ಕೊಲ್ಲಂ: ಗಂಡನ ಮನೆಯವರ ವರದಕ್ಷಿಣೆ ಕಿರುಕುಳದಿಂದಾಗಿ 24 ವರ್ಷ ವಯಸ್ಸಿನ ವಿವಾಹಿತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಮಹಿಳೆಯ ಪತಿ ಕಿರಣ್ ಕುಮಾರ್ ನನ್ನು ಪೊಲೀಸರು ಬಂಧಿಸಿದ್ದಾರೆ. ವರದಕ್ಷಿಣೆ ನೀಡುವಂತೆ ತನಗೆ ಕಿರಣ್ ಕುಮಾರ್ ಕಿರುಕುಳ ನೀಡುತ್ತಿದ್ದಾನೆ ಎಂದು ...
ಸಿನಿಡೆಸ್ಕ್: ಇಳೆಯದಳಪತಿ ವಿಜಯ್ ಅವರ 65ನೇ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಫಸ್ಟ್ ಲುಕ್ ನೋಡಿದ ಬಳಿಕ ವಿಜಯ್ ಅವರ ಹೊಸ ಚಿತ್ರದ ಬಗ್ಗೆ ಜನರಲ್ಲಿ ಇನ್ನಷ್ಟು ಕುತೂಹಲ ಮೂಡಿದೆ. ವಿಜಯ್ ಅವರ 65ನೇ ಚಿತ್ರ ಬೀಸ್ಟ್ ಬಗ್ಗೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ. ಕೈಯಲ್ಲಿ ಗನ್ ಹಿಡಿದುಕೊಂಡು ನಿಂತಿರುವ ವಿಜಯ್ ಚಿತ್...
ಚೆನ್ನೈ: ಬಾಲಕನಿಗೆ ದೆವ್ವ ಹಿಡಿದಿದೆ ಎಂದು ಆರೋಪಿಸಿ 7 ವರ್ಷದ ಮಗುವನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿ ತಿರುವಣ್ಣಾಮಲೈ ಜಿಲ್ಲೆಯ ಕಣ್ಣಮಂಗಲಂನ ಅರಾನಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮಗುವಿನ ತಾಯಿ ತಿಲಕ್ವತಿ ಹಾಗೂ ಆಕೆಯ ಸಹೋದರಿಯರಾದ ಭಾಗ್ಯಲಕ್ಷ್ಮೀ ಮತ್ತು ಕವಿತಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. 7 ವರ್ಷದ...
ತಿರುವನಂತಪುರಂ: ತಾಯಿಯೇ ನನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಳು ಎಂದು ಪುತ್ರ ಆರೋಪಿಸಿದ ಘಟನೆಯು ಕೇರಳದಲ್ಲಿ ಒಂದು ವಿಲಕ್ಷಣವಾದ ಪ್ರಕರಣವಾಗಿ ಪರಿಣಮಿಸಿತ್ತು. ಆದರೆ, ಇದೀಗ ತಾಯಿ ಮಗನಿಗೆ ಕಿರುಕುಳ ನೀಡಿರುವುದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ವಿಶೇಷ ತನಿಖಾ ತಂಡ ಹೈಕೋರ್ಟ್ ಗೆ ವರದಿ ನೀಡಿದೆ. ತಕ್ಕನಂತಪುರಂನ ಕಡಕ್ಕಾವೂರಿನ ಪದವ...
ಲಸಿಕಾ ಮೇಳ ಅಭಿಯಾನದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಚಿಕ್ಕಬಳ್ಳಾಪುರ: ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ದೇಶನದಂತೆ ಇಡೀ ದೇಶವ್ಯಾಪಿ ಲಸಿಕಾ ಮೇಳವನ್ನು ಮಾಡುತ್ತಿದ್ದು, ರಾಜ್ಯದಲ್ಲಿ ಇಂದು ಒಂದೇ ದಿನ 5 ರಿಂದ 8 ಲಕ್ಷ ಮಂದಿಗೆ ಲಸಿಕಾಕರಣ ಮಾಡಲು ಗುರಿ ಹಾಕಿಕೊಳ್ಳಲಾಗಿದೆ ಎಂದ...
