200 ಕೋಟಿ ರೂಪಾಯಿ ವಂಚನೆ ಪ್ರಕರಣದ ಆರೋಪಿ ಸುಕೇಶ್ ಚಂದ್ರಶೇಖರ್ ಜೊತೆಗೆ ಗುರುತಿಸಿಕೊಂಡು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿರುವ ಬಾಲಿವುಡ್ ನಟಿ, ಜಾಕ್ವೆಲಿನ್ ಫರ್ನಾಂಡಿಸ್ ತನ್ನ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. ಸುಕೇಶ್ ಚಂದ್ರಶೇಖರ್ ಜೊತೆಗೆ ಸಂಪರ್ಕ ಹೊಂದುವುದಕ್ಕೂ ಮೊದಲು ನಾನು ಹಣವನ್ನು ಎಫ್ ಡಿ ಮಾಡಿಸಿದ್...