ಬಾಂಗ್ಲಾದೇಶ: ಬಾಂಗ್ಲಾದೇಶದಲ್ಲಿ ಕೋಮುಗಲಭೆಯಿಂದ ಉಂಟಾದ ಹಿಂಸಾಚಾರಕ್ಕೆ ಕಾರಣನಾದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. 35 ವರ್ಷ ವಯಸ್ಸಿನ ಇಕ್ಬಾಲ್ ಹುಸೇನ್ ಬಂಧಿತ ವ್ಯಕ್ತಿ ಎಂದು ತಿಳಿದು ಬಂದಿದ್ದು, ಕಾಕ್ಸ್ ಬಝಾರ್ ನ ಶುಗಂಧಾ ಬೀಚ್ ಪ್ರದೇಶದಿಂದ ಈತನನ್ನು ಬಂಧಿಸಲಾಗಿ...