ಯಡಿಯೂರಪ್ಪನವರು ಲಿಂಗಾಯತ ಮುಖಂಡರ ಜೊತೆಗೆ ಸಭೆ ನಡೆಸಿದ ಬೆನ್ನಲ್ಲೇ ಜಗದೀಶ್ ಶೆಟ್ಟರ್ ಕೂಡ ಸಭೆ ನಡೆಸಿದ್ದು, ಈ ಹಿಂದೆ ಹೇಗೆ ಶೆಟ್ಟರ್ ಅವರನ್ನು ಬೆಂಬಲಿಸಿದ್ದೇವೋ ಅದೇ ರೀತಿಯಲ್ಲಿ ಬೆಂಬಲಿಸುವುದಾಗಿ ಮುಖಂಡರು ತಿಳಿಸಿದ್ದಾರೆನ್ನಲಾಗಿದೆ. ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ನಡೆದ ಸಭೆಯಲ್ಲಿ ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ಜಗದೀ...
ಹುಬ್ಬಳ್ಳಿ: ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಗೊಂಡಿರುವ ಜಗದೀಶ್ ಶೆಟ್ಟರ್ ಅವರ ಬೆಂಬಲಿಗರಿಗೆ ಬಿಜೆಪಿ ಮಾಸ್ಟರ್ ಸ್ಟ್ರೋಕ್ ನೀಡಿದ್ದು, 27 ಜನ ಶೆಟ್ಟರ್ ಬೆಂಬಲಿಗರನ್ನು ಬಿಜೆಪಿ 6 ವರ್ಷಗಳ ಕಾಲ ಉಚ್ಛಾಟಿಸಿದೆ. ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಬಿಜೆಪಿ ಶಿಸ್ತು ಸಮಿತಿ ಆದೇಶದ ಮೇರೆಗೆ ಕ್ಷೇತ...
ಹುಬ್ಬಳ್ಳಿ: ಬಿಜೆಪಿಯ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಭಾನುವಾರ ರಾಜೀನಾಮೆ ನೀಡಿದ್ದು, ಮಾತುಕತೆ ವಿಫಲವಾದ ಬಳಿಕ ಸುದ್ದಿಗೋಷ್ಠಿಯಲ್ಲಿ ತಮ್ಮ ರಾಜೀನಾಮೆಯ ನಿರ್ಧಾರವನ್ನು ಪ್ರಕಟಿಸಿದರು. ಬಿಜೆಪಿ ಅಧಿಕಾರಕ್ಕೆ ಬಂದರೆ, ಶೆಟ್ಟರ್ ಸಿಎಂ ರೇಸ್ ಗೆ ಬರ್ತಾರೆ ಎಂಬ ಭಯವಿದೆ. ಹಾಗಾಗಿ ನನ್ನ ವಿರುದ್ಧ ಪ...
2023ರ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತರೂಢ ಬಿಜೆಪಿ ಪಕ್ಷ ನಿನ್ನೆಯಷ್ಟೇ (ಮಂಗಳವಾರ) ಮೊದಲ ಹಂತದ 189 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಹುಬ್ಬಳ್ಳಿ-ಧಾರವಾಡ ಮತ್ತು ರಾಮದುರ್ಗ ವಿಧಾನಸಭಾ ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳ ಪ್ರಬಲ ಆಕಾಂಕ್ಷಿಗಳಿಗೆ ಟಿಕೆಟ್ ನೀಡುತ್ತಿಲ್ಲ. ಇದರಿಂದ ಬಿಜೆಪಿ ಹಿರಿಯ ನಾಯಕ, ಮಾಜಿ ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾಗಿರುವ ಆಡಿಯೋ ವೈರಲ್ ಆದ ಬಳಿಕ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳು. ಆ ಆಡಿಯೋದಲ್ಲಿ ಹೇಳಿರುವ ಹೇಳಿಕೆಗೆ ಪೂರಕವಾಗಿಯೇ ನಡೆಯುತ್ತಿದೆ. ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲಾಗಿದೆ. ಇದರ ಜೊತೆಗೆ ಈಶ...