ಬೆಳಗಾವಿ: ಅವ್ರು ಗೆದ್ದು ಬರಬೇಕಲ್ಲ. ಗೆದ್ದರೂ ಒಂದಾಗಬೇಕಲ್ಲ? ಎಲ್ಲರೂ ಕುಸ್ತಿ ಅಖಾಡದಲ್ಲಿದ್ದಾರೆ. ಒಬ್ಬನ ಚಡ್ಡಿ ಇನ್ನೊಬ್ಬನ ಕೈಯಲ್ಲಿದೆ. ಯಾರು ಯಾರನ್ನು ಬೆತ್ತಲೆ ಮಾಡುತ್ತಾರೋ ಗೊತ್ತಿಲ್ಲ ಎಂದು ಕಾಂಗ್ರೆಸ್ ನೊಳಗಿನ ಮುಖ್ಯಮಂತ್ರಿ ಅಭ್ಯರ್ಥಿ ರೇಸ್ ಬಗ್ಗೆ ಡಿಸಿಎಂ ಗೋವಿಂದ ಕಾರಜೋಳ ವ್ಯಂಗ್ಯವಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್...
ಉಜ್ಜೈನ್: ಕೊರೊನಾ ಮೂರನೇ ಅಲೆಗೂ ಮೊದಲು ದೇಶಾದ್ಯಂತ ಲಸಿಕಾ ಅಭಿಯಾನವನ್ನು ವೇಗ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಜನರು ಲಸಿಕೆ ಕಡ್ಡಾಯವಾಗಿ ಪಡೆದುಕೊಳ್ಳಲು ಹಲವು ಕ್ರಮಗಳನ್ನು ಕೈಗೊಳ್ಳುವ ಮೂಲಕ ಸರ್ಕಾರಗಳು ಸುದ್ದಿಯಲ್ಲಿವೆ. ಇದೀಗ ಮಧ್ಯಪ್ರದೇಶದ ಉಜ್ಜೈನ್ ನ ಜಿಲ್ಲಾಡಳಿತ ಹೊರಡಿಸಿರುವ ಆದೇಶ ಚರ್ಚೆಯಲ್ಲಿದೆ. ತನ್ನ ನೌಕರರನ್ನು ಲಸಿಕೆ ...
ಬೆಂಗಳೂರು: ಜುಲೈ ಮೊದಲ ವಾರ ಅಥವಾ ಎರಡನೇ ವಾರ ಆದ್ಯತೆಯ ಮೇರೆಗೆ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದ್ಯತೆಯ ಮೇರೆಗೆ ಕಾಲೇಜು ವಿದ್ಯಾರ್ಥಿಗಳಿಗೆ ಜುಲೈ ಮೊದಲ ಅಥವಾ 2 ನೇ ವಾರ ಲಸಿಕೆ ನೀಡಲಾಗುವುದು. ಡೆಲ...
ನವದೆಹಲಿ: ತೈಲ ಬೆಲೆ ಏರಿಕೆಯಾಗಲು ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವೇ ಕಾರಣ ಎಂದು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಆರೋಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಈ ಸರ್ಕಾರದ ಮೇಲೆ ಲಕ್ಷಾಂತರ ಕೋಟಿಗಳಷ್ಟು ಸಾಲದ ಹೊರೆಯನ್ನು ಬಿಟ್ಟು ಹೋಗಿತ್ತು. ಇದನ್ನು ಬಡ್ಡಿ ಸಮೇತ ವಾಪಸ್ ನೀಡುವ ಜವಾಬ...
ಬೆಂಗಳೂರು: ಕಲಿಕಾ ನಿರ್ವಹಣಾ ವ್ಯವಸ್ಥೆ ಬೋಧನೆ-ಕಲಿಕೆಗೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉಚಿತ ಟ್ಯಾಬ್ ವಿತರಣೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ನಗರ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ನಿವಾರಣೆ ಹಾಗೂ ಡಿಜಿಟಲ್ ಅಂತರ ಅಳಿಸಿ ಹಾಕುವ ನಿಟ್ಟಿನಲ್ಲ...
