ಹಾಸನ: ಪುರಾತನ ಕಾಲದ ದೇವಾಲಯದ ಗರ್ಭಗುಡಿಯನ್ನು ಅಗೆದು ನಿಧಿಗಾಗಿ ಶೋಧ ನಡೆಸಿದ 7 ಮಂದಿ ಆರೋಪಿಗಳನ್ನು ಆಲೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಹಾಸನ ಸಹಕಾರಿ ಸಂಘಗಳ ಉಪ ನಿಬಂಧಕ ನಾರಾಯಣ್, ಅರ್ಚಕ ತಿಪ್ಪೇಸ್ವಾಮಿ, ಜ್ಯೋತಿಷಿ ಮಂಜುನಾಥ್, ಚನ್ನರಾಯಪಟ್ಟಣ ಮೂಲದ ಜಯರಾಮ್, ಚೇತನ್, ಮಂಜುನಾಥ್, ಹಾಸನ ಮೂಲದ ಕುಮಾರ್ ಬಂಧಿತ ಆರೋಪಿಗಳು. ...
ಕ್ಯಾಲಿಫೋರ್ನಿಯಾ: ಅಶ್ಲೀಲ ವಿಡಿಯೋ ಸೈಟ್ ಪೋ** ಹಬ್ ವಿರುದ್ಧ ಮೂರು ಡಜನ್ ಗೂ ಅಧಿಕ ಮಹಿಳೆಯರು ದೂರು ನೀಡಿದ್ದು, ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯಗಳ ಕಿರುಕುಳ ವಿಡಿಯೋಗಳಿಂದ ಈ ವೆಬ್ ಸೈಟ್ ಹಣಗಳಿಸುತ್ತಿದೆ ಎಂದು ಆರೋಪಿಸಿದ್ದಾರೆ. ವಯಸ್ಕರ ಅಶ್ಲೀಲ ವೆಬ್ ಸೈಟ್ ಗಳಲ್ಲಿ ಒಂದಾದ ಈ ವೆಬ್ ಸೈಟ್, ಅಶ್ಲೀಲ ವಿಡಿಯೋಗಳಿಂದ ಮಾರುಕಟ್ಟೆ ಮಾ...
ಹಾಸನ: ದಕ್ಷಿಣ ಕನ್ನಡ ಜಿಲ್ಲೆ ಮೂಲದ ನಿವಾಸಿಗಳು ಪ್ರಯಾಣಿಸುತ್ತಿದ್ದ ಕಾರೊಂದು ಹಾಸನದಲ್ಲಿ ಅಪಘಾತಕ್ಕೀಡಾಗಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದ ಹೊರವಲಯದ ಕೆಂಚಟ್ಟಹಳ್ಳಿ ಬಳಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕುತ್ರಬೆಟ್ಟು ಮನೆಯ ನಿವಾಸಿಗಳಾದ 25 ವರ್ಷ ವಯಸ್ಸಿನ ಜಯಪ್ರಕಾಶ ಹಾಗೂ 23 ...
ಪಶ್ಚಿಮಬಂಗಾಲ: ವಿಧಾನಸಭಾ ಚುನಾವಣೆ ಸಂದರ್ಭ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್(ಟಿಎಂಸಿ) ಗೆ ರಾಜೀನಾಮೆ ನೀಡಿ ಬಿಜೆಪಿಗೆ ಬೆಂಬಲ ನೀಡಿದ್ದ 300 ಕಾರ್ಯಕರ್ತರು ಮತ್ತೆ ಟಿಎಂಸಿಗೆ ಸೇರ್ಪಡೆಗೊಂಡಿದ್ದು, ಈ ವೇಳೆ ಬಿಜೆಪಿಗೆ ಸೇರಿದ್ದಕ್ಕಾಗಿ ಅವರಿಗೆ ಗಂಗಾಜಲ ಹಾಕಿ ಶುದ್ಧೀಕರಣ ಮಾಡಲಾಗಿರುವ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ...
ಬೆಂಗಳೂರು: ರಾಜ್ಯದಲ್ಲಿ ಜೂನ್ 21ರಿಂದ 2ನೇ ಹಂತದ ಅನ್ ಲಾಕ್ ಆರಂಭವಾಗಲಿದ್ದು, ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ಇರುವ ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಲು ತೀರ್ಮಾನಿಸಲಾಗಿದೆ ಎಂದು ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಶನಿವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕೊವಿಡ್ ಕೋವಿಡ್ ಉಸ್ತುವಾರಿ ಸಚಿವರು ಮತ್ತು ...
