ಕೊಟ್ಟಿಗೆಹಾರ: ದುಬೈಯ ಶಾರ್ಜಾದಲ್ಲಿ ಬುಧವಾರ ನಡೆದ ಅಂತರಾಷ್ಟ್ರೀಯ ಪ್ಯಾರಾ ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಚಿಕ್ಕಮಗಳೂರಿನ ಆಶಾ ಕಿರಣ ಅಂಧ ಶಾಲೆಯ ವಿದ್ಯಾರ್ಥಿನಿಯರಾದ ರಾಧಾ ವೆಂಕಟೇಶ್ ಪ್ರಥಮ ಹಾಗೂ ರಕ್ಷಿತಾರಾಜು ದ್ವಿತೀಯ ಸ್ಥಾನ ಪಡೆದು ಅಕ್ಟೋಬರ್ ನಲ್ಲಿ ಚೀನಾದಲ್ಲಿ ನಡೆಯುವ ಪ್ಯಾರಾ ಏಷ್ಯನ್ ಗೇಮ್ಸ್ ಗೆ ಆಯ್ಕೆಯಾಗಿದ...