ಗೌರಿಬಿದನೂರು: ತಂದೆಯ ಹತ್ಯೆಗೆ ಸ್ವಂತ ಮಗನೇ ತನ್ನ ಸ್ನೇಹಿತರಿಗೆ ಸುಪಾರಿ ನೀಡಿರುವ ಘಟನೆ ತಾಲೂಕಿನ ಜೋಡಿಬಿಸಲಹಳ್ಳಿಯಲ್ಲಿ ನಡೆದಿದ್ದು, ತಂದೆಯನ್ನು ಹತ್ಯೆ ಮಾಡಲು ಪುತ್ರ 1 ಲಕ್ಷ ರೂಪಾಯಿ ಸುಪಾರಿ ನೀಡಿದ್ದ ಎಂದು ಇದೀಗ ತಿಳಿದು ಬಂದಿದೆ. ಜೂನ್ 14ರಂದು 59 ವರ್ಷ ವಯಸ್ಸಿನ ಬಿ.ಎನ್.ಶ್ರೀನಿವಾಸಮೂರ್ತಿ ಎಂಬವರನ್ನು ರೇಷ್ಮೆ ತೋಟಕ್ಕೆ ನೀ...
ಬಾಗಲಕೋಟೆ: ಗ್ರಾಮದಲ್ಲಿ ಕಾಣಿಸಿಕೊಂಡಿದ್ದ ಹಾವನ್ನು ರಕ್ಷಿಸಲು ಮುಂದಾಗಿದ್ದ ಉರಗ ತಜ್ಞಗೆ ಹಾವು ಕಡಿದಿದ್ದು, ಪರಿಣಾಮವಾಗಿ ಅವರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ತಾಲೂಕಿನ ಕಲಾದಗಿ ಗ್ರಾಮದ ಬಳಿಯ ಕಳಸಕೊಪ್ಪ ಗ್ರಾಮದಲ್ಲಿ ನಡೆದಿದೆ. 30 ವರ್ಷ ವಯಸ್ಸಿನ ಸದಾಶಿವ ನಿಂಗಪ್ಪ ಕರಣಿ ಸಾವನ್ನಪ್ಪಿದ ದುರ್ದೈವಿಯಾಗಿದ್ದು, ರಾತ್ರಿ ಗ್ರಾಮದಲ್ಲ...
ಕೊಚ್ಚಿ: ಕೌಟುಂಬಿಕ ಹಿಂಸೆಗೊಳಗಾಗಿರುವ ಮಹಿಳೆಯಿಂದ ದೂರು ಆಲಿಸುತ್ತಿರುವ ವೇಳೆ ಕೇರಳ ಮಹಿಳಾ ಆಯೋಗದ ಅಧ್ಯಕ್ಷೆ ಎಂ.ಸಿ.ಜೋಸೆಫೀನ್ ಅವರು ಒರಟಾಗಿ ಮಾತನಾಡಿರುವ ವಿಡಿಯೋವೊಂದು ವೈರಲ್ ಆಗಿದ್ದು, ಜೋಸೆಫೀನ್ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇರಳದ ಖಾಸಗಿ ಸುದ್ದಿವಾಹಿನಿಯಲ್ಲಿ ಕೌಟುಂಬಿಕ ಸಮಸ್ಯೆಗಳ ಬಗ್ಗೆ ದೂರು ಆಲಿಸುವ ...
ಗೋಕಾಕ್: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಬೇಕು ಎಂದು ಶೂನ್ಯ ಸಂಪಾದನಾ ಮಠದ ಪೀಠಾಧಿಪತಿ ಮುರುಘಾರಾಜೇಂದ್ರ ಸ್ವಾಮೀಜಿ ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಗುರುವಾರ ಮಾತನಾಡಿದ ಅವರು, ಕರ್ನಾಟಕದಲ್ಲಿ ಈ ಬಾರಿ ಯಡಿಯೂರಪ್ಪ ನೇತೃತ್ವದ ಸರ್ಕಾರ ರಚನೆಯಾಗಲು ರಮೇಶ್ ಜಾರಕಿಹೊಳಿ ಅವರ ಪಾತ್ರ ಬಹಳ ದೊಡ್ಡದು ಎ...
ನವದೆಹಲಿ: ತನ್ನ ಸಾವಿಗೆ ಬಿಜೆಪಿ ಮಾಜಿ ಶಾಸಕ ಹಾಗೂ ಆತನ ಪತ್ನಿಯೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕರೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ. ಬಿಜೆಪಿಯ ಮಾಜಿ ಶಾಸಕ ಹಾಗೂ ಅವರ ಪತ್ನಿ ನಡೆಸುತ್ತಿದ್ದಾರೆ ಎನ್ನಲಾಗಿರುವ ಇಲ್ಲಿನ ರೋಹಿಣಿ ಪ್ರದೇಶದ ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿ...
