ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ಕೊರಳಪಟ್ಟಿ ಹಿಡಿಯುತ್ತೇನೆ ಎಂದು ಬೆದರಿಕೆ ಹಾಕಿದ ಸಂಬಂಧ ಹಿಂದೂ ಜಾಗರಣ ವೇದಿಕೆಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನವೆಂಬರ್ 21ರಂದು ಬಂಟ್ವಾಳದ ಕಾರಿಂಜದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ್ದ ಕಾರಂತ್, ಅಕ್ರಮ ಗಣಿಗಾರಿಕೆ ನಿಲ್ಲಿಸದಿದ್ದರೆ...