ಹಾವೇರಿ: ಇತ್ತೀಚಿಗಷ್ಟೇ ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರ ಮನೆ ಮೇಲೆ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರುಗಳು ಕೋಟ್ಯಾಂತರ ರೂಪಾಯಿ ವಶಪಡಿಸಿಕೊಂಡಿದ್ದರು. ಇವತ್ತು ಜಿಲ್ಲೆಯ ರಾಣೆಬೆನ್ನೂರಲ್ಲಿರುವ ಪಕ್ಷದ ವಿಧಾನ ಪರಿಷತ್ ಸದಸ್ಯ ಆರ್ ಶಂಕರ್ ಅವರ ಮನೆ ಮತ್ತು ಕಚೇರಿಯ ಮೇಲೆ ಐಟಿ ದಾಳಿಯಾಗಿದ್ದು, ಆದಾಯ ತೆರಿಗೆ ಇಲಾಖೆ...