ಪರಿಸರ ಸಂರಕ್ಷಣೆ ಎಲ್ಲರ ಕರ್ತವ್ಯ. ಪರಿಸರ ನಮಗೆ ಎಷ್ಟೋ ಕೊಡುಗೆಗಳನ್ನು ನೀಡಿದೆ. ಆದ್ರೆ ಅದಕ್ಕೆ ಕೃತಜ್ಞತೆ ಸಲ್ಲಿಸುವುದು ನಮ್ಮ ಕರ್ತವ್ಯ. ಇಲ್ಲೊಬ್ಬರು ನಿವೃತ್ತ ಪ್ರಾಧ್ಯಾಪಕರೊಬ್ಬರಿದ್ದಾರೆ. ಈ ತರನೂ ನಾವು ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ರಾಜಮಣಿ ರಾಮಕುಂಜ ಇವರ ಪುತ್ರಿ ಮೇಧಾರಾಮಕುಂಜ ...