಣ್ಣು ಹೆತ್ತವರ ಹೃದಯವನ್ನು ನಡುಗಿಸಿದೆ. ಮಗಳನ್ನು ಅದ್ದೂರಿಯಾಗಿ ಮದುವೆ ಮಾಡಿಸಿಕೊಟ್ಟಿದ್ದರೂ, ಪತಿಯ ಮನೆಯಲ್ಲಿ ಬದುಕಲು ಸಾಧ್ಯವಾಗದೇ ಆಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಡಿಸೆಂಬರ್ 10ರಂದು ದಾವಣಗೆರೆ ಜಿಲ್ಲೆಯ ಕುಂದವಾಡ ಗ್ರಾಮದ ನಿವಾಸಿ ...
ಬೆಂಗಳೂರು: ದಿಢೀರ್ ಬೆಳವಣಿಗೆಯೊಂದರಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ರಾಜ್ಯಪಾಲರ ಭೇಟಿಗೆ ಸಮಯಾವಕಾಶ ಕೇಳಿದ್ದಾರೆ ಎಂದು ವರದಿಯಾಗಿದ್ದು, ಸಿಎಂ ಬದಲಾವಣೆಯ ಚರ್ಚೆ ಇನ್ನೂ ಬಿಸಿಯಾಗಿರುವಾಗಲೇ ಸಿಎಂ ರಾಜ್ಯಪಾಲರ ಭೇಟಿಗೆ ಮುಂದಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಇಂದು ಸಂಜೆ 5:30ಕ್ಕೆ ಯಡಿಯೂರಪ್ಪನವರು ರಾಜ್ಯಪಾಲರನ್ನು ಭೇಟಿಯಾಗ...
ನವದೆಹಲಿ: ಮೂಲ ಉಳಿತಾಯ ಖಾತೆಗಳ ಮೇಲೆ ಕೊಡುವ ಮೌಲ್ಯಾಧರಿತ ಸೇವೆಗಳಿಗೆ ಶುಲ್ಕ ನಿಗದಿಪಡಿಸಿರುವುದಾಗಿ ಘೋಷಿಸಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಇದೇ ಜುಲೈ 1ರಿಂದ ಚೆಕ್ ಬುಕ್ ವಿತರಿಸುವುದಾಗಿ ತಿಳಿಸಿದೆ. ಎಟಿಎಂ ಹಾಗೂ ನಗದು ಹಿಂಪಡೆಯುವ ಶುಲ್ಕಗಳಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ ಎಂದು ಇದೇ ವೇಳೆ ತಿಳಿಸಿದೆ ಎಸ್ ...