ರಾಯಚೂರು: ಯುವತಿಯೋರ್ವಳನ್ನು ದೇವರ ಹೆಸರಿನ ವೇಶ್ಯಾವಾಟಿಕೆ ದೇವದಾಸಿ ಪದ್ಧತಿಗೆ ನೂಕಲು ಪೋಷಕರೇ ಮುಂದಾಗಿರುವ ಘಟನೆ ನಡೆದಿದ್ದು, ಇದೀಗ ತನ್ನ ದುಷ್ಟ ಪೋಷಕರ ವಿರುದ್ಧ ಯುವತಿ ದೂರು ನೀಡಿದ್ದಾಳೆ. 21 ವರ್ಷ ವಯಸ್ಸಿನ ಯುವತಿಯನ್ನು ಆಕೆಯ ಅಕ್ಕನ ಗಂಡನ ಜೊತೆಗೆ ಮದುವೆ ಮಾಡಲು ಆರಂಭದಲ್ಲಿ ಪೋಷಕರು ಮುಂದಾಗಿದ್ದಾರೆ. ಇದನ್ನು ಆಕೆ ವಿರೋಧಿಸಿದ...
ಬೆಂಗಳೂರು: ನಟ ಸಂಚಾರಿ ವಿಜಯ್ ಇನ್ನು ಮುಂದೆ ನೆನಪು ಮಾತ್ರ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ವಿಜಯ್, ತಮ್ಮ ಕೊನೆಯ ಕ್ಷಣದಲ್ಲಿ ಇನ್ನಷ್ಟು ಜೀವಗಳಿಗೆ ಆಸರೆಯಾಗಿ ಕಣ್ಣುಮುಚ್ಚಿದ್ದಾರೆ. ನಿನ್ನೆ ರಾತ್ರಿಯೇ ವಿಜಯ್ ಅವರ ಲಿವರ್, ಕಿಡ್ನಿ, 2 ಕಣ್ಣು, ಹೃದಯದ ವಾಲ್ವ್ ಗಳನ್ನು ಸಂರಕ್ಷಿಸಿದಲಾಗಿದೆ....
ಬೆಂಗಳೂರು: ವೈದ್ಯರ ನಿರಂತರ ಚಿಕಿತ್ಸೆಯ ಬಳಿಕವೂ ಸಂಚಾರಿ ವಿಜಯ್ ಅವರು ರಿಕವರಿ ಆಗಿಲ್ಲ. ಅವರ ಬ್ರೈನ್ ಡೆಡ್ ಆಗಿದ್ದು, ಹೀಗಾಗಿ ಅವರ ಅಂಗಾಂಗ ದಾನಕ್ಕೆ ಕುಟುಂಬಸ್ಥರು ಒಪ್ಪಿಗೆ ಸೂಚಿಸಿದ್ದಾರೆ. ಇನ್ನೂ ಇಂದು ರಾತ್ರಿ 9:30ರಿಂದ ನಟ ಸಂಚಾರಿ ವಿಜಯ್ ಅವರ ಅಂಗಾಂಗವನ್ನು ಬೇರ್ಪಡಿಸಲಾಗುವುದು ಎಂದು ತಿಳಿದು ಬಂದಿದೆ. 1 ಲಿವರ್, 2 ಕಿಡ್ನಿ,...
ಉಡುಪಿ: ಕೊವಿಡ್ ವ್ಯಾಕ್ಸಿನ್ ಪಡೆದ ಪರಿಣಾಮ ದೇಹದಲ್ಲಿ ಅಯಸ್ಕಾಂತೀಯ ಶಕ್ತಿಯಿಂದ ದೇಹಕ್ಕೆ ಕಬ್ಬಿಣದ ವಸ್ತುಗಳು ಅಂಟಿಕೊಳ್ಳುತ್ತಿವೆ ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಉಡುಪಿಯ ಆಡಿಟೋರಿಯಂ ಬಳಿ ಇರುವ ರಾಘವೇಂದ್ರ ಶೇಟ್ ಎಂಬವರ ದೇಹದಲ್ಲಿ ಇಂತಹದ್ದೊಂದು ಸಮಸ್ಯೆ ಕಾರಣಿಸಿಕೊಂಡಿದೆ ಎಂದು ವರದಿಯಾಗಿದೆ. ಪುಣೆಯ...
ಚಾಮರಾಜನಗರ: ಇತ್ತೀಚೆಗೆ ಐದು ರಾಜ್ಯಗಳ ಚುನಾವಣೆ ನಡೆಯಿತು. ಅಲ್ಲಿಯವರೆಗೂ ಮೌನವಾಗಿದ್ದ ಕೇಂದ್ರ ಸರ್ಕಾರ ಮೇ 4 ರಿಂದ ಇಲ್ಲಿಯವರೆಗೆ ಸುಮಾರು 23 ಬಾರಿ ನಿರಂತರವಾಗಿ ಇಂಧನ ದರ ಏರಿಸಿ ಕೊಂಡು ಬಂದ ಪರಿಣಾಮ ಇವತ್ತು ಪೆಟ್ರೋಲ್ ದರ 100 ರೂ. ದಾಟಿದೆ. ಪೆಟ್ರೋಲ್ ದರ ಏರಿಕೆಯ ಈ ಅಚ್ಚೇ ದಿನಗಳು ನಮಗೆ ಬೇಡ. ಇದು ಅಚ್ಚೇ ದಿನಗಳು ಅಲ್ಲ, ಇದು ಕರಾಳ ...
