ಕೊರೊನಾದಿಂದ ಅರ್ಧದಲ್ಲಿಯೇ ನಿಂತು ಹೋಗಿದ್ದ ಬಿಗ್ ಬಾಸ್ ಇದೀಗ ಮತ್ತೆ ಆರಂಭವಾಗಿದೆ. ಆರಂಭದಲ್ಲಿಯೇ ಮಹಿಳಾ ಸ್ಪರ್ಧಿಗಳಿಬ್ಬರ ನಡುವೆ ಬಿಗ್ ಫೈಟ್ ನಡೆದಿದೆ. ದಿವ್ಯಾ ಸುರೇಶ್ ಹಾಗೂ ದಿವ್ಯಾ ಉರುಡುಗಗೆ ಕಿಚ್ಚ ಸುದೀಪ್ ಅವರು ಒಂದು ಟಾಸ್ಕ್ ನೀಡಿದ್ದಾರೆ. ಯಾರು ಮೊದಲು ಹಣೆಗೆ ಬಿಂದಿ ಇಡುತ್ತಾರೋ ಅವರು ಈ ಟಾಸ್ಕ್ ನ ವಿನ್ನರ್ ಎಂದು ಹೇಳಿ ಕಿ...
ಚಾಮರಾಜನಗರ: ದಲಿತ ಸಮುದಾಯದವರಿಗೆ ಅಧಿಕಾರ ವಂಚಿಸುವ ಪ್ರಕ್ರಿಯೆ ರಾಜ್ಯದಲ್ಲಿ ಈಗಾಗಲೇ ಶುರುವಾಗಿದೆ ಎಂದು ಮಾಜಿ ಸಚಿವ, ಕೊಳ್ಳೇಗಾಲದ ಶಾಸಕ ಎನ್.ಮಹೇಶ್ ಬುಧವಾರ ಹೇಳಿದ್ದಾರೆ. ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿ ಚರ್ಚೆಯ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅವರು, ಕೂಸು ಹುಟ್ಟುವ ಮುಂಚೆಯೇ ಕುಲಾವಿ ಹೊಲಿಸುವ ಕೆಲಸವನ್...
ಸಿಂಗಪುರ: ಭಾರತೀಯ ಮೂಲದ ಮಹಿಳೆ ವಿರುದ್ಧ ಜನಾಂಗೀಯ ಹೇಳಿಕೆ ನೀಡಿದ್ದಕ್ಕಾಗಿ 40 ವರ್ಷದ ಸಿಂಗಪುರದ ಮಹಿಳೆಯೊಬ್ಬರಿಗೆ ನಾಲ್ಕು ವಾರಗಳ ಜೈಲು ಶಿಕ್ಷೆ ವಿಧಿಸಲಾಗಿದ್ದು, ಭಾರತೀಯ ಮಹಿಳೆಗೆ ತಕ್ಷಣದಲ್ಲಿಯೇ ನ್ಯಾಯ ಒದಗಿಸಲಾಗಿದೆ. ಆಯಿಷಾ ಜಾಫರ್ ಎಂಬ ಸಿಂಗಪುರದ ಮಹಿಳೆ 33 ವರ್ಷದ ಭಾರತೀಯ ಮಹಿಳೆಯನ್ನು 'ಸ್ಟುಪಿಡ್ ಇಂಡಿಯನ್', ಕಪ್ಪು ಚರ್ಮ...
ಚೆನ್ನೈ: ಚೆಕ್ ಪೋಸ್ಟ್ ನಲ್ಲಿ ವ್ಯಕ್ತಿಯೋರ್ವನನ್ನು ಥಳಿಸಿಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಮಿಳುನಾಡಿನ ಎಥಾಪುರ್ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಪೆರಿಯಾಸ್ವಾಮಿಯನ್ನು ಬಂಧಿಸಲಾಗಿದೆ. ಮುರುಗೇಶ್ ಎಂಬಾತ ತನ್ನ ಸ್ನೇಹಿತನೊಂದಿಗೆ ಬರುತ್ತಿದ್ದ ವೇಳೆ ಸೇಲಂ ನಗರದ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಅವರನ್ನು ತಡೆದಿದ್ದಾರೆ. ಈ...
ಗಂಗಾವತಿ: ಟಿಕ್ ಟಾಕ್ ನಲ್ಲಿ ಯುವಕನೊಂಡಿಗೆ ಲವ್ ಆಗಿ ಮದುವೆಯಾದ ಯುವತಿಯೋರ್ವಳು ಮದುವೆಯಾಗಿ 7 ತಿಂಗಳಿನಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಸಣಪುರದಲ್ಲಿ ನಡೆದಿದ್ದು, ಗಂಡನ ಮನೆಯವರ ಕಿರುಕುಳ ಯುವತಿಯ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಸಕೊಪ್ಪದ ಮೂಲದ 22 ವರ್ಷ ವಯಸ್ಸಿನ ಯ...
