ಉಡುಪಿ: ಐದು ವರ್ಷಗಳ ಹಿಂದೆ ಗುಜರಿ ಹೆಕ್ಕಿಕೊಂಡು ಬದುಕು ಸಾಗಿಸುತ್ತಿದ್ದ 78 ವರ್ಷ ಪ್ರಾಯದ ವೃದ್ದೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಇಂದು ಆದೇಶ ನೀಡಿದೆ. ಶಿವಮೊಗ್ಗ ಮೂಲದ ಇರ್ಫಾನ್ ಶಿಕ್ಷೆಗೆ ಗುರಿಯಾದ ...