ಮುಂಬೈ: ಡಬ್ಲ್ಯು ಡಬ್ಲ್ಯು ಇ ಸೂಪರ್ ಸ್ಟಾರ್ ಅಂಡರ್ ಟೇಕರ್ ಅವರು, ನಟ ಅಕ್ಷಯ್ ಕುಮಾರ್ ಅವರಿಗೆ ನೇರ ಕಾದಾಟಕ್ಕೆ ಬರುವಂತೆ ಆಹ್ವಾನಿಸಿದ್ದು, ಇದಕ್ಕೆ ಅಕ್ಷಯ್ ಕುಮಾರ್ ಅವರು ನೀಡಿದ ಉತ್ತರಕ್ಕೆ ನೆಟ್ಟಿಗರು ನಕ್ಕು ಸುಸ್ತಾಗಿದ್ದಾರೆ. ಅಕ್ಷಯ್ ಕುಮಾರ್ ಅವರು ನಟಿಸಿದ್ದ ಬಾಲಿವುಡ್ ನ ಖಿಲಾಡಿಯೋಂ ಕಾ ಕಿಲಾಡಿ ಸಿನಿಮಾದಲ್ಲಿ ಅಂಡರ್ ಟೇಕರ...
ನವದೆಹಲಿ: ದೇಶದಲ್ಲಿ ಮುಂದಿನ 6-8 ವಾರಗಳೊಳಗೆ ಕೊವಿಡ್ 19 ಮೂರನೇ ಅಲೆ ಬರಲಿದೆ ಎಂದು ಏಮ್ಸ್ ಮುಖ್ಯಸ್ಥ ಡಾ.ರಂದೀಪ್ ಗುಲೇರಿಯಾ ಹೇಳಿಕೆ ನೀಡಿದ್ದು, ದೇಶವು ಎರಡನೇ ಅಲೆಯಿಂದ ತತ್ತರಿಸಿ ಅನ್ ಲಾಕ್ ನತ್ತ ಹೋಗುತ್ತಿರುವಾಗಲೇ ಈ ಬೆಚ್ಚಿಬೀಳಿಸುವ ಮಾಹಿತಿಯನ್ನು ಅವರು ನೀಡಿದ್ದಾರೆ ಎಂದು ವರದಿಯಾಗಿದೆ. ಕೊವಿಡ್ 19 ಮೊದಲ ಹಾಗೂ ಎರಡನೇ ಅಲೆಯ...
ಮಂಗಳೂರು: ತುಳು ಧ್ವಜಕ್ಕೆ ಅವಮಾನ ಮಾಡಿರುವ ಕಿಡಿಗೇಡಿಯನ್ನು ಮಂಗಳೂರು ಪೊಲೀಸರು ಬೆಂಗಳೂರಿಗೆ ತೆರಳಿ ಬಂಧಿಸಿದ್ದು, ತುಳು ಭಾಷೆಯ ಧ್ವಜಕ್ಕೆ ಅವಮಾನ ಮಾಡಿದ ಬಗ್ಗೆ ದೂರು ನೀಡಿದ ಬೆನ್ನಲ್ಲೇ ಬರ್ಕೆ ಮತ್ತು ಉರ್ವ ಠಾಣಾ ಪೊಲೀಸರ ತಂಡ ಆರೋಪಿಯನ್ನು ಹೆಡೆಮುರಿಕಟ್ಟಿದೆ. ಸೂರ್ಯ ಎನ್.ಕೆ. ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತ, ಪಾದ ರಕ್ಷೆ...
ದಾವಣಗೆರೆ: ಪದೇ ಪದೇ ವಿವಾದಗಳಿಗೆ ಕಾರಣವಾಗುತ್ತಿರುವ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಇದೀಗ ಕೊವಿಡ್ ಸಂದರ್ಭದಲ್ಲಿ ವಿಪರೀತ ಪ್ರಚಾರ ಪಡೆಯಲು ಹೋಗಿ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೊವಿಡ್ ರೋಗಿಗಳ ಜೊತೆಗೆ ಡಾನ್ಸ್ ಮಾಡುವುದು, ಪದೇ ಪದೇ ಆಂಬುಲೆನ್ಸ್ ಚಲಾಯಿಸುವುದು, ಅನಗತ್ಯವಾಗಿ ಕೊವಿಡ್ ಸೆಂಟರ್ ನಲ್ಲಿ ವಾಸ್ತವ್ಯ ಹೂಡುವುದು ಇ...
ಮೈಸೂರು: ಬೇರೆ ಜಾತಿಯ ಯುವಕನನ್ನು ಮಗಳು ಪ್ರೀತಿಸಿದಳು ಎಂದು ಪಾಪಿ ತಂದೆಯೋರ್ವ ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ. 18 ವರ್ಷ ವಯಸ್ಸಿನ ಗಾಯತ್ರಿ ತನ್ನ ಪಾಪಿ ತಂದೆಯಿಂದಲೇ ಹತ್ಯೆಗೀಡಾದ ಯುವತಿಯಾಗಿದ್ದಾಳೆ. ಪಿರಿಯಾಪಟ್ಟಣದ ಮಹದೇಶ್ವರ ದೇವಸ್ಥಾನದ ಬೀದಿಯಲ್ಲಿ ಈ ಭಯಾನಕ ಘಟನೆ ನ...