ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪನವರು ಮಾಧ್ಯಮಗಳ ಮೇಲೆ ಬೇಸರ ಮಾಡಿಕೊಂಡಿದ್ದು, ನಾನು ಹೇಳಿರೋದನ್ನು ನೀವು ಉಲ್ಟಾ ತೆಗೆದುಕೊಳ್ಳುತ್ತಿದ್ದೀರಿ, ನೀವೇನೋ ಕೇಳುತ್ತೀರಿ ಅದಕ್ಕೆ ನಾನೇನೋ ಹೇಳುತ್ತೇನೆ. ಅದನ್ನು ಎಲ್ಲರೂ ಸರಿಯಾಗಿ ತೆಗೆದುಕೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಯ ಸಂ...
ಬೆಂಗಳೂರು: ಲಾಠಿ ಹಿಡಿಯುವ ಪೊಲೀಸರ ಹೂವಿನಂತಹ ಮನಸ್ಸು, ಬಹುತೇಕ ಬಾರಿ ಜನರಿಗೆ ಅರ್ಥವೇ ಆಗುವುದಿಲ್ಲ. ಬೆಂಗಳೂರು ನಗರದ ಪಶ್ಚಿಮ ವಿಭಾಗದ ಪೊಲೀಸರು ಮಾಡಿರುವ ಕಾರ್ಯ ಇದೀಗ ಜನರ ಮೆಚ್ಚುಗೆಗೆ ಕಾರಣವಾಗಿದೆ. ಒಂದೆಡೆ ಲಾಕ್ ಡೌನ್, ಇನ್ನೊಂದೆಡೆ ಮಳೆಯಿಂದ ತತ್ತರಿಸಿರುವ ಭಿಕ್ಷಕರ ಮೇಲೆ ಪೊಲೀಸರು ಕರುಣೆ ತೋರಿಸಿದ್ದು, ರಾತ್ರಿ ವೇಳೆಯಲ್ಲಿ ಚ...
ತಿರುವನಂತಪುರಂ: ಕೊರೊನಾ 2ನೇ ಅಲೆ ತಡೆಯಲು ಕೇರಳ ಸರ್ಕಾರ ಲಾಕ್ ಡೌನ್ ಮಾಡಿದೆ. ಇದೇ ಸಂದರ್ಭದಲ್ಲಿ ಕೇರಳ ಕಾಂಗ್ರೆಸ್ ತೀವ್ರ ನಿರ್ಲಕ್ಷ್ಯವಹಿಸಿ, ಮಾರ್ಗಸೂಚಿ ನಿಯಮಗಳನ್ನು ಗಾಳಿಗೆ ತೂರಿ ಜನಸೇರಿಸಿ ಸಮಾವೇಶ ನಡೆಸಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ 100 ಕಾರ್ಯಕರ್ತರ ಮೇಲೆ ಕೇಸ್ ದಾಖಲಾಗಿದೆ. ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪ...
ನವದೆಹಲಿ: ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, 10ನೇ ತರಗತಿ ಮತ್ತು ಐಟಿಐನಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಪರೀಕ್ಷೆ ನಡೆಸದೇ ನೇರ ನೇಮಕಾತಿಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತ...
ಕಲಬುರ್ಗಿ: ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಕಳೆದ ವಾರ ಅತ್ಯಾಚಾರ ಯತ್ನಕ್ಕೊಳಾಗಿದ್ದ ಕೊವಿಡ್ ಸೋಂಕಿತೆ ಬುಧವಾರ ಸಂಜೆ ಮೃತಪಟ್ಟಿದ್ದು, ಶ್ವಾಸಕೋಶದ ತೀವ್ರ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕಲಬುರಗಿ ನಗರದ ನಿವಾಸಿಯಾಗಿದ್ದ ಮಹಿಳೆ ಕೋವಿಡ್ ಸೋಂಕಿನ ಕಾರಣ ಜೂನ್ 6ರಂದು ಜಿಮ್ಸ್ ಆಸ್ಪತ್ರೆಗೆ ...
ಬೆಂಗಳೂರು: ರಾಜ್ಯ ಬಿಜೆಪಿ ಘಟಕದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಇದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಯಕತ್ವದಲ್ಲಿ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ನಾಯಕತ್ವ ಬದಲಾವಣೆಯ ಬೀದಿ ಕಚ್ಚಾಟಗಳ ನಡುವೆ ಮೂರು ದಿನಗಳ ರಾಜ್ಯ ಭೇಟಿಗೆ ಆಗಮಿಸಿದ್ದ ಅರುಣ್ ಸಿಂಗ್ ಭಿನ್ನಮತ...
