ಬೆಂಗಳೂರು: ರಮೇಶ್ ಜಾರಕಿಹೊಳಿಗೆ ಕೊರೊನಾ ಬಂದಿರುವುದು ಅನುಮಾನ, ಅವರು ಕೊರೊನಾ ಆಸ್ಪತ್ರೆಯಲ್ಲಿಯೇ ಇಲ್ಲ ಎಂದು ಸಿಡಿ ಪ್ರಕರಣದ ಸಂತ್ರಸ್ತೆ ಪರ ವಕೀಲ ಜಗದೀಶ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳ ಮುಂದೆಯೇ ಬೆಳಗಾವಿ ವಕೀಲರಾದ ಚಂದನ್ ಗಿಡ್ನಾವರ್ ಅವರೊಂದಿಗೆ ಅವರು ಫೋನ್ ನಲ್ಲಿ ಮಾತನಾಡಿದ್ದು, ಈ ವೇಳೆ ಆಸ್ಪತ್ರೆಯಲ್ಲಿ ಚಂದ...
ಬೆಂಗಳೂರು: ಇಲ್ಲಿಯವರೆಗೆ ವಿಡಿಯೋಗಳನ್ನು ಬಿಡುಗಡೆ ಮಾಡಿ ಸಾರ್ವಜನಿಕ ಸಂಪರ್ಕದಲ್ಲಿದ್ದ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಯುವತಿ ಇನ್ನೆರಡು ದಿನಗಳಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳಲಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದರಂತೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಇಂದು ರಮೇಶ್ ಜಾರಕಿಹೊಳಿ ವಿರುದ್ಧ ಖ್...