ಮಂಗಳೂರು: ಕೋಟಿ-ಚೆನ್ನಯ್ಯ, ಬಿಲ್ಲವ ಸಮುದಾಯ ಹಾಗೂ ಜನಾರ್ದನ ಪೂಜಾರಿ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ವಿರುದ್ಧ ದೂರು ದಾಖಲಾಗಿದ್ದು, ಮೂಡುಬಿದಿರೆ ಪೊಲೀಸರು ಎಫ್ ಐಆರ್ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ, ಮೂಡಬಿದಿರೆ...
ಮಂಗಳೂರು: ಬಿಲ್ಲವರ ಮೂಲ ಪುರುಷರಾದ ಕೋಟಿ ಚೆನ್ನಯರ ವಿರುದ್ಧ ಹಾಗೂ ಜನಾರ್ದನ ಪೂಜಾರಿ ವಿರುದ್ಧ ಕೀಳಾಗಿ ಮಾತನಾಡಿರುವ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ವಿರುದ್ಧ ಕಾಂಗ್ರೆಸ್ ನ ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಗದೀಶ್ ಅವರು ಗರೋಡಿಗೆ ತೆರಳಿ ಜನಾರ್ಧನ ಪೂಜಾರಿಯವರ ಕ...