ಬೆಂಗಳೂರು: ಗಾಂಜಾ ಮಾರಾಟದ ಆರೋಪದಲ್ಲಿ ಯುವತಿಯೋರ್ವಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದು, ಎಂಜಿನಿಯರ್ ಪದವೀಧರೆ ಗಾಂಜಾ ಮಾರಾಟದಲ್ಲಿ ತೊಡಗಿದ್ದು, ತನ್ನ ಪ್ರಿಯಕರನ ಪ್ರೀತಿಯನ್ನು ಉಳಿಸಲು ಈ ಕೃತ್ಯಕ್ಕೆ ಯುವತಿ ಕೈ ಹಾಕಿದ್ದಾಳೆ ಎಂದು ತಿಳಿದು ಬಂದಿದೆ. ಆಂಧ್ರಪ್ರದೇಶ ಮೂಲದ ರೇಣುಕಾ ಬಂಧಿತ ಯುವತಿಯಾಗಿದ್ದು, ಈಕೆಯ ಪ್ರಿಯಕರ ಸಿದ್ಧಾ...
ಬೆಂಗಳೂರು: ನಾನು ಜಾತಿ, ಜನಾಂಗ, ಧರ್ಮದ ವಿರೋಧಿಯಲ್ಲ. ಆದರೆ ಮೇಲು-ಕೀಳು ಎಂಬ ಭಾವನೆ, ತಾರತಮ್ಯ, ಅಸಮಾನತೆಯ ವಿರೋಧಿ. ಹುಟ್ಟಿನ ಆಧಾರದಲ್ಲಿ ಶ್ರೇಷ್ಟ, ಕನಿಷ್ಠ ಎಂದು ಹೇಳುತ್ತಾರಲ್ಲ ಅವರ ವಿರುದ್ಧ ನನ್ನ ಹೋರಾಟ ಎಂದು ನಟ ಚೇತನ್ ಹೇಳಿದರು. ಬ್ರಾಹ್ಮಣ ಸಮುದಾಯದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ತಮ್ಮ ವಿರುದ್ಧ ದಾಖಲಾಗಿರ...
ವಿಜಯಪುರ: ಡ್ರಗ್ಸ್ ಕೇಸ್ ವಿಚಾರದಲ್ಲಿ ನಾನು ಹೆಚ್ಚು ಮಾತನಾಡುವುದಿಲ್ಲ. ನನ್ನ ಮೇಲೆ ಜನರ ಪ್ರೀತಿ, ವಿಶ್ವಾಸ ಇದೆ. ನಾವು ತಪ್ಪು ಮಾಡಿಲ್ಲ ಅಂದ್ರೆ ಟೆನ್ಷನ್ ಮಾಡ್ಕೋಬಾರ್ದು ಎಂದು ನಟಿ ರಾಗಿಣಿ ದ್ವಿವೇದಿ ಹೇಳಿದರು. ವಿಜಯಪುರದಲ್ಲಿ ಬಡ ಜನರಿಗೆ ಆಹಾರ ಕಿಟ್ ವಿತರಿಸಿ ಮಾತನಾಡಿದ ಅವರು, ಡ್ರಗ್ಸ್ ವಿಚಾರದಲ್ಲಿ ನನ್ನನ್ನು 100% ಟಾರ್ಗೆಟ...
ಮಂಗಳೂರು: ಕೆವೈಸಿ ದಾಖಲೆ ನವೀಕರಣ ಬಾಕಿ ಇದೆ. ಹಾಗಾಗಿ ನಿಮ್ಮ ಖಾತೆ ಬ್ಲಾಕ್ ಆಗಿದೆ ತಕ್ಷಣ ಸಂಬಂಧಿಸಿದ ದಾಖಲೆಗಳನ್ನು ನೀಡಿ ಅಪ್ ಡೇಟ್ ಮಾಡಿ ಎಂಬ ಸಂದೇಶವನ್ನು ನಂಬಿ ಬ್ಯಾಂಕ್ ಗ್ರಾಹಕರು ಮೋಸ ಹೋದ ಘಟನೆ ನಗರದಾದ್ಯಂತ ನಡೆದಿದೆ ಎಂದು ವರದಿಯಾಗಿದೆ. ನಗರದ ಗ್ರಾಹಕರೊಬ್ಬರು ಈ ಸಂದೇಶವನ್ನು ನಂಬಿ 63 ಸಾವಿರ ರೂಪಾಯಿಗಳನ್ನು ಕಳೆದುಕೊಂಡ...