ಬೆಂಗಳೂರು: ಲೇಖಕ, ಬಿಜೆಪಿ ಪರ ವಾಗ್ಮಿ ಮಿಥುನ್ ಚಕ್ರವರ್ತಿ(ಚಕ್ರವರ್ತಿ ಸೂಲಿಬೆಲೆ) ವಿರುದ್ಧ ಕಾಂಗ್ರೆಸ್ ಮುಖಂಡ ತೇಜಸ್ ಕುಮಾರ್ ದೂರು ನೀಡಿದ್ದು, ಕಾಂಗ್ರೆಸ್ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹನುಮಂತನಗರ ಬ್ಲಾಕ್ ಕಾಂಗ್ರೆಸ್ ಮುಖಂಡ ತೇಜಸ್ ಕುಮಾರ್ ಅವರು, ನೀಡಿರುವ ದೂರಿನ ಪ್ರಕಾರ...
ರಾಯಚೂರು: ಕೊರೊನಾದ ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಸಹಕಾರ ಮಾಡುವ ಮೂಲಕ ಎಷ್ಟೋ ಪೊಲೀಸರು ಮಾದರಿಯಾಗಿದ್ದಾರೆ. ಆದರೆ, ಇಲ್ಲೊಬ್ಬ ಪಿಎಸ್ ಐ ಸೊಪ್ಪು ತರಕಾರಿ ಮಾರಾಟ ಮಾಡಿ ಜೀವನ ಸಾಗಿಸುತ್ತಿರುವವರ ಮೇಲೆ ತನ್ನ ದರ್ಪ ತೋರಿದ ಅಮಾನವೀಯ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಪಿಎಸ್ ಐ ಅಜಂ ಎಂಬವರು ರಾಯಚೂರಿನ ಚಂದ್ರ ಮೌಳೇಶ್ವರ ವೃತ್ತದ ...
ಬೆಂಗಳೂರು: ಕೊವಿಡ್ 19 ಹರಡುವಿಕೆ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹಂತ ಹಂತವಾಗಿ ಅನ್ ಲಾಕ್ ಮಾಡಲಾಗುತ್ತಿದೆ. ಇದೀಗ ಬಂದಿರುವ ಮಾಹಿತಿಯ ಪ್ರಕಾರ ಕೆಎಸ್ಸಾರ್ಟಿಸಿ ಬಸ್ ನಾಳೆಯಿಂದ ಸಂಚರಿಸಲಿದೆ ಎಂದು ತಿಳಿದು ಬಂದಿದೆ. ಜೂನ್ 21ರ ಬಳಿಕ ಮೈಸೂರು ಹೊರತುಪಡಿಸಿ, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಕೆಎಸ್ಸಾರ್ಟಿಸ...
ದಕ್ಷಿಣ ಕನ್ನಡ: ಇಲಿ ಪಾಷಾಣ ತಿಂದು ಎರಡೂವರೆ ವರ್ಷದ ಹೆಣ್ಣು ಮಗುವೊಂದು ಮೃತಪಟ್ಟ ಘಟನೆ ನೆಲ್ಯಾಡಿ ಬಜತ್ತೂರು ಗ್ರಾಮದ ಕೆಮ್ಮಾರ ಎಂಬಲ್ಲಿ ನಡೆದಿದ್ದು, ಮಗು ಆಟವಾಡುತ್ತಾ, ಇಲಿ ಪಾಷಾಣ ತಿಂದಿದೆ ಎಂದು ತಿಳಿದು ಬಂದಿದೆ. ಕೆಮ್ಮಾರ ನಿವಾಸಿ, ನಿವೃತ್ತ ಸೈನಿಕ ಸೈಜು ಎಂಬವರ ಎರಡೂವರೆ ವರ್ಷದ ಪುತ್ರಿ ಶ್ರೇಯಾ ಮೃತಪಟ್ಟ ಮಗುವಾಗಿದ್ದು, ಜ...
ಚಿಕ್ಕಬಳ್ಳಾಪುರ: 7ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆಯುಷ್ ಇಲಾಖೆಯ ಸಹಯೋಗದೊಂದಿಗೆ ಡಿಜಿಟಲ್ ಮಾಧ್ಯಮದ ಮುಖಾಂತರ ಅತೀ ಸರಳವಾಗಿ ಮತ್ತು ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಜಿಲ್ಲಾ ಆಯೂಷ್ ಅಧಿಕಾರಿ ತಬೀಬಾ ಬಾನು ಅವರು ತಿಳಿಸಿದ್ದಾರೆ. ಜೂನ್ 21 ರಂದು ಜಿಲ್ಲಾಡಳಿತ ಭವನದ ಆಡ...
