ಬೆಂಗಳೂರು: ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಂದು (ಏ. 18) ಸಾಯಂಕಾಲ 4:30 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ನಂತರ ಡೆನಿಸೆನ್ಸಿ ಹೋಟೆಲ್ಗೆ ತೆರಳುವರು. ಸಂಜೆ 5:30 ಕ್ಕೆ ಬಿವಿಬಿ ಕಾಲೇಜಿನ ಆಡಿಟೋರಿಯಂನಲ್ಲಿ ಪ್ರಬುದ್ಧರ ಜೊತೆ ಸಂವಾದದಲ್ಲಿ ಭಾಗವಹಿಸುವರು ಎಂದು ರಾಜ್ಯ ಪ್ರಧಾನ ಕಾರ್ಯದರ...