ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಹೋದರ ಇಕ್ಬಾಲ್ ಕಸ್ಕರ್ ನನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಬುಧವಾರ ಬಂಧಿಸಿದೆ. ಡ್ರಗ್ಸ್ ಸಾಗಾಟ ಪ್ರಕರಣದಲ್ಲಿ ಪ್ರೊಡಕ್ಷನ್ ವಾರಂಟ್ ನಲ್ಲಿ ಇಕ್ಬಾಲ್ ಕಸ್ಕರ್ ನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಇತ್ತೀಚೆಗೆ, ಮಾದಕ ವಸ್ತುಗಳ ಸರಕುಗಳನ್ನು ಎನ್ ಸಿಬಿ ವಶಕ್ಕೆ ಪಡೆದಿದ್ದು, ಅದನ...