ತಿರುವನಂತಪುರಂ: ಸಣ್ಣ ವಯಸ್ಸಿನಲ್ಲಿಯೇ ಮದುವೆಯಾಗಿತ್ತು. ತನ್ನ 21ನೇ ವರ್ಷ ವಯಸ್ಸಿನಲ್ಲಿಯೇ ಗಂಡನಿಂದ ದೂರವಾದ ಮಹಿಳೆಯೊಬ್ಬರು, ಜೀವನ ನಿರ್ವಹಣೆಗಾಗಿ ಜ್ಯೂಸ್, ಐಸ್ ಕ್ರೀಂಗಳನ್ನು ಮಾರುತ್ತಾ ತಮ್ಮ ಕನಸನ್ನು ನನಸು ಮಾಡಿದ್ದು, ಇದೀಗ ಕೇರಳದ ವರ್ಕಾಲಾ ಪೊಲೀಸ್ ಠಾಣೆಯಲ್ಲಿ ಎಸ್ ಐ ಆಗಿ ಅಧಿಕಾರ ಸ್ವೀಕರಿಸುವ ಮೂಲಕ ಮಹಿಳೆಯರಿಗೆ ಮಾದರಿಯಾಗಿದ್ದ...
ಕೊರೊನಾದಿಂದಾಗಿ ಬಿಗ್ ಬಾಸ್ ಸ್ಥಗಿತಗೊಂಡ ಸಂದರ್ಭದಲ್ಲಿ 43 ದಿನಗಳ ಕಾಲ ಮನೆಯಲ್ಲಿದ್ದ ಸದಸ್ಯರಿಗೆ ಅವರ ಮನೆಯಲ್ಲಿ ಆದ ಅನುಭವಗಳ ಬಗ್ಗೆ ಅಭಿಪ್ರಾಯ ತಿಳಿಸಲು ಕಿಚ್ಚ ಸುದೀಪ್ ಬಿಗ್ ಬಾಸ್ ಸೆಕೆಂಡ್ ಇನಿಂಗ್ಸ್ ನ ಮೊದಲ ವಾರದ ಕಥೆಯಲ್ಲಿ ಹೇಳಿದ್ದು, ಆದರೆ, ಇದು ವೈಯಕ್ತಿಕ ಟೀಕೆಗಳಿಗೆ ಕಾರಣವಾಗಿ ಮಂಜು ಹಾಗೂ ಚಕ್ರವರ್ತಿ ಚಂದ್ರಚೂಡ್ ನಡುವೆ ತ...
ಶ್ರೀಕಾಕುಳಂ: ಸ್ನೇಹಿತನ ಹುಟ್ಟು ಹಬ್ಬ ಆಚರಣೆಯ ಸಂಭ್ರಮದಲ್ಲಿದ್ದ ನಾಲ್ವರು ಯುವಕರು ಸಮುದ್ರಪಾಲಾಗಿರುವ ಘಟನೆ ಪುಕ್ಕಳ್ಲಪಾಲೆಂ ಸಮುದ್ರ ತೀರದಲ್ಲಿ ನಡೆದಿದ್ದು, 18 ಸ್ನೇಹಿತರ ಪೈಕಿ ನಾಲ್ವರು ಸಮುದ್ರಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ. ಬೊರ್ರಪುಟ್ಟಗ ನಿವಾಸಿ ಸಾಯಿ ಲೋಕೇಶ್ ಎಂಬವರ ಹುಟ್ಟು ಹಬ್ಬದ ಆಚರಣೆಗೆ ಸುಮಾರು 18 ಸ್ನೇಹಿತರು...
ಪುದುಚೇರಿ: ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಮಹಿಳೆಯರು ಮಂತ್ರಿ ಸ್ಥಾನ ಪಡೆಯಬಾರದು ಎನ್ನುವ ಅಘೋಷಿತ ನಿಯಮ ಬರೋಬ್ಬರಿ 40 ವರ್ಷಗಳ ಬಳಿಕ ನಿರ್ಣಾಮಗೊಂಡಿದ್ದು, ಈ ಅಘೋಷಿತ ನಿಯಮವನ್ನು ಮುರಿದು ಚಂದಿರಾ ಪ್ರಿಯಾಂಗ್ ಅವರು, ಪುದುಚೇರಿಯ ಮಹಿಳಾ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಚಂದಿರಾ ಪ್ರಿಯಾಂಗ್ ಪುದುಚೇರಿಯ ಎಐಎನ...
ಢಾಕಾ: ಇಲ್ಲಿನ ವಾಣಿಜ್ಯ ಸಂಕಿರ್ಣವೊಂದರಲ್ಲಿ ಭಾನುವಾರ ಸಂಜೆ ಸಂಭವಿಸಿದ ಭಾರಿ ಸ್ಪೋಟಕ್ಕೆ 7 ಜನ ಮೃತಪಟ್ಟು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೋಘಾಬಜಾರ್ ನಲ್ಲಿ ಘಟನೆ ಸಂಭವಿಸಿದ್ದು, ಸ್ಪೋಟಕ್ಕೆ ನಿಖರ ಕಾರಣಗಳು ತಿಳಿದು ಬಂದಿಲ್ಲ ಎಂದು ಢಾಕಾ ಪೊಲೀಸ್ ಕಮಿಷನರ್ ಶಫಿಕವುಲ್ಲಾ ಇಸ್ಲಾಂ ತಿಳಿಸಿದ್ದಾರೆ. ಸ್ಪೋಟದ ತೀವ್ರತೆಗೆ ಏಳು...
