ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗ್ರಾಮದ ಮೊಗ್ರ ಎಂಬ ಊರಿನಲ್ಲಿ ಹೊಳೆ ದಾಟಲು ಜನರು ಸಾಕಷ್ಟು ಸಂಕಷ್ಟಗಳನ್ನು ಅನುಭವಿಸುತ್ತಿದ್ದರು. ಈ ಬಗ್ಗೆ ಸ್ಥಳೀಯಾಡಳಿತ ಊರಿನ ಬೇಡಿಕೆಯನ್ನು ನಿರ್ಲಕ್ಷಿಸಿದಾಗ ಗ್ರಾಮಸ್ಥರು, ಸಚಿವ-ಶಾಸಕರ ಮೊರೆ ಹೋದರೂ ಬೇಡಿಕೆ ಈಡೇರದಿದ್ದಾಗ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು. ಪ್ರಧಾನಿಗೆ ಪ...
ಕೊವಿಡ್ 19 ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಎಲ್ಲವೂ ಅಸ್ತವ್ಯಸ್ತವಾಗಿದೆ. ಈ ನಡುವೆ ವರ್ಕ್ ಫ್ರಂ ಹೋಮ್ ನ ಸಂದರ್ಭದಲ್ಲಿ ಆನ್ ಲೈನ್ ಕರೆಗಳ ವೇಳೆಯಲ್ಲಿ ಆಗುತ್ತಿರುವ ಯಡವಟ್ಟುಗಳು ಸಾಮಾಜಿಕ ಜಾಲತಾಣಗಳಲ್ಲಿ ನಗೆಪಾಟಲಿಗೀಡಾಗುತ್ತಲೇ ಇರುತ್ತದೆ. ಇತ್ತೀಚೆಗೆ ಉದ್ಯೋಗಿಯೋರ್ವ ಆನ್ ಲೈನ್ ಮೀಟಿಂಗ್ ನಲ್ಲಿದ್ದ ಸಂದರ್ಭ ಪತ್ನಿ ಬಂದು ಮುತ್ತಿಟ್...
ಲಕ್ನೋ: ಮೂರನೇ ಮದುವೆಗೆ ಸಿದ್ಧನಾಗಿದ್ದ 57 ವರ್ಷ ವಯಸ್ಸಿನ ವ್ಯಕ್ತಿಯ ಮರ್ಮಾಂಗವನ್ನೇ ಪತ್ನಿಯೋರ್ವಳು ಕತ್ತರಿಸಿದ ಘಟನೆ ಶಿಕರ್ ಪುರ್ ಗ್ರಾಮದಲ್ಲಿ ನಡೆದಿದ್ದು, ಪರಿಣಾಮವಾಗಿ ಪತಿ ಸಾವನ್ನಪ್ಪಿದ್ದಾನೆ. ಮೌಲ್ವಿ ವಕೀಲ್ ಅಹ್ಮದ್ ಈಗಾಗಲೇ ಎರಡು ಮದುವೆಯಾಗಿದ್ದ. ಇನ್ನೊಂದು ಮದುವೆಗೆ ಆತ ಸಿದ್ಧನಾಗುತ್ತಿದ್ದ. ಈ ವಿಚಾರವಾಗಿ ಗುರುವಾರ ಈತನ...
ಹಾಸನ: ಬೇರೆ ಪಕ್ಷದಿಂದ ಬಂದು ಪಕ್ಷದೊಳಗೆ ಗುಂಪುಗಾರಿಕೆ ಮಾಡಿ, ಕಾಂಗ್ರೆಸ್ ಗೆ ಹಾನಿ ಮಾಡುವವರ ಬಗ್ಗೆ ಎಚ್ಚರವಹಿಸಿ ಅಂತಹ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಹಾಸನದಲ್ಲಿ ಈ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ನ ತತ್ವ, ಸಿದ್ಧಾಂತ ಮತ್ತು ನಾಯಕತ್...
ನವದೆಹಲಿ: ಸರ್ಕಾರಿ ಅಧಿಕಾರಿಗಳು ಕೊರೊನಾ ಲಸಿಕೆ ಹಾಕಲು ಬಂದಿದ್ದ ವೇಳೆ ಊರಿನ ಯುವಕ-ಯುವತಿಯರು ಸೇರಿದಂತೆ ಎಲ್ಲರೂ ಓಡಿದ್ದು, ಈ ವೇಳೆ 96 ವರ್ಷದ ವೃದ್ಧೆಯೊಬ್ಬರು ತಾನೇ ಲಸಿಕೆ ಹಾಕಿಸಿಕೊಂಡು ಎಲ್ಲರಿಗೂ ಧೈರ್ಯ ತುಂಬಿ ಲಸಿಕೆ ಅಭಿಯಾನವನ್ನು ಯಶಸ್ವಿಗೊಳಿಸಿದ ಘಟನೆ ಉತ್ತರ ಪ್ರದೇಶದ ಕಸ್ ಗಂಜ್ ಜಿಲ್ಲೆಯ ನಗ್ಲಾ ಕಧೇರಿ ಗ್ರಾಮದ್ಲಿ ನಡೆದಿದೆ....
