ಕೊಪ್ಪಳ: ಪ್ರತಾಪ್ ಸಿಂಹ ಸಂಸದನಾಗಲು ಲಾಯಕ್ ಇಲ್ಲ, ಪ್ರಿಯಾಂಕ್ ಖರ್ಗೆ ಬಗ್ಗೆ ಹೆಣ್ಣಲ್ಲ, ಗಂಡಲ್ಲ ಅಂತ ಹೇಳುವ ಮೊದಲು ಪ್ರತಾಪ್ ಸಿಂಹ ಹೆಣ್ಣೋ ಗಂಡೋ ಎನ್ನುವುದನ್ನು ನೋಡಿಕೊಳ್ಳಲಿ ಎಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ತಿರುಗೇಟು ನೀಡಿದ್ದಾರೆ. ಪ್ರಿಯಾಂಕ್ ಖರ್ಗೆ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಇಕ್ಬಾಲ...