ಮಂಗಳೂರು: ಕೊರೋನಾ ಕಾಲದ ಈ ಎರಡನೇ ಅಲೆಯಲ್ಲಿ ಸರಕಾರ ಘೋಷಿಸಿದ ಲಾಕ್ಡೌನ್ ನ ಈ ಸಂಕಷ್ಟದ ಕಾಲದಲ್ಲಿ ಜನರಿಗೆ ಉದ್ಯೋಗ ಇಲ್ಲದೆ ಅನ್ನ ,ನೀರಿಗೂ ಕೂಡಾ ಪರಿತಪಿಸುವ ಸ್ಥಿತಿ ನಿರ್ಮಾಣವಾಗಿದೆ. ಸರಕಾರದ ಈ ಲಾಕ್ ಡೌನ್ ಅವಧಿಯಲ್ಲಿ ಜನ ಸಾಮಾನ್ಯರಿಗೆ ಅನ್ನ ಕೊಡಲಿಲ್ಲ, ಅಕ್ಕಿ ಕೊಡಲಿಲ್ಲ, ಬೇಳೆ ಕೊಡಲಿಲ್ಲ, ನಮ್ಮ ಮಕ್ಕಳ ಶಾಲಾ ಫೀಸು ಕೊಡಲಿಲ್ಲ, ಬ್ಯ...
ಶಿಡ್ಲಘಟ್ಟ: ದೇಶ ಇಂದು ಅತ್ಯಂತ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದ್ದು ಕರೋನಾದಂತಹ ಕಷ್ಟ ಕಾಲದಲ್ಲೂ ರೈತ ತನ್ನ ಪ್ರಾಣವನ್ನು ಲೆಕ್ಕಿಸದೆ ಆಹಾರದ ಉತ್ಪಾದನೆಯಲ್ಲ ತೊಡಗಿದ್ದು, ಸರ್ಕಾರ ಮತ್ತು ಬಂಡವಾಳ ಶಾಹಿಗಳಿಂದ ನಿರಂತರವಾಗಿ ಶೋಷಣೆಗೆ ಒಳಗಾಗಿದ್ದಾರೆ ಎಂದು ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೊವಿಂದೇ ಗೌಡ ತಿಳಿಸಿದರು. ತ...
ಹೈದ್ರಾಬಾದ್: ಕೊರೊನಾ ಭೀತಿಯಿಂದ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ನಲ್ಲಿ ನಡೆದಿದ್ದು, ವೃದ್ಧರು ಕೂಡ ಕೊರೊನಾವನ್ನು ಜಯಿಸುತ್ತಿರುವ ಸಂದರ್ಭದಲ್ಲಿ ಇಂತಹದ್ದೊಂದು ನಿರ್ಧಾರವನ್ನು ಕುಟುಂಬಸ್ಥರು ತಳೆದಿರುವುದಕ್ಕೆ ಜನರು ಮರುಕ ವ್ಯಕ್ತಪಡಿಸಿದ್ದಾರೆ. 42 ವರ್ಷ ವಯಸ್ಸಿನ ಪ್ರ...
ಪುಂಜಾಲಕಟ್ಟೆ: ತಂದೆಯೇ ಮಗನನ್ನು ಕತ್ತಿಯಿಂದ ಕೊಚ್ಚಿ ಕೊಂದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯಲ್ಲಿ ನಡೆದಿದ್ದು, ಮಗನನ್ನು ಹತ್ಯೆ ಮಾಡಿದ ಬಳಿಕ ತಂದೆಯೂ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. 58 ವರ್ಷ ವಯಸ್ಸಿನ ಬಾಬು ನಾಯ್ಕ ತನ್ನ ಮಗನನ್ನೇ ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ...
ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಹೋದರ ಇಕ್ಬಾಲ್ ಕಸ್ಕರ್ ನನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಬುಧವಾರ ಬಂಧಿಸಿದೆ. ಡ್ರಗ್ಸ್ ಸಾಗಾಟ ಪ್ರಕರಣದಲ್ಲಿ ಪ್ರೊಡಕ್ಷನ್ ವಾರಂಟ್ ನಲ್ಲಿ ಇಕ್ಬಾಲ್ ಕಸ್ಕರ್ ನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಇತ್ತೀಚೆಗೆ, ಮಾದಕ ವಸ್ತುಗಳ ಸರಕುಗಳನ್ನು ಎನ್ ಸಿಬಿ ವಶಕ್ಕೆ ಪಡೆದಿದ್ದು, ಅದನ...