ಬೆಂಗಳೂರು: ವರದಕ್ಷಿಣೆ ತರಲಿಲ್ಲ ಎಂಬ ಕಾರಣಕ್ಕಾಗಿ ಪತಿಯು ಮಹಿಳೆಗೆ ಕಿರುಕುಳ ನೀಡಿ ತಲಾಖ್ ನೀಡಿರುವ ಬಗ್ಗೆ ಬಸವನಗುಡಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಮರಾಜಪೇಟೆ ನಿವಾಸಿ ಮಹಿಳೆ ತನ್ನ ಪತಿಯ ಕೃತ್ಯದ ವಿರುದ್ಧ ದೂರು ನೀಡಿದ್ದಾರೆ. ಪತಿ ಸಯ್ಯದ್ ಅಜ್ಮಲ್ ಹಾಗೂ ಆತನ ಮನೆಯವರ ವಿರುದ್ಧ ದೂರು ದಾಖಲಾಗಿದೆ. ಮಹಿಳೆಗೆ ಮೂವರು ಮಕ...