ಉಡುಪಿ: ಹಲವು ವರ್ಷಗಳಿಂದ ಉಡುಪಿ ಜಿಲ್ಲೆಯ ಜನರ ಬೇಡಿಕೆಯಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಇನ್ನೂ ಕೂಡ ಸ್ಥಾಪನೆಗೊಂಡಿಲ್ಲ. ಜಿಲ್ಲೆಯ ಬಡ ವಿದ್ಯಾರ್ಥಿಗಳು ಇಲ್ಲಿಯ ಖಾಸಗಿ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಪಡೆಯುವುದು ಅಸಾಧ್ಯದ ಮಾತು ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಜಿಲ್ಲಾ ಕಾರ್ಯದರ್ಶಿ ಮಸೂದ್ ಮನ್ನಾ ಹೇಳಿದ್ದಾರೆ. ಜಿಲ್ಲೆಯಲ...
ವಿಜಯನಗರ: ನನಗೆ ಮದುವೆ ಮಾಡಿಸಿ ಎಂದು ಯುವಕನೋರ್ವ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ಸೋಮವಾರ ನಡೆದಿದೆ. 23 ವರ್ಷ ವಯಸ್ಸಿನ ಚಿರಂಜೀವಿ ಗೋಸಂಗಿ ಎಂಬಾತ ತನ್ನ ಪಕ್ಕದ ಮನೆಯ ಯುವತಿ ಉಮಾ ಅವರನ್ನು ಪ್ರೀತಿಸುತ್ತಿದ್ದು, ಇವರಿಬ್ಬರ ಮದುವೆಗೆ ಮನೆಯವರು ಕೂಡ ಒಪ್ಪಿದ್ದರು. ಆದರೆ, ಲಾಕ್ ಡೌನ...
ದಕ್ಷಿಣ ಕನ್ನಡ: ಬಿಪಿಎಲ್ ಕಾರ್ಡ್ ದಾರರಿಗೆ ವಿದ್ಯುತ್ ಬಿಲ್ ಮನ್ನಾವಾಗುತ್ತದೆ ಎಂದು ಮೆಸ್ಕಾಂ ಹೇಳಿರುವ ಬಗ್ಗೆ ಪ್ರಕಟಣೆ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಆದರೆ, ಈ ಪತ್ರ ಸುಳ್ಳು ಎಂದು ತಿಳಿದು ಬಂದಿದೆ. ಬಿಪಿಎಲ್ ಕಾರ್ಡ್ ಇದ್ದವರಿಗೆ ವಿದ್ಯುತ್ ಬಿಲ್ ಮನ್ನಾ ಬಗ್ಗೆ ಇಲ್ಲಿಯವರೆಗೆ ಸರ್ಕಾರ ಯಾವುದೇ ಆದೇಶವನ...
ಬಂಟ್ವಾಳ: ಯುವತಿಯೋರ್ವಳನ್ನು ಚಿಕ್ಕಪ್ಪನೇ ನಿರಂತರವಾಗಿ ಅತ್ಯಾಚಾರ ನಡೆಸಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಬೆದರಿಕೆ ಹಾಕಿ ಯುವತಿಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ ಎಂದು ವರದಿಯಾಗಿದೆ. ಬಂಟ್ವಾಳದ ಪುರುಷೋತ್ತಮ ಎಂಬಾತ ತನ್ನ ಪತ್ನಿಯ ಅಕ್ಕನ ಮಗಳ ಮೇಲೆಯೇ ...
ಬೆಂಗಳೂರು: ಕೊರೊನಾದಿಂದಾಗಿ ದುಡಿಯುವ ವ್ಯಕ್ತಿಗಳು ಮೃತಪಟ್ಟು ಸಾಕಷ್ಟು ಕುಟುಂಬಗಳು ಅನಾಥವಾಗಿವೆ. ಇದೇ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರವು ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಪರಿಹಾರ ಘೋಷಿಸಿದೆ. ಕೊರೊನಾದಿಂದ ಬಿಪಿಎಲ್ ಕುಟುಂಬದ ವಯಸ್ಕರು ಮೃತಪಟ್ಟಿದ್ದರೆ, ಅವರ ಕುಟುಂಬಕ್ಕೆ 1 ಲಕ್ಷ ರೂಪಾಯಿ ಪರಿಗಾರ ನೀಡಲಾಗುವುದು ...