ಮಂಡ್ಯ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ನೆರೆಯ ಮನೆಯ ಯುವಕನೋರ್ವ ಅತ್ಯಾಚಾರ ಎಸಗಿದ್ದು, ಬಾಲಕಿ ಗರ್ಭಿಣಿಯಾಗಿದ್ದರಿಂದಾಗಿ ಈ ವಿಚಾರ ಪೋಷಕರ ಗಮನಕ್ಕೆ ಬಂದಿದ್ದು, ಇದೀಗ ಪೋಷಕರ ದೂರಿನನ್ವಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಚೆನ್ನಾಪುರ ಗ್ರಾಮದ ಆಟೋ ಚ...
ಬೆಂಗಳೂರು: ಬಾಂಗ್ಲಾದೇಶದ ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳ ಬಳಿಯಲ್ಲಿ ಒಂದು ಸಾವಿರಕ್ಕೂ ಅಧಿಕ ಲೈಂಗಿಕ ಚಟುವಟಿಕೆಗಳ ವಿಡಿಯೋಗಳು ಪತ್ತೆಯಾಗಿದೆ ಎಂದು ವರದಿಯಾಗಿದೆ. ಯುವತಿಯೋರ್ವಳ ಮೇಲೆ ಹಲ್ಲೆ ಮಾಡಿ ಗ್ಯಾಂಗ್ ರೇಪ್ ಮಾಡುತ್ತಿರುವ ದೃಶ್ಯ ವೈರಲ್ ಆದ ಬಳಿಕ ಬೆಂಗಳೂರಿನ ರಾಮಮೂರ್ತಿ ನಗರದ...
ಬಳ್ಳಾರಿ: “ದೇವರು ನಿನಗೆ ತಾಳಿ ಕಟ್ಟಲು ಹೇಳಿದ್ದಾನೆ” ಎಂದು ಅಪ್ರಾಪ್ತ ವಯಸ್ಸಿನ ಬಾಲಕಿಗೆ ಚರ್ಚ್ ಬ್ರದರ್ ತಾಳಿ ಕಟ್ಟಿದ ಘಟನೆ ನಡೆದಿದ್ದು, ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಆರೋಪಿ ಬ್ರದರ್ ತಲೆ ಮರೆಸಿಕೊಂಡಿದ್ದಾನೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನಿಂದ ಈ ಘಟನೆ ವರದಿಯಾಗಿದ್ದು, ತಾಯಿಯ ಜೊತೆಗೆ ಪ್ರಾರ್ಥನೆಗೆ ಬಂದಿದ್ದ ಅ...
ಚೆನ್ನೈ: ಮಲೇಷಿಯಾ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿರುವ ಆರೋಪಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ತಮಿಳುನಾಡಿನ ಮಾಜಿ ಸಚಿವ ಎಂ.ಮಣಿಕಂಠನ್ ನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ತಮಿಳುನಾಡು ಪೊಲೀಸರು ಮಾಹಿತಿ ನೀಡಿದ್ದಾರೆ. ಅತ್ಯಾಚಾರ, ಗರ್ಭಪಾತ ಮತ್ತು ಜೀವ ಬೆದರಿಕೆಗಳ ಆರೋಪವನ್ನು ಎದುರಿಸುತ್ತಿರುವ ಮಣಿಕಂಠನ್, ಪ್ರಕರಣ ದ...
ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ರವರ ಹುಟ್ಟು ಹಬ್ಬದ ಪ್ರಯುಕ್ತ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಹಾಗೂ ಶಿಡ್ಲಘಟ್ಟ ತಾಲ್ಲೂಕು ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಅವರಿಗೆ ಪೌಷ್ಠಿಕ ಅಂಶವಿರುವ ಡ್ರೈಫ್ರೂಟ್ ಪದಾರ್ಥಗಳನ್ನು ವಿತರಿಸಿದರು. ರಾಜ್ಯ ಸರ್ಕಾರ ಕೊ...