ಚಿಕ್ಕಮಗಳೂರು: ಫೇಸ್ ಬುಕ್ ನಲ್ಲಿ ಶುರುವಾದ ಲವ್ ಮದುವೆವರೆಗೂ ಬಂತು. ಮದುವೆಯೂ ಆಯಿತು. ಆದರೆ, ಮದುವೆಯಾದ ಬಳಿಕ ಈ ಜೋಡಿಗೆ ಇದೀಗ ಸಂಕಷ್ಟ ಶುರುವಾಗಿದ್ದು, ಬಾಲ್ಯ ವಿವಾಹ ಕಾಯ್ದೆಯಡಿ ಇದೀಗ ಪ್ರಕರಣ ದಾಖಲಾಗಿದೆ. ಬೆಂಗಳೂರು ಮೂಲದ 20 ವರ್ಷ ವಯಸ್ಸಿನ ಯುವತಿಗೆ ಕಡೂರು ತಾಲೂಕಿನ ಬ್ರಹ್ಮಸಮುದ್ರ ಗ್ರಾಮದ 17 ವರ್ಷ ವಯಸ್ಸಿನ ಬಾಲಕನ ಜೊತೆಗೆ...
ಕೊಟ್ಟಾಯಂ: ತನ್ನ 12 ವರ್ಷ ವಯಸ್ಸಿನ ಮಗಳನ್ನು ಕತ್ತು ಹಿಸುಕಿ ಹತ್ಯೆ ಮಾಡಿದ ತಾಯಿ, ತಾನೂ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆಸಿದ್ದು, ಮಹಿಳೆಯನ್ನು ರಕ್ಷಿಸಲಾಗಿದೆ. ಕೊಟ್ಟಾಯಂ ಜಿಲ್ಲೆಯ ಮುಂಡಕ್ಕಾಯಂ ಬಳಿಯಲ್ಲಿ ಈ ಘಟನೆ ನಡೆದಿದ್ದು, ಲೈಜೀನಾ ಎಂಬ ಮಹಿಳೆ ಈ ಕೃತ್ಯ ನಡೆಸಿದ್ದಾಳೆ. ತನ್ನ 12 ವರ್ಷ...
ಬೆಂಗಳೂರು: ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕದಿರೇಶ್ ಸಹೋದರಿ ಮಾಲಾ ಪುತ್ರ ಅರುಳ್ ಪಾತ್ರ ಖಚಿತವಾಗಿದೆ ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾಟನ್ ಪೇಟೆ ಪೊಲೀಸರು ಮಾಲಾ ಹಾಗೂ ಆಕೆಯ ಪುತ್ರ ಅರುಳ್ ನನ್ನು ಬಂಧಿಸಿದ್ದಾರೆ. ಕೊಲೆಗೆ ಒಳಸಂಚು ಮಾಡಿದ ಆರೋಪ ಅರುಳ್ ಮೇಲೆ ಕೇಳಿ ಬಂದಿದ್ದು, ...
ಕೋಲ್ಕತ್ತಾ: ತಾಯಿ ಮೃತಪಟ್ಟು 4-5 ದಿನಗಳು ಕಳೆದರೂ ಮಗಳು ಆಕೆಯ ಮೃತದೇಹವನ್ನು ಅಂತ್ಯಸಂಸ್ಕಾರ ಮಾಡದೇ ಮನೆಯಲ್ಲಿಯೇ ಇಟ್ಟುಕೊಂಡಿರುವ ಘಟನೆ ಪಶ್ಚಿಮ ಬಂಗಾಳದ ಟ್ಯಾಂಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ ರಾತ್ರಿಯಿಂದ ಈ ಮನೆಯಿಂದ ಕೆಟ್ಟ ವಾಸನೆ ಬರುತ್ತಿದ್ದು, ಇದರಿಂದಾಗಿ ಅನುಮಾನಕ್ಕೀಡಾದ ಸ್ಥಳೀಯರು ಮನೆಗೆ ಬಂದು ನೋಡಿದ ...
ಪುತ್ತೂರು: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯು ಆಯೋಜಿಸಿದ ಮಾದಕ ವಸ್ತುಗಳ ಸೇವನೆ ವಿರೋಧಿ ಅಭಿಯಾನವು, ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ ಎಸ್ಸೆಸ್ಸೆಫ್ ಕೆಮ್ಮಾಯಿ ಶಾಖೆಯ ವತಿಯಿಂದ ಪೋಸ್ಟರ್ ಪ್ರದರ್ಶನ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ SSF ಬಳ್ಳಾರಿ ಜೆಲ್ಲೆ ಕ್ಯಾಂಪಸ್ ಕಾರ್ಯದರ್ಶಿ ಅಬೂಬಕ್ಕರ್ ಮರ್ಝುಖಿ ಸಖಾಫಿ ಮಾತನಾಡಿ...