ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೊದಲ ಪತ್ನಿ ಇವಾನಾ ಟ್ರಂಪ್ ಗುರುವಾರ ನಿಧನರಾಗಿದ್ದು, ಈ ಬಗ್ಗೆ ಟ್ರಂಪ್ ಮಾಹಿತಿ ಹಂಚಿಕೊಂಡಿದ್ದಾರೆ. ಗುರುವಾರ ಮಧ್ಯಾಹ್ನ ಮ್ಯಾನ್ ಹಟನ್ ಟೌನ್ ಹೌಸ್ ನಲ್ಲಿ ಅವರು ಹೃದಯಾಘಾತದಿಂದ ಮೃತಪಟ್ಟಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ಮೊದಲ ಪತ್ನಿಯ ನಿಧನದ ಸುದ್ದಿಯನ್...