ರಾಮನಗರ: ಮಕ್ಕಳ ವಿಚಾರದಲ್ಲಿ ಪೋಷಕರು ಎಷ್ಟೇ ಎಚ್ಚರಿಕೆ ವಹಿಸಿದರೂ ಸಾಕಾಗುವುದಿಲ್ಲ. ಚನ್ನಪಟ್ಟಣದಲ್ಲಿ ನಡೆದಿರುವ ಘಟನೆಯೊಂದು ಜನರನ್ನು ಬೆಚ್ಚಿ ಬೀಳಿಸಿದೆ. ಬಿಸಿ ಸಾಂಬರ್ ಮೈಮೇಲೆ ಬಿದ್ದು ಒಂದೂವರೆ ವರ್ಷ ವಯಸ್ಸಿನ ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದೇವರ ಹೊಸಹಳ್ಳಿಯಲ್ಲಿ ನಡೆದಿದೆ. ಚೌಡೇಶ್ ...
ಬೆಂಗಳೂರು: ಎರಡನೇ ಪತ್ನಿಯ ಮಾತು ಕೇಳಿ ತಂದೆಯೋರ್ವ ತನ್ನ ಮೊದಲ ಪತ್ನಿಯ ಮಕ್ಕಳಿಗೆ ನಿರಂತರವಾಗಿ ಚಿತ್ರಹಿಂಸೆ ನೀಡಿದ ಘಟನೆ ನಡೆದಿದ್ದು, ಇದೀಗ ಸ್ಥಳೀಯರ ಮಾಹಿತಿಯಂತೆ ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಸೆಲ್ವರಾಜ್ ಬಂಧಿತ ಆರೋಪಿಯಾಗಿದ್ದು, ಮಕ್ಕಳು ಹಠ ಮಾಡುತ್ತಾರೆ, ಹೇಳಿದ ಮಾತು ಕೇಳುವುದಿಲ್ಲ ಎಂದು ಎರಡನೇ ಪತ್ನಿ ಹೇಳಿದ...
ಬೆಂಗಳೂರು: ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ನಿಟ್ಟಿನಲ್ಲಿ ಶಾಲೆ ಆರಂಭ ಮಾಡಬೇಕು ಎನ್ನುವ ಒತ್ತಾಯಗಳು ಕೇಳಿ ಬರುತ್ತಿರುವ ನಡುವೆಯೇ, ರಾಜ್ಯದಲ್ಲಿ ಶಾಲೆ ಆರಂಭಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ತಜ್ಞರ ವರದಿಯನ್ನಾಧರಿಸಿ ಸರ್ಕಾರ ಶಾಲೆ ಆರಂಭ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಶಾಲೆಗಳ ಆರಂಭಕ್ಕೆ ಸಂಬಂಧಿಸಿದಂತ...
ವಿಜಯಪುರ: ತನ್ನ ಮಗಳು ಹಾಗೂ ಆಕೆಯ ಪ್ರಿಯಕರನನ್ನು ಹುಡುಗಿಯ ತಂದೆ ಕಲ್ಲಿನಿಂದ ಜಜ್ಜಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ದೇವರ ಹಿಪ್ಪರಗಿ ತಾಲೂಕಿನ ಸಲಾದಹಳ್ಳಿಯಲ್ಲಿ ನಡೆದಿದೆ. ಗ್ರಾಮದ ನಿವಾಸಿ ಬಸವರಾಜ ಬಡಿಗೇರಿ ಹಾಗೂ ಖಾನಾಪುರ ಗ್ರಾಮದ 18 ವರ್ಷ ವಯಸ್ಸಿನ ಯುವತಿ ಹತ್ಯೆಗೀಡಾದವರಾಗಿದ್ದು, ಈ ಇಬ್ಬರು ಕೂಡ ಬೇರೆ ಬೇರೆ ಸಮುದಾಯದವರಾಗಿದ...
ಕೋಲಾರ: ಒಂದೂವರೆ ವರ್ಷದ ಹಿಂದೆ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಾದ ಬಳಿಕ ಅಕ್ಕ ಆತ್ಮಹತ್ಯೆಗೆ ಶರಣಾದಳು. ಇದೀಗ ತಂಗಿಯೂ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹೌದು..! ಕೋಲಾರದ ಬೆಗ್ಲಿ ಹೊಸಳ್ಳಿಯಲ್ಲಿ ಕುಟುಂಬವೊಂದರಲ್ಲಿ ಒಬ್ಬರ ಹಿಂದೊಬ್ಬರಂತೆ ಆತ್ಮಹತ್ಯೆಗಳು ನಡೆದಿರುವುದು ಜನರನ್ನು ಬೆಚ್ಚಿ ಬೀಳಿಸಿದೆ. ತಾಲ್ಲೂಕಿನ ಬೆಗ್ಲಿ ಹೊಸಹ...