ಮಂಗಳೂರು: ಕರ್ನಾಟಕ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ವಿವಿಧ ಪಕ್ಷಗಳ ನಾಯಕರು ಹಾಗೂ ಅಭ್ಯರ್ಥಿಗಳು ಇಂದು ಮತಚಲಾಯಿಸಿದರು. ದ.ಕ. ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಬೆಳಗ್ಗೆ ಆರಂಭವಾಗಿದೆ.ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಂಗಳೂರಲ್ಲಿ ಮತ ಚಲಾಯಿಸಿದರು. ಮಂಗಳೂರು ದಕ್ಷಿಣ ವಿಧಾನಸಭಾ ...
ಮಂಗಳೂರು: ಗೂಂಡಾ ಕಾಯ್ದೆ, ಭಯೋತ್ಪಾದನಾ ನಿಗ್ರಹ ಮೊದಲಾದ ಕಾನೂನು ಜಾರಿಯಲ್ಲಿದ್ದರೂ, ಗೋಡೆ ಬರಹದಂತಹ ಪ್ರಕರಣಗಳು ನಡೆದಾಗ ಸರಕಾರ, ಪೊಲೀಸ್ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದರೆ, ಜಿಲ್ಲೆಯಲ್ಲಿ ಕುಕ್ಕರ್ ಬಾಂಬ್ ಸ್ಫೋಟದಂತಹ ಪ್ರಕರಣಗಳು ನಡೆಯುತ್ತಿರಲಿಲ್ಲ. ಸರಕಾರದ ವೈಫಲ್ಯದಿಂದ ಇಂದು ಸಮಾಜದಲ್ಲಿ ಗೊಂದಲ ಸೃಷ್ಟಿಗೆ ಕಾರಣವಾಗಿದೆ ಎಂದು ಮಾಜ...