ನವದೆಹಲಿ: 200 ಕೋಟಿ ರೂಪಾಯಿ ಮೊತ್ತದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವಲೀನ್ ಫರ್ನಾಂಡೀಸ್ ಗೆ ದೆಹಲಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸುಕೇಶ್ ಚಂದ್ರಶೇಖರ್ ಅವರ 200 ಕೋಟಿ ರೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಕೇಸ್ ದಾಖಲಿಸಿಕೊಂಡಿತ್ತು. ಈ ಪ್ರಕರಣದಲ್ಲಿ ಮಧ್ಯಂತರ ತಡೆಯನ್ನು ಕೋರ್ಟ್...