ವಿಶ್ವದಲ್ಲಿಯೇ ಈಜಿಫ್ಟಿಯನ್ ನಾಗರಿಕತೆಯ ಬಗ್ಗೆ ಹೆಚ್ಚಿನ ಕುತೂಹಲಗಳಿವೆ. ಇಲ್ಲಿನ ಪುರಾತನ ಕುರುಹುಗಳು ವಿಶ್ವವನ್ನೇ ಹುಬ್ಬೇರಿಸುವಂತೆ ಆಗಾಗ ಮಾಡುತ್ತಿರುತ್ತದೆ. ಇಂತಹ ನಾಗರಿಕತೆಯಲ್ಲಿ “ಮಮ್ಮಿ” ಕೂಡ ಒಂದಾಗಿದೆ. ಪುರಾತನ ಕಾಲದಲ್ಲಿ ಸಾವನ್ನಪ್ಪಿದವರ ದೇಹವನ್ನು ಸುರಕ್ಷಿತವಾಗಿ ಇನ್ನೂ ರಕ್ಷಿಸಿಡಲಾಗಿದೆ. ಈ ಪೈಕಿ ಆಂಖೆಕೋಂಷು ಹೆಸರಿನ ಈಜಿಫ...
ಬೆಂಗಳೂರು: ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಅವರನ್ನು ಪಕ್ಕಾ ಪ್ಲಾನ್ ಮಾಡಿ ಹತ್ಯೆ ಮಾಡಿರುವುದು ಇದೀಗ ಬೆಳಕಿಗೆ ಬಂದಿದೆ. ಕೊಲೆಗೂ ಮೊದಲೇ ಆರೋಪಿಗಳು ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದರು ಎನ್ನುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ನಗರದ ಛಲವಾದಿಪಾಳ್ಯದ ಬಿಜೆಪಿ ಕಚೇರಿ ಎದುರು ರೇಖಾ ಅವರನ್ನು ಹತ್ಯೆ ಮಾಡಲಾಗಿದೆ. ಕೃತ್ಯಕ...
ನವದೆಹಲಿ: ಕೊವಿಡ್ 19 ಸಾಂಕ್ರಾಮಿಕ ರೋಗ ಉಲ್ಬಣಗೊಂಡ ನಡುವೆಯೇ ಪರೀಕ್ಷೆ ನಡೆಸಲು ಮುಂದಾಗಿರುವ ಆಂಧ್ರಪ್ರದೇಶ ಹಾಗೂ ಕೇರಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಈ ಪರೀಕ್ಷೆಯಿಂದ ಯಾವುದೇ ಸಾವು ವರದಿಯಾದರೂ ಅದಕ್ಕೆ ರಾಜ್ಯ ಸರ್ಕಾರವೇ ಹೊಣೆಯಾಗಲಿದ್ದು, ಅಂತಿಮ ನಿರ್ಧಾರ ತಿಳಿಸುವಂತೆ ಸೂಚಿಸಿತು. ಒಂದೊಮ್ಮೆ ಓರ್ವ ವಿದ್ಯಾರ್...
ದಕ್ಷಿಣ ಆಫ್ರಿಕಾ: ಮಹಿಳೆಯೊಬ್ಬರು 10 ಮಕ್ಕಳಿಗೆ ಜನ್ಮ ನೀಡಿದ್ದಾರೆ ಎನ್ನುವು ಸುದ್ದಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿತ್ತು. ಆದರೆ ಇದೀಗ ಈ ಮಹಿಳೆಯ ಪತಿ ಸುಳ್ಳು ಹೇಳಿ ಪ್ರಚಾರ ಗಿಟ್ಟಿಸಿಕೊಂಡಿರುವುದು ಬಯಲಾಗಿದೆ. ಗೋಸಿಯಾಮ್ ತಮಾರಾ ಸಿಥೋಲ್ ಎಂಬ ದಕ್ಷಿಣ ಆಫ್ರಿಕಾದ ಮಹಿಳೆ 10 ಮಕ್ಕಳಿಗೆ ಜನ್ಮ ನೀಡುವ ಮೂಲಕ ಗಿನ್ನೆಸ್ ಬುಕ್ ...
ಮುಂಬೈ: ಮದ್ಯ ವ್ಯಸನಿಯೋರ್ವ ಲಿವರ್ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯಲ್ಲಿ ಇಲಿ ಕಚ್ಚಿದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ಮುಂಬೈನ ಗಾಟ್ಕೋಪರ್ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. 24 ವರ್ಷ ವಯಸ್ಸಿನ ಮದ್ಯ ವ್ಯಸನಿಯೋರ್ವ ಲಿವರ್ ಸಮಸ್ಯೆಯಿಂದ ಸಿವಿಕ್ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ, ಈ ಆಸ್ಪತ್ರೆಯಲ್ಲಿ ಇಲ...