ಜಗಳೂರು: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದ್ದು, ತಡ ರಾತ್ರಿಯವರೆಗೆ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಕೆರೆಯಿಂದ ಮೇಲೆತ್ತಲಾಗಿದೆ. ತಾಲೂಕಿನ ಸಂತೆಮುದ್ದಾಪುರ ಮೂಲದವರಾದ ಪಟ್ಟಣದ ನಿವಾಸಿ ಶೇಖಾವತ್ ಅವರ ಪುತ್ರರಾದ ಆಶಿಕ್ (10), ಅಫ್ರಾನ್ (8) ಹಾಗೂ ಅಬ್...