ಔರಂಗಾಬಾದ್: ಆನ್ ಲೈನ್ ತರಗತಿಗೆ ಹಾಜರಾಗಲು ಮೊಬೈಲ್ ಫೋನ್ ಖರೀದಿಸಲು ಸಾಧ್ಯವಾಗದ ಕಾರಣ 17 ವರ್ಷದ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿ 11ನೇ ತರಗತಿಯಲ್ಲಿ ಕಲಿಯುತ್ತಿದ್ದಳು. ಆಕೆಯ ತಂದೆ-ತಾಯಿ ದಿನಗೂಲಿ ನೌಕರರಾಗಿದ್ದರು. ಕೊರೊನಾ ಹಿನ್ನೆಲೆ ಆನ್ ಲೈನ...
ಪಶ್ಚಿಮ ಬಂಗಾಳ: ಮನೆ ಕೆಲಸ ಮಾಡುತ್ತಿದ್ದ ದಲಿತ ಬಾಲಕಿಯೋರ್ವಳನ್ನು ಜಾತಿಯ ಕಾರಣಕ್ಕಾಗಿ ದಂಪತಿಗಳು ಹಿಂಸಿಸಿ, ಅವಮಾನ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ದುಪ್ಗುರಿ ಎಂಬ ಹಳ್ಳಿಯೊಂದರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಗೆ ದಂಪತಿ ಬಲವಂತವಾಗಿ ಮದ್ಯ ಕುಡಿಸಿ, ಆಕೆಯನ್ನು ವಿವಸ್ತ್ರಗೊಳಿಸಿ, ...
ಕೋಝಿಕ್ಕೋಡ್: ಕೇರಳದ ಕೋಝಿಕ್ಕೋಡ್-ಪಾಲಕ್ಕಾಡ್ ಹೆದ್ದಾರಿಯಲ್ಲಿ ಸೋಮವಾರ ಬೆಳಗ್ಗೆ ಕಾರು ಹಾಗೂ ಲಾರಿ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಐದು ಮಂದಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ರಾಮನಟ್ಟುಕರದ ಪುಲಿಂಜೋಡ್ ಬಳಿ ಬೆಳಿಗ್ಗೆ ಸುಮಾರು 4.45ಕ್ಕೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಪ್ರಯಣಿಸುತ್ತಿದ್ದ ಎಲ್ಲಾ ಐದು ಮಂದಿ ಸ್ಥಳದಲ್ಲೇ...
ಮಂಗಳೂರು: ಪರಮಪೂಜ್ಯ ಆಚಾರ್ಯ ಬುದ್ದ ರಕ್ಖಿತ ಮಹಾತೇರರ ಜನ್ಮದಿನದ ಶತಮಾನೋತ್ಸವದ ಅಂಗವಾಗಿ ಮಹಾ ಬೋಧಿ ಸೊಸೈಟಿ ಬೆಂಗಳೂರು ವತಿಯಿಂದ ಮಂಗಳೂರಿನ ಹಳ್ಳಿಗಳಲ್ಲಿ ಆಹಾರ ಕಿಟ್ ಗಳನ್ನು ನೀಡಲಾಯಿತು. ಕೊವಿಡ್ 19 ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಮಹಾ ಬೋಧಿ ಸೊಸೈಟಿಯಿಂದ ಅಕ್ಕಿ ಹಾಗೂ ದಿನಬಳಕೆಯ ಅಗತ್ಯ ವಸ್ತುಗಳನ್ನು ನೀಡುವ ಮೂ...
ಸಂಚಾರಿ ವಿಜಯ್ ಅವರು ಕನ್ನಡ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ತಂದುಕೊಟ್ಟು ಕನ್ನಡ ಚಿತ್ರರಂಗಕ್ಕೆ ಹೆಮ್ಮೆ ತಂದಿದ್ದರೂ ಅವರಿಗೆ ಜಾತಿ ವ್ಯವಸ್ಥೆಯಿಂದ ತೀವ್ರವಾಗಿ ನೋವಾಗಿದೆ ಎನ್ನುವ ವಿಚಾರಗಳು ಇದೀಗ ವ್ಯಾಪಕವಾಗಿ ಚರ್ಚೆಗೀಡಾಗುತ್ತಿದೆ. Kannada Pichhar ಎಂಬ ಯೂಟ್ಯೂಬ್ ಚಾನೆಲ್ ಗೆ ನೀಡಿರುವ ಸಂದರ್ಶನದಲ್ಲಿ ಈ ವಿಚಾರದ ಬಗ್ಗೆ ಕನ್ನಡ ಖ...