ಕೊಳ್ಳೇಗಾಲ: ಬಿಜೆಪಿ ಪರ ನಿಂತು ಪಾಲುದಾರಿಕೆ ಪಡೆದು ಸರ್ಕಾರ ರಚನೆಯಲ್ಲಿ ಪಾಲ್ಗೊಂಡ ಶಾಸಕ ಎನ್.ಮಹೇಶ್, ಬಿಜೆಪಿ ಸರ್ಕಾರದಲ್ಲಿ ದಲಿತ ಸಿಎಂ ಮಾಡುವಂತೆ ಧ್ವನಿ ಎತ್ತಿ, ಅವರ ತಾಕತ್ತು ಪ್ರದರ್ಶಿಸಲಿ ಎಂದು ಮಾಜಿ ಶಾಸಕ ಬಾಲರಾಜ್ ಸವಾಲು ಹಾಕಿದ್ದಾರೆ. ಕೊಳ್ಳೇಗಾಲ ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ‘ಅಂತ...
ಬಲರಾಂಪುರ್: ದೇವರ ದರ್ಶನಕ್ಕೆ ತೆರಳುತ್ತಿದ್ದ 6 ಮಂದಿ ಕಾರು ಅಪಘಾತದಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದ ಬಲರಾಂಪುರದಲ್ಲಿ ನಡೆದಿದ್ದು, ಬೈಕ್ ಸವಾರನ ಪ್ರಾಣ ಉಳಿಸಲು ಹೋಗಿ ಕಾರಿನಲ್ಲಿದ್ದ 6 ಮಂದಿ ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಬಲರಾಂಪುರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 730ರ ತುಳಸಿಪುರ ರಸ್ತೆ ಬ...
ಲಕ್ನೋ: ಕೊವಿಡ್ ರೋಗಿಗಳ ಮೃತದೇಹವನ್ನು ಗಂಗಾನದಿ ದಂಡೆಯಲ್ಲಿ ಸಾಮೂಹಿಕ ಸಮಾಧಿ ಮಾಡಲಾಗಿರುವ ವರದಿಯ ಬೆನ್ನಲ್ಲೇ, ಇದೀಗ ಮುಂಗಾರು ಮಳೆ ಆರಂಭವಾಗುತ್ತಿದ್ದಂತೆಯೇ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಮರಳಿನ ದಂಡೆಗಳು ಕುಸಿದು ಶವಗಳು ನೀರಿನಲ್ಲಿ ತೇಲಲು ಆರಂಭವಾಗಿದೆ. ಮರಳಿನ ದಂಡೆಗಳಿಂದ ನೀರಿಗೆ ಶವಗಳು ಉರುಳಿ ತೇಲುತ್ತಿವೆ. ಇದನ...
ನವದೆಹಲಿ: ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರ ಟ್ವಿಟ್ಟರ್ ಅಕೌಂಟ್ ನ್ನು ಲಾಕ್ ಮಾಡಿರುವ ಟ್ವಿಟ್ಟರ್ ಒಂದು ಗಂಟೆಗಳ ಬಳಿಕ ಅನ್ ಲಾಕ್ ಮಾಡಿದ್ದು, ಇದರ ವಿರುದ್ಧ ರವಿಶಂಕರ್ ಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರವಿಶಂಕರ್ ಪ್ರಸಾದ್ ಅವರು ಯುಎಸ್ ನ ಡಿಜಿಟಲ್ ಮಿಲ್ಲೇನಿಯಮ್ ಕಾಪಿರೈಟ್ ಆಕ್ಟ್ ನ್ನು ಉಲ್ಲಂಘಿಸಿದ್ದಾರೆ ಎಂ...
ಹಾಸನ: ಅರಸೀಕೆರೆ ನಗರಸಭೆ ಜೆಡಿಎಸ್ ಸದಸ್ಯರಿಗೆ ರಾತ್ರೋ ರಾತ್ರಿ 10 ಲಕ್ಷ ರೂಪಾಯಿ ಹಂಚಲಾಗಿದೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹಾಗೂ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಅವರು ಕರೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಲಾಗಿದೆ. ಅರಸೀಕರೆ ಪುರಸಭೆಯಲ್ಲಿ ಮೆಜಾರಿಟಿ ಪಡೆದುಕೊಳ್ಳಬೇಕು ಎಂದು ನಮ್ಮ ಪಕ್ಷದ ನಾಯಕರಿಗೆ ಆಮಿಷ ಒಡ್ಡಿದ್ದಾರೆ....